MLA
-
Karnataka News
ಬೇಸರದ ಮಧ್ಯೆಯೇ ಲಕ್ಷ್ಮಿ ಹೆಬ್ಬಾಳಕರ್ ಪುತ್ರನ ವಿವಾಹ ಕಾರ್ಯಕ್ರಮ ಆರಂಭ
ಕಾಂಗ್ರೆಸ್ ರಾಜ್ಯ ನಾಯಕಿ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ ಅವರ ಸಹೋದರ ಬಿ.ಕೆ.ಶಿವಕುಮಾರ ಪುತ್ರಿ ಡಾ.ಹಿತಾ…
Read More » -
Kannada News
ತ್ವರಿತಗತಿಯಲ್ಲಿ ಸ್ಪಂದಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಅಲ್ಲಿನ ಜನರು ಆಕ್ರೋಶಗೊಂಡು ರಸ್ತೆ ಬಂದ್ ಮಾಡಿರುವ ಸುದ್ದಿ ತಿಳಿಯುತ್ತಿದ್ದಂತೆ ತಕ್ಷಣ ಸ್ಪಂದಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಮಂಜೂರಾತಿ…
Read More » -
Kannada News
ಬೆಳಗಾವಿ ಲೋಕಸಭೆಗೆ ಯಾವ ಜಾತಿ ಅಭ್ಯರ್ಥಿ ಬೇಕು?
ಮಾಜಿ ಸಚಿವ ಎಂ.ಬಿ.ಪಾಟೀಲ ನೇತೃತ್ವದಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಕೆಪಿಸಿಸಿ ಸಮಿತಿಯೊಂದನ್ನು ನೇಮಕ ಮಾಡಿದೆ. ಈ ಸಮಿತಿಯ ಸದಸ್ಯರು ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಬೆಳಗ್ಗೆ ಸೇರಿ…
Read More » -
Kannada News
ಗ್ರಾಮಸ್ಥರ ಬೇಡಿಕೆಗೆ ಸ್ಪಂದಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ 4 ಹೆಚ್ಚವರಿ ಕೊಠಡಿಗಳನ್ನು ಮಂಜೂರು ಮಾಡಿಸಿದ್ದಾರೆ.
Read More » -
Karnataka News
ಸತೀಶ್ ಜಾರಕಿಹೊಳಿ ಹೆಗಲಿಗೆ ಬೆಳಗಾವಿ ಚುನಾವಣೆ: ಅಭ್ಯರ್ಥಿ ಆಯ್ಕೆಗೆ ಮತ್ತೆ ಸಭೆ
ಅಭ್ಯರ್ಥಿಯ ಆಯ್ಕೆ ಕುರಿತು ಚರ್ಚೆ ಆಗಿದೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗಿದೆ. ವಾರದಲ್ಲಿ ಮತ್ತೊಮ್ಮೆ ಸಭೆ ಸೇರಿ ಈ ಕುರಿತು ನಿರ್ಧರಿಸುತ್ತೇವೆ ಎಂದು ಎಂ.ಬಿ.ಪಾಟೀಲ ತಿಳಿಸಿದರು.
Read More » -
Kannada News
ಚನ್ನರಾಜ ಹಟ್ಟಿಹೊಳಿ ಜನ್ಮದಿನ ನಿಮಿತ್ತ ರಕ್ತದಾನ ಶಿಬಿರ
ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಅವರ 36ನೇ ಜನ್ಮದಿನದ ನಿಮಿತ್ತ ಶುಕ್ರವಾರ ಕಾರ್ಖಾನೆಯಲ್ಲಿ ರಕ್ತದಾನ ಶಿಬಿರ ಸಂಘಟಿಸಲಾಗಿತ್ತು.
Read More » -
Kannada News
ಸಮಷ್ಠಿ ಪ್ರಜ್ಞೆಯ ನಾಯಕ ಚನ್ನರಾಜ ಹಟ್ಟಿಹೊಳಿ
ಸಮಾಧಾನ, ತಾಳ್ಮೆ, ಮಾನವೀಯತೆ, ಎಲ್ಲರನ್ನೂ ಒಟ್ಟಾಗಿಸಿಕೊಂಡು ಹೋಗುವ ನಾಯಕತ್ವ, ಎಂತಹ ಸಂದರ್ಭದಲ್ಲೂ ಧೈರ್ಯಗುಂದದೇ ಮುನ್ನುಗ್ಗುವ ಗುಣ, ಎದುರಿಗಿದ್ದವರನ್ನು ತಮ್ಮತ್ತ ಸೆಳೆಯುವ ವ್ಯಕ್ತಿತ್ವ, ಯೋಚಿಸಿ ನಿರ್ಧಾರ ತೆಗೆದುಕೊಳ್ಳುವ ಚಾಣಾಕ್ಷತೆ…
Read More » -
Kannada News
ವ್ಯವಸ್ಥೆ ಬದಲಾವಣೆಯಲ್ಲಿ ಯುವಜನತೆ ಸಕ್ರೀಯವಾಗಿ ಪಾಲ್ಗೊಳ್ಳಬೇಕು – ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಖನಗಾಂವ ಕೆ ಎಚ್ ಗ್ರಾಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
Read More » -
Kannada News
ವಿನಯ ಕುಲಕರ್ಣಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದ ಲಕ್ಷ್ಮಿ ಹೆಬ್ಬಾಳಕರ್
ಶಾಸಕರೂ, ಕೆಪಿಸಿಸಿ ವಕ್ತಾರರೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ್ ಶುಕ್ರವಾರ ಧಾರವಾಡದ ಮಾಜಿ ಸಚಿವ ವಿನಯ ಕುಲಕರ್ಣಿ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರು.
Read More » -
Kannada News
ಜನರ ಸಂಕಷ್ಟಗಳಿಗೆ ನಿರಂತರ ಸ್ಪಂದಿಸುವ ಲಕ್ಷ್ಮಿ ಹೆಬ್ಬಾಳಕರ್ – ಚನ್ನರಾಜ ಹಟ್ಟಿಹೊಳಿ
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕ್ಷೇತ್ರದ ಜನರಿಗೆ ನಿರಂತರವಾಗಿ ಸ್ಪಂದಿಸುವ ಶಾಸಕಿಯಾಗಿದ್ದಾರೆ. ಕುಟುಂಬದ ಸದಸ್ಯರಿಗಿಂತ, ತಮ್ಮ ವಯಕ್ತಿಕ ಕಷ್ಟಕ್ಕಿಂತ ಹೆಚ್ಚಾಗಿ ಕ್ಷೇತ್ರದ ಜನರ ಕಷ್ಟಗಳಿಗೆ ಬೇಗ ಸ್ಪಂದಿಸುತ್ತಾರೆ. ಇಂತಹ…
Read More »