Lockup death case
-
Latest
ರಜನಿಕಾಂತ್ ಸಕ್ರಿಯ ರಾಜಕೀಯದ ಬಗ್ಗೆ ಇಂದು ಅಧಿಕೃತ ಘೋಷಣೆ
ಸೂಪರ್ ಸ್ಟಾರ್ ರಜನಿಕಾಂತ್ ಸಕ್ರಿಯ ರಾಜಕೀಯ ಪ್ರವೇಶದ ಬಗ್ಗೆ ಇಂದು ಅಧಿಕೃತವಾಗಿ ಘೋಷಿಸಲಿದ್ದಾರೆ. ಈ ಮೂಲಕ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ರಜನಿ ಸ್ಪರ್ಧಿಸಲಿದ್ದಾರಾ ಎಂಬ ಕುತೂಹಲಕ್ಕೆ ತೆರೆ…
Read More » -
Latest
ವೀರಶೈವ-ಲಿಂಗಾಯತಕ್ಕೆ ಮೀಸಲಾತಿ; ಸಧ್ಯಕ್ಕೆ ಯಾವುದೇ ತೀರ್ಮಾನವಿಲ್ಲ
ವೀರಶೈವ-ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸಧ್ಯಕ್ಕೆ ಯಾವುದೇ ತೀರ್ಮಾನ ಕೈಗೊಳ್ಳುತ್ತಿಲ್ಲ ಎಂದು ಸ್ವತ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
Read More » -
Latest
ನನ್ನಿಂದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದ ಸಿಎಂ ಯಡಿಯೂರಪ್ಪ
ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಅನ್ಯಾಯವಾಗುವುದಿಲ್ಲ. ಓರ್ವ ರೈತನ ಮಗನಾಗಿ, ರೈತ ಸುಮಾದಯಗಳ ಆಶೀರ್ವಾದದಿಂದ 4ನೇ ಬಾರಿ ಮುಖ್ಯಮಂತ್ರಿ ಹುದ್ದೆಗೆ ಬಂದಿರುವ ನ್ನನ್ನಿಂದ…
Read More » -
Latest
ನೇಣು ಹಾಕಿಕೊಳ್ಳಲು ಸಿದ್ಧ ಎಂದ ಸಚಿವ
ಪಿಡಿಓಗಳು ರಾಕ್ಷಸರು ಎಂದು ಕರೆದಿದ್ದಕ್ಕೆ ವಿಷಾದ ವ್ಯಕ್ತಪಡಿಸಿರುವ ವಸತಿ ಸಚಿವ ವಿ.ಸೋಮಣ್ಣ, ನಾನು ಯಾರ ಬಗ್ಗೆಯಾದರೂ ಅಪಚಾರ ಮಾಡಿದ್ದರೆ ನೇಣು ಹಾಕಿಕೊಳ್ಳಲು ಸಿದ್ಧ ಎಂದು ಹೇಳಿದ್ದಾರೆ.
Read More » -
Latest
ಸೂತಕದಲ್ಲಿ ಬಿಜೆಪಿ ಸರ್ಕಾರದಿಂದ ಸಂಭ್ರಮಾಚರಣೆ: ಡಿ.ಕೆ.ಶಿ ಕಿಡಿ
ಕೊವಿಡ್ ಉಪಕರಣ ಖರೀದಿಯಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರವೆಸಗಿದೆ. ಆದಾಗ್ಯೂ ವಿಪಕ್ಷಗಳು ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಕೇಳುತ್ತಿದ್ದಾರೆ. ಸರ್ಕಾರ ಮಾಡಿರುವ ಭ್ರಷ್ಟಾಚಾರಕ್ಕೆ ನಾವು ಸಹಕಾರ ನೀಡಬೇಕೆ ಎಂದು…
Read More » -
Latest
ಚಿತ್ರರಂಗದ ಸಂಕಷ್ಟ ನಿವಾರಣೆಗೆ ನಟ ಶಿವರಾಜ್ ಕುಮಾರ್ ಸಲಹೆ
ಕೊರೊನಾ ಲಾಕ್ ಡೌನ್ ನಿಂದಾಗಿ ಇಡೀ ಚಿತ್ರರಂಗವೇ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕಿದೆ. ಕನ್ನಡ ಚಿತ್ರರಂಗವನ್ನು ಒಂದು ಮಾದರಿ ಚಿತ್ರರಂಗವನ್ನಾಗಿ ಮಾಡಬೇಕಿದೆ…
Read More » -
Latest
ವಿಪಕ್ಷಗಳ ಆರೋಪ ರಾಜಕೀಯ ಪ್ರೇರಿತ: ಡಿಸಿಎಂ ಅಶ್ವತ್ಥ ನಾರಾಯಣ
ಕೊವಿಡ್ ಉಪಕರಣ ಖರೀದಿಯಲ್ಲಿ ರಾಜ್ಯ ಸರ್ಕಾರ 2 ಸಾವಿರ ಕೋಟಿ ಭ್ರಷ್ಟಾಚಾರ ನಡೆಸಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿರುವ ಡಿಸಿಎಂ ಅಶ್ವಥ ನಾರಾಯಣ…
Read More » -
Latest
ರಾಜ್ಯ ಸರ್ಕಾರ ಕೊರೊನಾ ಹೆಣದ ಮೇಲೆ ಹಣ ಮಾಡೋಕೆ ಹೊರಟಿದೆ
ರಾಜ್ಯ ಸರ್ಕಾರ ಕೊರೊನಾ ಹೆಣದ ಮೇಲೆ ಹಣ ಮಾಡೋಕೆ ಹೊರಟಿದೆ. ಇದನ್ನು ನೋಡಿಕೊಂಡು ನಾವು ಸುಮ್ಮನಿರಬೇಕೇ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
Read More » -
Latest
ಸರ್ಕಾರದ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸಿದ್ದರಾಮಯ್ಯ
ಕೊವಿಡ್ ಉಪಕರಣ ಖರೀದಿಯಲ್ಲಿ ತಾವು ಈ ಹಿಂದೆ ಮಾಡಿದ್ದ ಆರೋಪಕ್ಕಿಂತಲೂ ಇನ್ನೂ ದೊಡ್ಡ ಪ್ರಮಾಣದಲ್ಲಿ ಅವ್ಯವಹಾರ ನಡೆದಿದ್ದು, ದಾಖಲೆ ಪ್ರಕಾರ ಬೇರೆ ಬೇರೆ ಇಲಾಖೆಗಳಿಂದ ಕೊರೋನಾಗಾಗಿ ಒಟ್ಟು…
Read More » -
Latest
ಅವ್ಯವಹಾರ ನಡೆದಿದ್ದರೆ ರಾಜೀನಾಮೆಗೆ ಸಿದ್ಧ ಎಂದ ಸಚಿವ ಶ್ರೀರಾಮುಲು
ಕೊರೊನಾ ಉಪಕರಣಗಳ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಒಂದು ವೇಳೆ ಒಂದು ರೂ ಅವ್ಯವಹಾರ ನಡೆದಿದ್ದೇ ಆದರೂ ಕೂಡಲೇ ರಾಜೀನಾಮೆ ನೀಡುತ್ತೇನೆ: ಆರೋಗ್ಯ ಸಚಿವ ಬಿ ಶ್ರೀರಾಮುಲು
Read More »