mundagoda
-
ಕೇಂದ್ರದಿಂದ 1869 ಕೋಟಿ ರೂ. ಪರಿಹಾರ ಬಿಡುಗಡೆ
ಭಾರಿ ವಿವಾದಕ್ಕೆ ಕಾರಣವಾಗಿದ್ದ ಪ್ರವಾಹ ಪರಿಹಾರ ನಿಧಿ ಅಂತೂ ಕೇಂದ್ರ ಸರಕಾರದಿಂದ ಬಿಡುಗಡೆಯಾಗಿದೆ. ಕೇಂದ್ರ ಸರಕಾರ ಕರ್ನಾಟಕಕ್ಕೆ 1869.85 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
Read More » -
ರಾಮನಗರ ಜಿಲ್ಲೆ ಮರುನಾಮಕರಣದ ಬಗ್ಗೆ ಸಿಎಂ ಬಿಎಸ್ ವೈ ಹೇಳಿದ್ದೇನು?
ರಾಮನಗರ ಜಿಲ್ಲೆಯ ಮರುನಾಮಕರಣ ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಸ್ಪಷ್ಟನೆ
Read More » -
Latest
ಶಿವಮೊಗ್ಗಕ್ಕೆ ಬೆಂಗಳೂರು ಎಂದು ಬಿಎಸ್ ವೈ ಹೆಸರಿಡಬಲ್ಲರೇ?: ಕುಮಾರಸ್ವಾಮಿ ಪ್ರಶ್ನೆ
ರಾಮನಗರ ಜಿಲ್ಲೆಯನ್ನು ’ನವಬೆಂಗಳೂರು’ ಎಂದು ಮರುನಾಮಕರಣ ಮಾಡಲು ಮುಂದಾಗಿರುವ ಬಿಜೆಪಿ ನೇತೃತ್ವದ ಸರ್ಕಾರದ ಯತ್ನದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇದೊಂದು…
Read More » -
Latest
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮನೆ ಮನೆ ಜಾಗೃತಿ ಅಭಿಯಾನಕ್ಕೆ ಚಾಲನೆ
ಪೌರತ್ವ ಕಾಯ್ದೆ ವಿಚಾರದಲ್ಲಿ ಸಾರ್ವಜನಿಕರಲ್ಲಿ ಮೂಡಿರುವ ಅನುಮಾನಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನ ಇದಾಗಿದ್ದು, ರಾಜ್ಯಾದ್ಯಂತ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ನಾಯಕರು ಮನೆ ಮನೆಗೆ ತೆರಳಿ…
Read More » -
Latest
ಉತ್ತಮ ಬಜೆಟ್ ಮಂಡನೆಗೆ ಯತ್ನ -ಯಡಿಯೂರಪ್ಪ
ರಾಜ್ಯಕ್ಕೆ ಹೆಚ್ಚಿನ ಅನುದಾನ ತರುವ ನಿಟ್ಟಿನಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಲಾಗುವುದು. ಈ ನಿಟ್ಟಿನಲ್ಲಿ ಚರ್ಚಿಸಲು ನಾಲ್ಕೈದು ದಿನಗಳಲ್ಲಿ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಿ.ಎಸ್…
Read More » -
ಹೆಚ್ಚಿನ ಅನುದಾನದ ಮನವಿಗೆ ಪ್ರಧಾನಿ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ
ನಮ್ಮ ಎಲ್ಲ ಮನವಿಗೆ ಪ್ರಧಾನಮಂತ್ರಿಗಳು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಬಗ್ಗೆ ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲು ಮತ್ತು ಇಲಾಖಾವಾರು ಕೇಂದ್ರ ಸಚಿವರುಗಳಿಗೆ ಪ್ರಸ್ತಾವನೆ…
Read More » -
Latest
ಪ್ರಧಾನಿ ಭೇಟಿಗೆ ತೆರಳಿದ್ದ ಸಿಎಂ ಯಡಿಯೂರಪ್ಪ ನಿಯೋಗಕ್ಕೆ ಮತ್ತೆ ನಿರಾಸೆ
ರಾಜಭವನಕ್ಕೆ ತೆರಳಿ ಲಿಖಿತ ರೂಪದಲ್ಲಿ ನಿಯೋಗದೊಂದಿಗೆ ಮನವಿ ಮಾಡಲು ಹೊರಟಿದ್ದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ನಿಯೋಗಕ್ಕೆ ಮತ್ತೆ ನಿರಾಸೆಯಾಗಿದೆ. ಪ್ರಧಾನಿ ಭೇಟಿ ಸಾಧ್ಯವಾಗದೇ ವಾಪಸ್ಸಾಗಿದ್ದಾರೆ.
Read More » -
ಮೋದಿ ಎದುರೇ ಧ್ವನಿ ಎತ್ತುವ ಧೈರ್ಯ ತೋರಿದ ಯಡಿಯೂರಪ್ಪ
ತುಮಕೂರಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಯಡಿಯೂರಪ್ಪ, 2-3 ಬಾರಿ ಕೋರಿದರೂ ಕೇಂದ್ರ ನಮ್ಮ ಸಂಕಷ್ಟಕ್ಕೆ ಸ್ಪಂದಿಸಲಿಲ್ಲ. ಇನ್ನಾದರೂ ನೆರವಾಗಬೇಕೆಂದು ವಿನಂತಿಸುತ್ತೇನೆ ಎಂದು ನೇರವಾಗಿ ಹೇಳಿದರು.
Read More » -
Latest
ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಸಿಎಂ, ಸಚಿವರು
ಹೃದಯ ಶಸ್ತ್ರ ಚಿಕಿತ್ಸಗೆ ಒಳಗಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಚಾರಿಸಿದರು. ಸಚಿವರಾದ ಬಸವರಾಜ ಬೊಮ್ಮಾಯಿ ಹಾಗೂ ಕೆ.ಎಸ್.ಈಶ್ವರಪ್ಪ ಸಾಥ್ ನೀಡಿದರು.
Read More » -
Karnataka News
ಬಿಜೆಪಿ ವಿಶ್ವಾಸ 12- 13 ಕ್ಷೇತ್ರ?
ವಿಶೇಷವೆಂದರೆ ಪ್ರವಾಹ ಪರಿಹಾರದಲ್ಲಿನ ಬಿಜೆಪಿ ಸರಕಾರದ ವೈಫಲ್ಯವನ್ನು ಹೈಲೈಟ್ ಮಾಡುವಲ್ಲಿ ವಿರೋಧ ಪಕ್ಷಗಳು ವಿಫಲವಾಗಿವೆ. 100 ದಿನಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದೇನೆ ಎಂದು ಯಡಿಯೂರಪ್ಪ ಹೇಳುತ್ತ ಹೋದರೂ…
Read More »