Manik Shah Parade Ground
-
Latest
ತುಂಗಭದ್ರಾ ಸೇತುವೆಯಿಂದ ಕೆಳಗೆ ಬಿದ್ದ ಕಾರು; ಚಾಲಕನ ದುರ್ಮರಣ
ತುಂಗಭದ್ರಾ ಸೇತುವೆ ಮೇಲಿಂದ ಕಾರು ಕೆಳಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದಿದೆ.
Read More » -
Kannada News
ಕೆಎಸ್ಆರ್ ಟಿಸಿ ಬಸ್-ಕಾರಿನ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭಸಿದ್ದು, ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 4 ಜನರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
Read More » -
ಡೀಸೆಲ್ ಟ್ಯಾಂಕರ್-ಕಾರು ನಡುವೆ ಭೀಕರ ಅಪಘಾತ; ಐವರು ಸಜೀವ ದಹನ
ಡೀಸೆಲ್ ಟ್ಯಾಂಕರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ಐವರು ಸಜೀವ ದಹನಗೊಂಡಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಸಂಭವಿಸಿದೆ.
Read More » -
Latest
ಬಿಜೆಪಿ ಶಾಸಕರ ಕಾರು ಅಪಘಾತ; ಇಬ್ಬರು ಸಾವು
ಬಿಜೆಪಿ ಶಾಸಕ ಕಿಶನ್ ಕ್ಯಾಥೋರ್ ಅವರ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಮುಂಬೈನ ಟಿಟ್ವಾಲಾದಲ್ಲಿ ನಡೆದಿದೆ.
Read More » -
Latest
ಆಟವಾಡಲು ಕಾರಿನೊಳಗೆ ಸೇರಿಕೊಂಡ ಮಕ್ಕಳು ದುರಂತ ಅಂತ್ಯ
ಕಾರಿನೊಳಗೆ ಆಟವಾಡುತ್ತಿದ್ದ ಮಕ್ಕಳು ಡೋರ್ ಲಾಕ್ ಆಗಿ ಕಾರಿನಲ್ಲಿಯೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಸಚಿವ ಜಗದೀಶ್ ಶೆಟ್ಟರ್ ಪುತ್ರನ ಕಾರು ಅಪಘಾತ
ಸಚಿವ ಜಗದೀಶ್ ಶೆಟ್ಟರ್ ಪುತ್ರ ಪ್ರಶಾಂತ್ ಶೆಟ್ಟರ್ ಚಲಾಯಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಶೆಟ್ಟರ್ ಪುತ್ರ ಹಾಗೂ ಸೊಸೆ ಗಾಯಗೊಂದಿರುವ ಘಟನೆ ದಾವಣಗೆರೆಯ ಹಳೇ ಕುಂದವಾಡದಲ್ಲಿ ನಡೆದಿದೆ.
Read More » -
Latest
ಕಾರಿನಲ್ಲಿದ್ದ ಸ್ಯಾನಿಟೈಸ್ ರ್ ಗೆ ಬೆಂಕಿ; ಎನ್ ಸಿಪಿ ಮುಖಂಡ ಸಜೀವ ದಹನ
ಕಾರಿನಲ್ಲಿದ್ದ ಸ್ಯಾನಿಟೈಸರ್ ಗೆ ಬೆಂಕಿಬಿದ್ದು, ಎನ್ ಸಿಪಿ ಮುಖಂಡ ಸಂಜಯ್ ಶಿಂಧೆ ಸಜೀವ ದಹನಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಸಂಭವಿಸಿದೆ.
Read More »