MLA
-
Kannada News
1.20 ಕೋಟಿ ರೂ. ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ: ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಪೂಜೆ ನೆರವೇರಿಸಿ ಚಾಲನೆ ನೀಡಿದರು.
Read More » -
Kannada News
ಈಶ್ವರಪ್ಪ ವಜಾ ಮಾಡಿದರೆ ಸಮಾಧಾನವಿಲ್ಲ – ಲಕ್ಷ್ಮಿ ಹೆಬ್ಬಾಳಕರ್
ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ವಜಾ ಮಾಡಿದರೆ ಸಮಾಧಾನವಿಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ.
Read More » -
Kannada News
ವೀರಶೈವ ಲಿಂಗಾಯತ ವಿದ್ಯಾರ್ಥಿನಿ ನಿಲಯಕ್ಕೆ ಯಡಿಯೂರಪ್ಪ ಶಂಕುಸ್ಥಾಪನೆ; ಹರಿದು ಬಂತು ಲಕ್ಷ ಲಕ್ಷ ದೇಣಿಗೆ
ವೀರಶೈವ ಲಿಂಗಾಯತ ಸಮುದಾಯದ ಬಡ ವಿದ್ಯಾರ್ಥಿನಿಯರಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಜಿಲ್ಲಾ ವೀರಶೈವ ಮಹಾಸಭಾ ನಿರ್ಮಿಸಲಿರುವ ಉಚಿತ ವಸತಿ ನಿಲಯಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ…
Read More » -
Kannada News
ಸತೀಶ್ ಜಾರಕಿಹೊಳಿಯದ್ದು 25% ರಾಜಕೀಯ, 75% ಸಮಾಜ ಸೇವೆ: ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
25% ರಾಜಕೀಯ ಮಾಡಿ, 75% ಸಮಾಜ ಸೇವೆ ಮಾಡುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಕಾರ್ಯ ಎಲ್ಲರಿಗೂ ಮಾದರಿ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
Read More » -
Kannada News
ಸಂತೋಷ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಲಕ್ಷ್ಮೀ ಹೆಬ್ಬಾಳಕರ್; ಮನಕಲುಕುವಂತಿತ್ತು ಹೆಬ್ಬಾಳಕರ್ ಮಡಿಲಲ್ಲಿ ಮುಗ್ದ ಮಗುವಿನ ಆಟ
ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಮನೆಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
Read More » -
Kannada News
ಜಲಜೀವನ ಮಿಷನ್ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಚಂದೂರ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಂಗಳವಾರ ಭೂಮಿ ಪೂಜೆಯನ್ನು ನೆರವೇರಿಸಿದರು.
Read More » -
Kannada News
ಈಶ್ವರಪ್ಪ ಬಂಧಿಸಿ, ಸಮಗ್ರ ತನಿಖೆ ನಡೆಸಿ – ಬಿಜೆಪಿ ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್; ಹೆಬ್ಬಾಳಕರ್, ಹಟ್ಟಿಹೊಳಿ ನೇತೃತ್ವ
ಬೆಳಗಾವಿ ಗುತ್ತಿಗೆದಾರ ಆತ್ಮಹತ್ಯೆಗೆ ಕಾರಣವಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ…
Read More » -
Kannada News
ಸಾವಿತ್ರಿಬಾಯಿ ಫುಲೆ ಸ್ವಸಹಾಯ ಸಂಘ ಉದ್ಘಾಟಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಕಂಗ್ರಾಳಿ ಕೆ ಎಚ್ ಗ್ರಾಮದ ಅಂಬೇಡ್ಕರ್ ಗಲ್ಲಿಯಲ್ಲಿ ಸ್ಪೂರ್ತಿ ಅಭಿವೃದ್ಧಿ ಸಂಸ್ಥೆಯ ಆಶ್ರಯದಲ್ಲಿ ಮಾತೆ ಸಾವಿತ್ರಿ ಬಾಯಿ ಫುಲೆ ಸ್ವ-ಸಹಾಯ ಸಂಘವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಸಂಜೆ…
Read More » -
Kannada News
ಶ್ರೀರಾಮನನ್ನು ತೊಟ್ಟಿಲಿಗೆ ಹಾಕಿ ತೂಗಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬಡಾಲ ಅಂಕಲಗಿ ಗ್ರಾಮದ ಶ್ರೀ ರಾಚಯ್ಯ ಅಜ್ಜನವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಶ್ರೀ ರಾಮನವಮಿಯ ಅಂಗವಾಗಿ ಶ್ರೀರಾಮನ ಪುಟ್ಟ ಮೂರ್ತಿಯನ್ನು ತೊಟ್ಟಿಲಿಗೆ ಹಾಕಿ ತೂಗಿದರು.
Read More » -
Kannada News
ಬೃಹದಾಕಾರದ ಛತ್ರಪತಿ ಶಿವಾಜಿ ಪುತ್ಥಳಿ ಪ್ರತಿಷ್ಠಾಪನೆಗೆ ದಿನಗಣನೆ: ಪರಿಶೀಲಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡ ಕೋಟೆಯ ಆವರಣದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಬೃಹದಾಕಾರದ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಯ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಸ್ಥಾಪನೆಗೆ ದಿನಗಣನೆ ಆರಂಭವಾಗಿದೆ.
Read More »