Latest

ಮಹಿಳಾ ದಿನಾಚರಣೆಯಂದು ರಾಜ್ಯ ಬಜೆಟ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮಾರ್ಚ್ 4ರಿಂದ 31ರವರೆಗೆ ರಾಜ್ಯದಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ.

ಗುರುವಾರ ನಡೆದ ಸಚಿವಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಯಿತು. ಮಾರ್ಚ್ 8ರಂದು (ಮಹಿಳಾ ದಿನಾಚರಣೆ) ರಾಜ್ಯ ಬಜೆಟ್ ಮಂಡನೆಯಾಗಲಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ ಮಂಡಿಸಲಿದ್ದಾರೆ.

ಕೊರೋನಾದಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ತೀವ್ರ ಕುತೂಹಲ ಮೂಡಿಸಿದೆ.

ರಾಜ್ಯ ಬಜೆಟ್-2020-21 ಸಂಕ್ಷಿಪ್ತ ಮಾಹಿತಿ

Home add -Advt

ಈ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರೋಡ್ ಖಚಿತ – ಅಭಯ ಪಾಟೀಲ

Related Articles

Back to top button