Belagavi NewsBelgaum NewsKannada NewsKarnataka NewsPolitics

*ಮಾ.18 ರಂದು ಬೆಳಗಾವಿ ಪಾಲಿಕೆಯ ಮಹಾಪೌರ, ಉಪಮಹಾಪೌರ ಚುನಾವಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಚುನಾವಣೆಯು ದಿನಾಂಕ: 18-03-2026 ರಂದು ಮಧ್ಯಾಹ್ನ 1 ಗಂಟೆಗೆ ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಜರುಗಲಿದೆ. 

24ನೇ ಅವಧಿಗೆ ಮಹಾಪೌರರ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪಮಹಾಪೌರರ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿರಸಲಾಗಿದೆ ಎಂದು ಬೆಳಗಾವಿ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳು ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತುರಾದ ಕೆ.ಎಮ್.ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

https://pragativahini.com/k-h-muniyappalpg-cylinderdomesti

Related Articles

Back to top button