madhyapradesh
-
Latest
ಪಠ್ಯದಿಂದ ಟಿಪ್ಪು ವಿಚಾರ ಕೈಬಿಡುವ ವಿಚಾರ: ಶಿಕ್ಷಣ ಸಚಿವರ ಸ್ಪಷ್ಟನೆ
ಪಠ್ಯದಿಂದ ಟಿಪ್ಪು ಸುಲ್ತಾನ್ ವಿಚಾರವನ್ನು ನಾವು ಕೈಬಿಡುತ್ತಿಲ್ಲ. ಊಹಿಸಿ ಬರೆದ ಕೆಲ ಅಂಶಗಳನ್ನು ನಾವು ತೆಗೆದುಹಾಕುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Latest
ವಿವಾದಕ್ಕೆ ತುಪ್ಪ ಸುರಿದ ಹಿರೇಮಗಳೂರು ಕಣ್ಣನ್ ; ಹಾಸ್ಯ ಪ್ರಜ್ಞೆಯಿಂದ ಬಂದ ಮಾತು ಎಂದು ಸ್ಪಷ್ಟನೆ
ಹಿರಿಯ ವಾಗ್ಮಿ, ಹರಟೆ ಕಾರ್ಯಕ್ರಮದ ರೂವಾರಿ ಹಿರೇಮಗಳೂರು ಕಣ್ಣನ್ ಆಡಿರುವ ಮಾತು ವಿವಾದಕ್ಕೆ ಕಾರಣವಾಗಿದೆ. ಮೈಸೂರಿನಲ್ಲಿ ರಂಗಾಯಣ ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಸಮಾರೋಪ ಕಾರ್ಯಕ್ರಮದಲ್ಲಿ ಹಿಜಾಬ್ ನಿಷೇಧ ವಿಚಾರಕ್ಕೆ…
Read More » -
Latest
ನನ್ನ ಹೇಳಿಕೆ ತಿರುಚಿ ಅಪಪ್ರಚಾರ; ಇದಕ್ಕೆ ಕೆಲ ಮಾಧ್ಯಮಗಳೂ ಸಾಥ್ ನೀಡಿರುವುದು ವಿಷಾದನೀಯ ಎಂದ ಸಿದ್ದರಾಮಯ್ಯ
ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ…
Read More » -
Latest
ಪಠ್ಯಕ್ರಮದಲ್ಲಿ ಭಗವದ್ಗೀತೆ ನಮ್ಮ ಧ್ಯೇಯ; ಸಿಎಂ ಬೊಮ್ಮಾಯಿ ಸ್ಪಷ್ಟನೆ
ಶಾಲಾ ಮಕ್ಕಳ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ಬಗ್ಗೆ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಸ್ಪಷ್ಟಪಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪಠ್ಯಕ್ರಮದಲ್ಲಿ ಭಗವದ್ಗೀತೆ ಪರಿಚಯಿಸುವುದು ನಮ್ಮ…
Read More » -
Latest
ಬಸ್ ಅಪಘಾತ; ಸಾವನ್ನಪ್ಪಿದ್ದು 5 ಜನ, 12 ಮಂದಿ ಸ್ಥಿತಿ ಗಂಭೀರ; ಎಸ್ ಪಿ ರಾಹುಲ್ ಮಾಹಿತಿ
ತುಮಕೂರಿನ ಪಾವಗಡ ಬಳಿ ಖಾಸಗಿ ಬಸ್ ಪಲ್ಟಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಎಂಟಲ್ಲ, ಐದು ಜನರು ಮೃತಪಟ್ಟಿದ್ದಾರೆ ಎಂದು ಎಸ್ ಪಿ ರಾಹುಲ್ ಕುಮಾರ್ ಮಾಹಿತಿ ನೀಡಿದ್ದಾರೆ.
Read More » -
Latest
ಪಠ್ಯಕ್ರಮದಲ್ಲಿ ಭಗವದ್ಗೀತೆ ವಿಚಾರ; ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ರಾಜ್ಯದಲ್ಲಿಯೂ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದ್ದು, ಈ ವರ್ಷ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಸೇರಿಸಲ್ಲ ಎಂದು ತಿಳಿಸಿದ್ದಾರೆ.
Read More » -
Latest
ಹಿಜಾಬ್ ಸಂಘರ್ಷ; ಪರೀಕ್ಷೆ ವಂಚಿತರಿಗೆ ಮರುಪರೀಕ್ಷೆ ವಿಚಾರ; ಸಚಿವರ ಸ್ಪಷ್ಟನೆ
ಹಿಜಾಬ್ ವಿವಾದದ ವೇಳೆ ಹಲವು ಮುಸ್ಲೀಂ ವಿದ್ಯಾರ್ಥಿಗಳು ಪರೀಕ್ಷೆಯನ್ನೇ ಧಿಕ್ಕರಿಸಿದ್ದರೆ, ಇನ್ನು ಹಲವು ವಿದ್ಯಾರ್ಥಿಗಳು ಪರೀಕ್ಷೆಯಿಂದಲೇ ವಂಚಿತರಾಗಿದ್ದರು. ಈ ವಿಚಾರ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ.
Read More » -
Latest
ವಂಚನೆ ಪ್ರಕರಣ; ಸ್ಪಷ್ಟನೆ ನೀಡಿದ ಬಾಲಿವುಡ್ ಬೆಡಗಿ ಸೋನಾಕ್ಷಿ ಸಿನ್ಹಾ
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಜಾಮೀನು ರಹಿತ ವಾರೆಂಟ್ ಎಂಬ ಸುದ್ದಿ ಹರಡುತ್ತಿದೆ. ಇದೊಂದು ಸುಳ್ಳು ಸುದ್ದಿ, ನನಗೆ ಕುರುಕುಳ ನೀಡಲು ಯತ್ನಿಸುತ್ತಿರುವ ದುಷ್ಟ ವ್ಯಕ್ತಿಯ…
Read More » -
Latest
ಹಿಜಾಬ್ ವಿವಾದ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರೂಲಿಂಗ್
ಕಾಲೇಜು, ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಸಂಹಿತೆ ಪಾಲಿಸಬೇಕು. ಹಿಜಾಬ್ ಹಾಗೂ ಕೇಸರಿ ಶಾಲುಗಳಿಗೆ ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
Read More » -
Latest
ದರ ಏರಿಕೆ ಆತಂಕದಲ್ಲಿದ್ದ ಜನತೆಗೆ ರಿಲೀಫ್
ವಿದ್ಯುತ್, ಹಾಲು, ನೀರು ಸೇರಿದಂತೆ ಮತ್ತೆ ದರ ಏರಿಕೆ ಬಿಸಿ ತಟ್ಟುವ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಕೊಂಚ ನಿಟ್ಟುಸಿರು ಬಿಡುವಂತ ಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ.
Read More »