MLA Virendra pappi
-
Karnataka News
*ಓಂ ಶಕ್ತಿ ಮಾಲಾಧಾರಿಗಳಿಗೆ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ*
ಪ್ರಗತಿವಾಹಿನಿ ಸುದ್ದಿ: ಓಂ ಶಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರ ಕಾರು ಡಿಕ್ಕಿಯಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಬೆಂಗಳುರು ಗ್ರಾಮಾಂತರದ…
Read More » -
Latest
ಎಲ್ಲ ರಂಗಗಳಲ್ಲಿ ಕನ್ನಡ ಬಳಕೆಗೆ ಕಾನೂನು ರಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ರಾಜ್ಯದ ಎಲ್ಲ ರಂಗಗಳಲ್ಲಿಯೂ ಕನ್ನಡದ ಬಳಕೆ ಬಗ್ಗೆ ಕಾನೂನು ರಚನೆ ಮಾಡಲು ವಿಧೇಯಕವನ್ನು ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿ, ಅನುಮೋದನೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ…
Read More » -
Latest
KSSCLನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೆ ಎಸ್ ಎಸ್ ಸಿ ಎಲ್-ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದೆ.
Read More » -
Latest
ನೂತನ ಲೋಕಾಯುಕ್ತರಾಗಿ ಬಿ.ಎಸ್.ಪಾಟೀಲ್ ಪ್ರಮಾಣವಚನ ಸ್ವೀಕಾರ
ನೂತನ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
Read More » -
Latest
ನೂತನ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಬಿ.ಎಸ್.ಪಾಟೀಲ್ ನೇಮಕ
ಲೋಕಾಯುಕ್ತ ನ್ಯಾಯಮೂರ್ತಿಯನ್ನಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
Read More » -
Latest
ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶ: ಎನ್.ಜಯರಾಮ್ ತನಿಖಾಧಿಕಾರಿ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದ್ದು, ತನಿಖಾಧಿಕಾರಿಯನ್ನು ಕೂಡ ನೇಮಕ ಮಾಡಿದೆ.
Read More » -
Latest
ಕಚೇರಿಗಳ ಸಮಯ ಬದಲಾವಣೆಗೆ ನಿರಾಕರಿಸಿದ ರಾಜ್ಯ ಸರ್ಕಾರ
ತಾಪಮಾನ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರಿ ಕಚೇರಿಗಳ ಕೆಲಸದ ಅವಧಿಯಲ್ಲಿ ಬದಲಾವಣೆ ಮಾಡುವಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿAದ ನೀಡಲಾಗಿದ್ದ ಮನವಿಯನ್ನು ರಾಜ್ಯ ಸರಕಾರ ತಿರಸ್ಕರಿಸಿದೆ.
Read More » -
Latest
ಶಾಲೆಗಳಿಗೆ ಹೊಸ ಗೈಡ್ ಲೈನ್ ಬಿಡುಗಡೆ
ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ರಾಜ್ಯಾದ್ಯಂತ ಶಾಲೆಗಳಿಗೆ ಹೊಸ ಗೈಡ್ ಲೈನ್ ಬಿಡುಗಡೆ ಮಾಡಿದೆ.
Read More » -
Latest
ಚಿತ್ರಮಂದಿರಗಳಿಗೆ ಹೌಸ್ ಫುಲ್ ಪ್ರದರ್ಶನಕ್ಕೆ ಗೀನ್ ಸಿಗ್ನಲ್; ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಎಂಟ್ರಿ
ಸಂಕಷ್ಟದಲ್ಲಿದ್ದ ಚಿತ್ರಮಂದಿರಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಹೌಸ್ ಫುಲ್ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.
Read More » -
Latest
ಸಾರಿಗೆ ಸಿಬ್ಬಂದಿಗೆ ಶಾಕ್: ಮುಷ್ಕರ ನಿಷೇಧ
ಸಾರಿಗೆ ಸಿಬ್ಬಂದಿಗಳು ಮತ್ತೆ ಮುಷ್ಕರ ಮಾಡುವ ಬಗ್ಗೆ ಸುಳಿವು ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ಆದೇಶ ಹೊರಡಿಸಿದೆ.
Read More »