Loka adalath
-
Kannada News
ಬಿಜೆಪಿ ಜಾತಿ, ಧರ್ಮದ ಮೇಲೆ ರಾಜಕಾರಣ ಮಾಡುತ್ತಿದ್ದು, ರಾಜ್ಯದ ಜನ ಬೇಸತ್ತಿದ್ದಾರೆ ಎಂದು ಮಧು ಬಂಗಾರಪ್ಪ ವಾಗ್ದಾಳಿ
ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಓಬಿಸಿ ಸಮುದಾಯದ ಜನರನ್ನು ಒಗ್ಗೂಡಿಸುವ ಕೆಲಸ ಮಾಡಲಾಗುವುದು ಎಂದು ಕಾಂಗ್ರೆಸ್ ಓಬಿಸಿ ಘಟಕದ ನೂತನ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.
Read More » -
Kannada News
ಸಾಂಬ್ರಾ ಜನರಿಗೆ ಗುಡ್ ನ್ಯೂಸ್: ಗ್ರಾಮ ಒನ್ ಕೇಂದ್ರ ಉದ್ಘಾಟಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದಲ್ಲಿ ನೂತನ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರವನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಉದ್ಘಾಟಿಸಿದರು.
Read More » -
Kannada News
ಹಿರೇಬಾಗವಾಡಿಯಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆ
ಪ್ರಾಥಮಿಕ ಪೂರ್ವ ಶಿಕ್ಷಣ ಶೈಕ್ಷಣಿಕ ಜೀವನದ ಬುನಾದಿ. ಹೀಗಾಗಿ ಅಂಗನವಾಡಿ ಮಕ್ಕಳಲ್ಲಿ ದೈಹಿಕ, ಶಾರೀರಿಕ ಚೈತನ್ಯಶೀಲತೆ ಭರಿಸುವ ಕೆಲಸವಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ…
Read More » -
Kannada News
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಐತಿಹಾಸಿಕ
ಚುನಾವಣೆಗೆ ಪೂರ್ವದಲ್ಲಿ ಕ್ಷೇತ್ರದ ಜನತೆಗೆ ನೀಡಿದ ಭರವಸೆಯನ್ನು ಆತ್ಮಸಾಕ್ಷಿಯಾಗಿ ನಿಭಾಯಿಸಿದ್ದು, ನಾಲ್ಕುವರೆ ವರ್ಷಗಳಲ್ಲಿ ಐತಿಹಾಸಿಕ ಅಭಿವೃದ್ಧಿ ನಡೆದಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ…
Read More » -
Kannada News
ಗಡಿ ಮಾತುಕತೆ: ಅಮಿತ್ ಶಾ ಎದುರು ಮಣಿಯದಿರಲು ಮುಖ್ಯಮಂತ್ರಿಗೆ ಸಲಹೆ
ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಡಿ.14 ರಂದು ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರು ಉಭಯ ರಾಜ್ಯಗಳ ಮುಖ್ಯಮಂತ್ರಿಗಳನ್ನು ಮಾತುಕತೆಗೆ ಆಹ್ವಾನಿಸಿರುವುದು ಕರ್ನಾಟಕದ, ವಿಶೇಷವಾಗಿ,…
Read More » -
Karnataka News
*ಬಾಲಕನ ತಲೆಯನ್ನು ರಸ್ತೆಗೆ ಅಪ್ಪಳಿಸಿ ಕೊಂದ ಕಿರಾತಕ*
ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಬಾಲಕನ ತಲೆಯನ್ನು ಯುವಕನೊಬ್ಬ ರಸ್ತೆಗೆ ಅಪ್ಪಳಿಸಿ ಕೊಂದ ಹೃದಯವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
Read More » -
Kannada News
ಕದ್ದ ಆಭರಣ ಅಡವಿಟ್ಟಿದ್ದ ಭೂಪ ! ಹೆಡೆಮುರಿ ಕಟ್ಟಿದ ಬೆಳಗಾವಿ ಪೊಲೀಸರು
ಚಿನ್ನಾಭರಣ ಕಳುವು ಮಾಡಿ ಬ್ಯಾಂಕಿನಲ್ಲಿ ಅಡವಿಟ್ಟು ಸಾಲಪಡೆದಿದ್ದ ಭೂಪನನ್ನು ಬೆಳಗಾವಿ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಆರೋಪಿಯಿಂದ ಕಳುವು ಮಾಡಲಾದ ಆಭರಣವನ್ನು ವಶಕ್ಕೆ ಪಡೆಯಲಾಗಿದೆ.
Read More » -
Karnataka News
*51ನೇ ವರ್ಷಕ್ಕೆ ಮೂರನೇ ಮಗುವಿನ ತಂದೆಯಾದ ಬಿಜೆಪಿ ಸಂಸದ*
ನಟ ಹಾಗೂ ಬಿಜೆಪಿ ಸಂಸದ ಮನೋಜ್ ತಿವಾರಿ ತಮ್ಮ 51ನೇ ವಯಸ್ಸಿಗೆ ಮೂರನೇ ಮಗುವಿನ ತಂದೆಯಾಗಿದ್ದಾರೆ. ಮನೋಜ್ ಪತ್ನಿ ಸುರಭಿ ತಿವಾರಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
Read More » -
Karnataka News
*ಸಿಗರೇಟ್ ಪ್ರಿಯರಿಗೆ ಶಾಕಿಂಗ್ ನ್ಯೂಸ್*
ಸಿಗರೇಟ್ ಪ್ಯಾಕ್ಗಳ ಮೇಲೆ ಸಿಗರೇಟ್ ಸೇವನೆಯಿಂದಾಗುವ ಭೀಕರ ಆರೋಗ್ಯ ಸಮಸ್ಯೆಗಳ ಬಗ್ಗೆ ದೊಡ್ಡದಾದ ಚಿತ್ರ ಅಳವಡಿಸಿದರೂ ಸಿಗರೇಟ್ ಧಂ ಎಳೆಯುವವರ ಸಂಖ್ಯೆ ಏನೂ ಕಡಿಮೆಯಾಗಿಲ್ಲ.
Read More » -
Kannada News
*ಭಕ್ತರ ಅನುಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಾಣ: ಸಚಿವೆ ಶಶಿಕಲಾ ಜೊಲ್ಲೆ*
ಯಕ್ಸಂಬಾ ಪಟ್ಟಣದ ಆರಾಧ್ಯದೇವ ಬೀರೇಶ್ವರ ದೇವರಿಗೆ ಗಡಿ ಭಾಗದಲ್ಲಿ ಅಪಾರ ಭಕ್ತರಿದ್ದು, ಭಕ್ತರ ಅನೂಕೂಲಕ್ಕಾಗಿ ಯಾತ್ರಿ ನಿವಾಸ ನಿರ್ಮಿಸಲಾಗುತ್ತಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ ಸಚಿವೆ…
Read More »