Lockup death case
- 
	
			Latest  ಲಸಿಕೆ ಬಗ್ಗೆ ಶ್ವೇತಪತ್ರ ಹೊರಡಿಸಲಿ ಎಂದ ವಿಪಕ್ಷ ನಾಯಕಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದ್ದು, ಪ್ರಧಾನಿ ಮೋದಿ ಹಾಕುತ್ತಿರುವುದು ನಾಟಕದ ಕಣ್ಣೀರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. Read More »
- 
	
			Latest  ಶಾಲಾ-ಕಾಲೇಜುಗಳಲ್ಲೂ ಲಸಿಕೆರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಇಂದು ನಡೆದ ಕೋವಿಡ್ ಟಾಸ್ಕ್ ಫೋರ್ಸ್ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಲಾಗಿಲ್ಲ. Read More »
- 
	
			Latest  ಸರ್ಕಾರದ ಕಠಿಣ ಕ್ರಮಗಳಿಂದ ರಾಜ್ಯದಲ್ಲಿ ಕೊರೋನಾ ಇಳಿಕೆ – ಯಡಿಯೂರಪ್ಪಕೊರೊನಾ 2ನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡ ಕಠಿಣ ಕ್ರಮಗಳಿಂದಾಗಿ ಕೊರೊನಾ ಪ್ರಕರಣಗಳು ಇಳಿಕೆಯಾಗುತ್ತಿವೆ ಎಂದಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಯಾವುದೇ ಆರ್ಥಿಕ ಪ್ಯಾಕೇಜ್ ಘೋಷಿಸದೇ ಸರ್ಕಾರ… Read More »
- 
	
			Latest  ನ್ಯಾಯಾಧೀಶರು ಸರ್ವಜ್ಞರಲ್ಲಕೊರೊನಾ ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಹೈಕೋರ್ಟ್ ತರಾಟೆತೆಗೆದುಕೊಂಡ ಬೆನ್ನಲ್ಲೇ ಕಿಡಿಕಾರಿದ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ನ್ಯಾಯಾಧೀಶರೇನು ಸರ್ವಜ್ಞರಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. Read More »
- 
	
			Latest  ಸಂಜೆ ಸಿಎಂ ಬಿಎಸ್ ವೈ ಸುದ್ದಿಗೋಷ್ಠಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ತೀವ್ರ ಕುತೂಹಲಕ್ಕೆ ಮೂಡಿಸಿದೆ. Read More »
- 
	
			Kannada News  ಸಂಸದ ತೇಜಸ್ವಿ ಸೂರ್ಯ ಬಂಧನಕ್ಕೆ ಡಿಕೆಶಿ ಆಗ್ರಹಬೆಡ್ ಬ್ಲಾಕಿಂಗ್ ಹಗರಣಕ್ಕೆ ಸಂಸದ ತೇಜಸ್ವಿ ಸೂರ್ಯ ಕೋಮು ಆಯಾಮ ನೀಡಲು ಹೊರಟಿದ್ದಾರೆ. ತೇಜಸ್ವಿ ಸೂರ್ಯ ಸೇರಿದಂತೆ ಅವರ ಟೀಂ ನ ಮೂವರು ಶಾಸಕರನ್ನೂ ಬಂಧಿಸಬೇಕು ಎಂದು… Read More »
- 
	
			Latest  24 ಗಂಟೆಯಲ್ಲಿ 22 ಅಲ್ಲ, 24 ರೋಗಿಗಳ ಸಾವುಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 24 ಗಂಟೆಯಲ್ಲಿ ಸಾವನ್ನಪ್ಪಿದ ರೋಗಿಗಳ ಸಂಖ್ಯೆ 24. ಈ ದುರಂತ ವೇದನೆ ತಂದಿದೆ. ಆದರೆ ಎಲ್ಲರೂ ಆಕ್ಸಿಜನ್ ಕೊರತೆಯಿಂದಲೇ ಸಾವನ್ನಪ್ಪಿಲ್ಲ ಎಂದು ಜಿಲ್ಲಾ ಉಸ್ತುವಾರಿ… Read More »
- 
	
			Latest  ಉಮೇಶ್ ಜಾಧವ್ ಗೆ ಮೂಟೆಗಟ್ಟಲೇ ಲಸಿಕೆ; ಎಲ್ಲಿಂದ ಬಂತು ಎಂದ ವಿಪಕ್ಷ ನಾಯಕಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಸರ್ಕಾರ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಆರಂಭಿಸಿದೆ. ಆದರೆ ಲಸಿಕೆ ಲಭ್ಯತೆಯೇ ಇಲ್ಲದೇ ಅಭಿಯಾನ ಆರಂಭಿಸಿರುವುದಾದರೂ ಯಾಕೆ ಎಂದು ವಿಪಕ್ಷ ನಾಯಕ… Read More »
- 
	
			Latest  ಬಿಎಸ್ ವೈ ಕೆಜೆಪಿ ಇತಿಹಾಸ ಕೆದಕಿದ ಸಚಿವ ಈಶ್ವರಪ್ಪನನಗೆ ಸಿಎಂ ಯಡಿಯೂರಪ್ಪನವರ ಜೊತೆ ಯಾವುದೇ ವೈಯಕ್ತಿಕ ಮನಸ್ತಾಪವಾಗಲಿ, ಧ್ವೇಷವಾಗಲಿ ಇಲ್ಲ. ಅವರು ಕೆಜೆಪಿ ಕಟ್ಟುವಾಗಲೂ ನಾನು ಬೇಡವೆಂದಿದ್ದೆ. ಆದರೂ ಕೇಳದೇ ಕೆಜೆಪಿ ಕಟ್ಟಿದ್ದರು. ಆಗಲೂ ನಾವು… Read More »
- 
	
			Latest  ಸಿಎಂ ವಿರುದ್ಧ ದೂರು: ಸಚಿವ ಈಶ್ವರಪ್ಪ ಸ್ಪಷ್ಟನೆಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪತ್ರ ಬರೆದು ದೂರು ನೀಡಿದ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಸಿಎಂ ನನ್ನ ಗಮನಕ್ಕೆ ತರದೇ ನೇರವಾಗಿ ಅನುದಾನ ಬಿಡುಗಡೆ… Read More »
 
					 
				 
					