Lockup death case
- 
	
			Latest  ಮುಖ್ಯಮಂತ್ರಿಯಾಗಿ ಹುಬ್ಬಳ್ಳಿಗೆ ಬರುತ್ತೇನೆ ಎಂದುಕೊಂಡಿರಲಿಲ್ಲ; ಅವಳಿ ನಗರ ಅಭಿವೃದ್ಧಿಗೆ ಪ್ರಾಶಸ್ತ್ಯ ಎಂದ ಬೊಮ್ಮಾಯಿಹುಬ್ಬಳ್ಳಿ-ಧಾರವಾಡ ರಾಜ್ಯದ ಎರಡನೇ ಅತಿದೊಡ್ಡ ನಗರವಾಗಿದೆ. ಅವಳಿ ನಗರದ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. Read More »
- 
	
			Latest  ಮುಜುಗರವಾಗುವುದು ಬೇಡ; ಸ್ವಾಭಿಮಾನದಿಂದ ನಿರ್ಧಾರ ಕೈಗೊಂಡಿದ್ದೇನೆ ಎಂದ ಶೆಟ್ಟರ್ಬೊಮ್ಮಾಯಿ ಮಾತ್ರವಲ್ಲ ಬೇರೆ ಯಾರೇ ಮುಖ್ಯಮಂತ್ರಿಯಾಗಿದ್ದರೂ ನಾನು ಅವರ ಸಂಪುಟದಲ್ಲಿ ಮಂತ್ರಿಯಾಗುತ್ತಿರಲಿಲ್ಲ ಎಂದು ಮಾಜಿ ಸಚಿವ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. Read More »
- 
	
			Latest  ನೂತನ ಮುಖ್ಯಮಂತ್ರಿಯಿಂದ ಮಹತ್ವದ ಘೋಷಣೆನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ್ ಬೊಮ್ಮಾಯಿ ಹಲವು ಮಹತ್ವದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. Read More »
- 
	
			Latest  ಮೊದಲ ಸಭೆಯಲ್ಲೇ ಅಧಿಕಾರಿಗಳಿಗೆ ನೂತನ ಸಿಎಂ ಖಡಕ್ ವಾರ್ನಿಂಗ್ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಮೊದಲ ಸಭೆಯಲ್ಲಿಯೇ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದು, ಬೇಕಾಬಿಟ್ಟಿ ಕೆಲಸ ಮಾಡುವುದನ್ನು ಬಿಟ್ಟು ಸಮಯಕ್ಕೆ ಸರಿಯಾಗಿ ಯೋಜನೆಗಳು ಅನುಷ್ಠಾನಕ್ಕೆ ಬರುವಂತೆ ಕಾರ್ಯನಿರ್ವಹಿಸಿ… Read More »
- 
	
			Latest  ಬಾಂಬೆ ಫ್ರೆಂಡ್ಸ್ ವಿರುದ್ಧವೇ ತಿರುಗಿಬಿದ್ದ ಹೆಚ್.ವಿಶ್ವನಾಥ್ಮುಂದಿನ ದಿನಗಳಲ್ಲಿ ಬಾಂಬೆ ಟೀಂ ನ ಯಾರನ್ನೂ ಮಂತ್ರಿ ಮಾಡಬೇಡಿ, ಅಧಿಕಾರ ಸಿಕ್ಕ ಬಳಿಕ ಎಲ್ಲರೂ ತಿರುಗಿ ಬೀಳ್ತಾರೆ ಎಂದು ಎಂ.ಎಲ್.ಸಿ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. Read More »
- 
	
			Latest  ಬದಲಾವಣೆ ವಾಣಿಗಾಗಿ ಕಾಯುತ್ತಿದ್ದೇವೆ ಎಂದ ಸತೀಶ್ ಜಾರಕಿಹೊಳಿಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ, ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿಯುವವರ ಬಾಯಿಂದ ಯಾವ ವಾಣಿ (ಸಂದೇಶ) ಹೊರ ಬರುತ್ತದೆ ಎಂದು ಕಾಯುತ್ತಿದ್ದೇವೆ… Read More »
- 
	
			Latest  ನಟ ದರ್ಶನ್ ಹೇಳಿಕೆ ಮನಸ್ಸಿಗೆ ನೋವು ತಂದಿದೆ; ಚಾಲೇಂಜಿಂಗ್ ಸ್ಟಾರ್ ವಿರುದ್ಧ ಜೋಗಿ ಪ್ರೇಮ್ ಅಸಮಾಧಾನನಟ ದರ್ಶನ್ ನನ್ನ ಆತ್ಮೀಯ ಸ್ನೇಹಿತ ಆದರೆ ನನ್ನ ಬಗ್ಗೆ ಆತ ಬಳಸಿದ ಕೆಲ ಪದ ಪ್ರಯೋಗದಿಂದ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ನಟ, ನಿರ್ದೇಸಕ ಜೋಗಿ… Read More »
- 
	
			Latest  ನಟ ದರ್ಶನ್ ರಿಂದ ಮೂವರ ಮೇಲೆ ಹಲ್ಲೆ; ಕೋಮಾ ಸ್ಟೇಜ್ ಗೆ ಜಾರುವಂತೆ ಥಳಿಸಿದ್ರಾ ಚಾಲೇಂಜಿಂಗ್ ಸ್ಟಾರ್..!ಚಾಲೇಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಗಂಭೀರ ಆರೋಪ ಮಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ಹೋಟೆಲ್ ಸಪ್ಲೈಯರ್ ಮೇಲೆ ಮಾತ್ರವಲ್ಲ, ಇನ್ನಿಬ್ಬರ ಮೇಲೂ ದರ್ಶನ್ ಮನ ಬಂದಂತೆ ಹಲ್ಲೆ… Read More »
- 
	
			Latest  ಕೆ.ಆರ್.ಎಸ್ ಬಿರುಕು ನಿಜ: 67 ಕೋಟಿ ರೂ ವೆಚ್ಚದಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದ ಸುಮಲತಾಕೆ.ಆರ್.ಎಸ್. ಡ್ಯಾಂ ಬಿರುಕು ವಿವಾದ ಮುಂದುವರೆದಿದ್ದು, ಇದೀಗ ಡ್ಯಾಂ ಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿರುವ ಸಂಸದೆ ಸುಮಲತಾ, ಬಿರುಕು ಬಿಟ್ಟಿದ್ದಕ್ಕೆ ದುರಸ್ತಿ ಕಾರ್ಯ ನಡೆದಿದೆ… Read More »
- 
	
			Latest  ಸುಮಲತಾ- ರಾಕ್ ಲೈನ್ ವೀಡಿಯೋ ಮಾಡ್ಸಿದ್ರಾ ಎಚ್ ಡಿ ಕೆ?ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಆಡಿಯೋ-ವಿಡಿಯೋ ಬಾಂಬ್ ವಿಚಾರವನ್ನು ಬಿಚ್ಚಿಟ್ಟಿದ್ದಾರೆ. Read More »
 
					 
				 
					