mundagoda
-
Kannada News
ಯಡಿಯೂರಪ್ಪ ರಾಷ್ಟ್ರಪತಿಯಾಗ್ತಾರೆ, ಮಂಗಲಾ ಅಂಗಡಿ 40 ಸಾವಿರ ಮತದಿಂದ ಗೆಲ್ತಾರೆ
ಲೋಕಸಭಾ ಉಪ ಚುನಾವಣೆ ಪ್ರಚಾರಕ್ಕೆ ಹುಬ್ಬಳ್ಳಿಯಿಂದ ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸಂಜೆ ನಗರದ ಹೊರಭಾಗದಲ್ಲಿರುವ ಮುತ್ನಾಳದ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳ ಹೀರೆಮಠಕ್ಕೆ ಹಾಗೂ ಹಲಗಾ…
Read More » -
Kannada News
ಗೋಕಾಕ ಮಗ V/S ಗೋಕಾಕ ಮಗಳು
10 ಅಭ್ಯರ್ಥಿಗಳು ಕಣದಲ್ಲಿದ್ದರೂ ಪೈಪೋಟಿ ಕಾಂಗ್ರೆಸ್ - ಬಿಜೆಪಿ ಮಧ್ಯೆಯೇ. ಗೋಕಾಕದ ಮಗ, ಜಾರಕಿಹೊಳಿ ಕುಟುಂಬದ ದ್ವಿತೀಯ ಪುತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿ. ಗೋಕಾಕದ ಮಗಳು,…
Read More » -
Kannada News
ನಾಳೆ ಬೆಳಗಾವಿಗೆ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್,ಯಡಿಯೂರಪ್ಪ ಮಂಗಳವಾರ ಬೆಳಗಾವಿಗೆ ಆಗಮಿಸಲಿದ್ದು, ಬುಧವಾರ ವಿವಿಧೆಡೆ ಲೋಕಸಭಾ ಉಪಚುನಾವಣೆ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
Kannada News
ಸುರೇಶ ಮಾರಿಹಾಳ ಮರಳಿ ಬಿಜೆಪಿ ಸೇರ್ಪಡೆ
ಕಳೆದ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡದ್ದರಿಂದ ಅವರು ಬಿಜೆಪಿ ತೊರೆದು ಜೆಡಿಎಸ್ ನಿಂದ ಸ್ಪರ್ಧಿಸಿದ್ದರು. ಆದರೆ ಸೋಲು ಕಂಡಿದ್ದರು.
Read More » -
Kannada News
ಯಡಿಯೂರಪ್ಪ ಕಾರ್ಯಕ್ರಮ ಮತ್ತೆ ಬದಲು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ಮದಲ್ಲಿ ಮತ್ತೆ ಬದಲಾವಣೆಯಾಗಿದೆ. 2ನೇ ಪ್ರವಾಸ ಪಟ್ಟಿ ಪ್ರಕಾರ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಬೇಕಿದ್ದ ಸಿಎಂ ಇಂದೇ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
Read More » -
Kannada News
ಬೆಳಗಾವಿಯಲ್ಲಿ ರಮೇಶ ಜಾರಕಿಹೊಳಿ: ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆಗೆ ಉಪಸ್ಥಿತಿ
ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿಗೆ ಆಗಮಿಸಿದ್ದು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
Kannada News
ಯಡಿಯೂರಪ್ಪ ಬೆಳಗಾವಿ ಕಾರ್ಯಕ್ರಮದಲ್ಲಿ ಬದಲಾವಣೆ
ಮಧ್ಯಾಹ್ನ 1.15ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಯಡಿಯೂರಪ್ಪ ನಂತರ ಬೆಳಗಾವಿ ಗ್ರಾಮಾಂತರ ಬಿಜೆಪಿ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
Kannada News
ನಾಳೆ ಬೆಳಗಾವಿಗೆ ಯಡಿಯೂರಪ್ಪ
ಬೆಳಗ್ಗೆ 10 ಗಂಟೆಗೆ ಆಗಮಿಸಲಿರುವ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ ಮಂಗಲಾ ಅಂಗಡಿ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
Read More » -
Latest
ಮೀಸಲಾತಿ ಪರಿಶೀಲನೆಗೆ ತ್ರಿ ಸದಸ್ಯ ಸಮಿತಿ ರಚಿಸಿ ಆದೇಶ
ಸಚಿವ ಸಂಪುಟದ ತೀರ್ಮಾನದಂತೆ, ಮೀಸಲಾತಿ ಬಗ್ಗೆ ಇರುವ ವಿವಿಧ ಬೇಡಿಕೆಗಳನ್ನು ಸಂವಿಧಾನಾತ್ಮಕವಾಗಿ ಹಾಗು ಕಾನೂನಾತ್ಮಕ ಚೌಕಟ್ಟಿನಲ್ಲಿ ಪರೀಶೀಲಿಸಲು ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಸುಭಾಷ್ ಆಡಿ ರವರ ಅಧ್ಯಕ್ಷತೆಯಲ್ಲಿ…
Read More » -
Kannada News
ಆಂಧ್ರ ಮಾದರಿಯಲ್ಲಿ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸಿ- ಸಿಎಂಗೆ ಮನವಿ ಸಲ್ಲಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ದೇವಾಂಗ ಸಮಾಜದ ನೆರವಿಗೆ ಸರಕಾರ ತುರ್ತಾಗಿ ಧಾವಿಸಬೇಕು. ಸಮಾಜದ ಅಭಿವೃದ್ಧಿಗೆ ನಿಗಮವೊಂದನ್ನು ಸ್ಥಾಪಿಸಬೇಕು ಎಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ…
Read More »