mahalakshmi devi jatre
-
Belagavi News
*ಸುಳೆಬಾವಿ ಜಾತ್ರೆಯಲ್ಲಿ ಕುಟುಂಬ ಸಮೇತ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಸುಕ್ಷೇತ್ರ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೇವಿಗೆ ಉಡಿ ತುಂಬಿ, ಲೋಕ…
Read More » -
Politics
*ಹಲಗಾ ಜಾತ್ರೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಹಲಗಾ ಗ್ರಾಮದಲ್ಲಿ ನಡೆಯುತ್ತಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದಲ್ಲಿ ಶನಿವಾರ ಸಂಜೆ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್,…
Read More » -
Latest
*ಗಾಭರಿಪಡುವ ಅಗತ್ಯವಿಲ್ಲ, ಆದರೆ…ಹೊಸ ವರ್ಷಾಚರಣೆಗೆ ಮಾರ್ಗಸೂಚಿ*
ಕೊರೊನಾ ರೂಪಾಂತರಿ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಚಿಸಿದಂತೆ ಕ್ರಮಕೈಗೊಳ್ಳಲು ಈಗಾಗಲೇ ನಾನು ಸೂಚಿಸಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು.
Read More » -
Latest
ದಂಪತಿ ಒಟ್ಟಿಗೆ ಮಲಗುವಂತಿಲ್ಲ; ಆಲಿಂಗನ, ಕಿಸ್ ಕೂಡ ಕೊಡುವಂತಿಲ್ಲ!
ಕೋವಿಡ್ ಮಹಾಮಾರಿ ಚೀನದಲ್ಲಿ ಮತ್ತೆ ವ್ಯಾಪಕವಾಗಿ ಹರಡಿದ್ದು, ಕಠಿಣ ಲಾಕ್ ಡೌನ್ ಚಾರಿ ಮಾಡಲಾಗಿದೆ. ಚೀನದಾದ್ಯಂತ ಕಳೆದ ಕೆಲ ದಿನಗಳಿಂದ ಸೋಂಕಿತರ ಸಂಖ್ಯೆ ಪ್ರತಿದಿನ ಹೆಚ್ಚುತ್ತಿದೆ.
Read More » -
Latest
ಒಮಿಕ್ರಾನ್ ಭೀತಿ: ಹೊಸ ಮಾರ್ಗಸೂಚಿ: ಸಿಎಂ ನೇತೃತ್ವದ ಸಭೆ ನಿರ್ಧಾರ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Read More » -
Latest
ಹೆಚ್ಚಿದ ಕೊರೊನಾ ಸೋಂಕು; ಮಹತ್ವದ ಸಭೆ ಕರೆದ ಸಿಎಂ ಬೊಮ್ಮಾಯಿ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಹೆಚ್ಚುತ್ತಿದೆ ಕೊರೊನಾ ಸೋಂಕು; ಮತ್ತೆ ಲಾಕ್ ಡೌನ್…?
ದೇಶಾದ್ಯಂತ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ…
Read More » -
Latest
ಮಿತಿಮೀರಿದ ಕೊರೊನಾ; ಟಫ್ ರೂಲ್ಸ್ ಬಗ್ಗೆ ಸಿಎಂ ಸ್ಪಷ್ಟನೆ
ರಾಜ್ಯದಲ್ಲಿ ಕೊರೊನಾ ಸೋಂಕು ಮಿತಿಮೀರುತ್ತಿದೆ. ಹಾಗಾಗಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗುತ್ತಿದೆ. ಏಪ್ರಿಲ್ 20ರಂದು ಟಫ್ ರೂಲ್ಸ್ ಜಾರಿ ಬಗ್ಗೆ…
Read More »