mundagoda
-
Kannada News
ಮಹಾರಾಷ್ಟ್ರ ಪ್ರವಾಹಕ್ಕೆ ಕರ್ನಾಟಕ ಕಾರಣವೇ? -ಏನಂದ್ರು ಯಡಿಯೂರಪ್ಪ?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ವಿದ್ಯಾರ್ಥಿನಿಯೊಬ್ಬಳು ಪಠ್ಯಪುಸ್ತಕ ಕೊಡಿಸುವಂತೆ ಕೇಳಿದಳು.
Read More » -
Kannada News
ಇಂದು ಸಂಜೆ ಬೆಳಗಾವಿಗೆ ಯಡಿಯೂರಪ್ಪ
ಉತ್ತರ ಕರ್ನಾಟಕ ಪ್ರವಾಹದಲ್ಲಿ ಮುಳುಗಿಹೋಗಿರುವ ಹಿನ್ನೆಲೆಯಲ್ಲಿ ಸರಕಾರದ ವಿರುದ್ದ ತೀವ್ರವಾದ ಟೀಕೆಗಳು ಕೇಳಿ ಬರುತ್ತಿರುವುದರಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಢೀರ್ ಬೆಳಗಾವಿ ಪ್ರವಾಸ ಹಮ್ಮಿಕೊಂಡಿದ್ದಾರೆ.
Read More » -
Latest
ಮುಖ್ಯಮಂತ್ರಿ ಯಡಿಯೂರಪ್ಪ ಇಂದೇ ರಾತ್ರಿ ವಾಪಸ್
ನೂತನ ಸಚಿವಸಂಪುಟ ರಚನೆ ಸಂಬಂಧ ಹೈಕಮಾಂಡ್ ಒಪ್ಪಿಗೆ ಪಡೆಯುವುದಕ್ಕಾಗಿ ಯಡಿಯೂರಪ್ಪ ನವದೆಹಲಿಗೆ ತೆರಳಿದ್ದಾರೆ.
Read More » -
Kannada News
ಕೊನೆಗೂ ಕೈಗೂಡಲಿಲ್ಲ ಬೆಳಗಾವಿ ಬಿಜೆಪಿ ನಾಯಕರ ಪ್ರಯತ್ನ -updated
ಜಿಲ್ಲೆಯ ಬಿಜೆಪಿ ನಾಯಕರಾದ ಮಹಾಂತೇಶ ಕವಟಗಿಮಠ, ಶಶಿಕಲಾ ಜೊಲ್ಲೆ, ಉಮೇಶ ಕತ್ತಿ, ಪಿ.ರಾಜೀವ, ದುರ್ಯೋಧನ ಐಹೊಳೆ, ರಾಜು ಕಾಗೆ ಮೊದಲಾದವರು ಅಥಣಿಯಲ್ಲಿ ಕಾದು ಕುಳಿತಿದ್ದರು.
Read More » -
Kannada News
ಸಿಎಂ ವೈಮಾನಿಕ ಸಮೀಕ್ಷೆ -updated News
ಚಿಕ್ಕೋಡಿಯಲ್ಲಿ ಕೊಚ್ಚಿ ಹೋದ ಯುವಕ - ಕೃಷ್ಣಾ ನದಿ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಏರುತ್ತಿದ್ದು, ನದಿ ತೀರದಲ್ಲಿ ಆತಂಕ ಹೆಚ್ಚುತ್ತಿದೆ.
Read More » -
Karnataka News
ಮತ್ತೆ ಬದಲಾಯ್ತು ಟಿಪಿ; ಸಿಎಂ ಬರ್ತಾರಂತೆ ಅಥಣಿಗೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೈಮಾನಿಕ ಸಮೀಕ್ಷೆಯ ಪ್ರವಾಸ ಪಟ್ಟಿ ಮತ್ತೆ ಬದಲಾಗಿದೆ. ನಾಳೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿಗೆ ಆಗಮಿಸಲಿದ್ದಾರೆ. -TP Changed again; CM will come…
Read More » -
Latest
ಮುಖ್ಯಮಂತ್ರಿ ಬೆಳಗಾವಿಗೆ ಏಕೆ ಬರುತ್ತಿಲ್ಲ? -ಇಲ್ಲಿದೆ ಕಾರಣ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
Read More » -
Kannada News
ನಾಳೆ ಸಿಎಂ ವೈಮಾನಿಕ ಸಮೀಕ್ಷೆ: ಎಲ್ಲಿ ಲ್ಯಾಂಡ್ ಆಗಲಿದ್ದಾರೆ?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಾಳೆ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿಯ ಖುದ್ದು ಅವಲೋಕನ ಮಾಡಲಿದ್ದಾರೆ.
Read More » -
Latest
ಭಾನುವಾರವೂ ಬಿಡುವಿಲ್ಲದೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ರಾಜ್ಯದ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಕುರಿತಂತೆ ಸಭೆ ನಡೆಸಿದ್ದಲ್ಲದೆ, ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
Read More » -
Latest
480 ಕೋಟಿ ಬಂಡವಾಳ ಹೂಡಿಕೆಗೆ ಸಿಎಂ ಅನುಮೋದನೆ
ಕರ್ನಾಟಕ ಸರ್ಕಾರವು ಈ ಯೋಜನೆಗೆ ಮೂಲಭೂತ ಸೌಕರ್ಯಗಳನ್ನು ಹಾಗೂ ಪ್ರೋತ್ಸಾಹ ಮತ್ತು ರಿಯಾಯಿತಿಗಳನ್ನು ನೀಡಲು ಒಪ್ಪಿದೆ.
Read More »