Film & EntertainmentLatest

*ಬಾಲಿವುಡ್ ನಟ ಅಮೀರ್ ಖಾನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಷ್ಟ್ರಪತಿಗಳ ಭೇಟಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಸಂದರ್ಭದಲ್ಲಿ ಬಾಲಿವುಡ್ ನ ಸಂವೇಧನಾಶೀಲ ನಟ-ನಿರ್ದೇಶಕ ಅಮೀರ್ ಖಾನ್ ಅವರ ಮುಖಾಮುಖಿಯಾದರು.


ಸಿಎಂ ಸಿದ್ದರಾಮಯ್ಯ ಹಾಗೂ ಅಮಿರ್ ಖಾನ್ ಇಬ್ಬರೂ ಪರಸ್ಪರ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button