Latest

ಎಸ್.ನಾರಾಯಣ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –   ಕನ್ನಡ ಚಿತ್ರರಂಗದ ಬಹುಮುಖ ಪ್ರತಿಭೆ, ನಿರ್ದೇಶಕ  ಎಸ್.ನಾರಾಯಣ್ ಅವರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.

2023ರಲ್ಲಿ ನಡೆಯಲಿರುವ ಚುನಾವಣೆಗೆ ‘ಕೈ’ ಬಲಗೊಳ್ಳುತ್ತಿದ್ದು, ಹೊಸಹರಿವುಗಳೊಂದಿಗೆ ಪಕ್ಷವು ಮತ್ತಷ್ಟು ಬಲಗೊಳ್ಳುತ್ತಿದೆ. ಕಾಂಗ್ರೆಸ್‌ನ ತತ್ವಾದರ್ಶಗಳಿಂದ ಪ್ರೇರಿತರಾಗಿ ಕಾಂಗ್ರೆಸ್ ಸೇರುತ್ತಿರುವುದಾಗಿ ಅವರು ತಿಳಿಸಿದರು.

Home add -Advt

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮಾಲಾರ್ಪಣೆ ಮಾಡಿ, ಕಾಂಗ್ರೆಸ್ ಧವಜ ನೀಡಿ ನಾರಾಯಣ ಹಾಗೂ ಅವರ ಬೆಂಬಲಿಗರನ್ನು ಕಾಂಗ್ರೆಸ್ ಗೆ ಸ್ವಾಗತಿಸಿದರು.

ನಿರ್ದೇಶಕ ಎಸ್.ನಾರಾಯಣ್-ಡಿ.ಕೆ.ಶಿವಕುಮಾರ್ ಭೇಟಿ; ಕಾಂಗ್ರೆಸ್ ಸೇರಲು ಒಲವು

ರಾಜ್ಯದ 18 ಅಧಿಕಾರಿಗಳ ಮನೆ ಮೇಲೆ ಎಸಿಬಿ ಏಕಕಾಲಕ್ಕೆ ದಾಳಿ; ಇಲ್ಲಿದೆ ಅಧಿಕಾರಿಗಳ ವಿವರ

Related Articles

Back to top button