Latest

ನಿರ್ಜನ ಪ್ರದೇಶದಲ್ಲಿ ಗಂಡು ಮಗುವನ್ನು ಬಿಸಾಕಿ ಹೋದ ಹೆತ್ತವರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನವಜಾತ ಗಂಡು ಮಗುವನ್ನು ನಿರ್ಜನ ಪ್ರದೇಶದಲ್ಲಿ ಬಿಸಾಡಿ ಹೋಗಿರುವ ಘಟನೆ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ.

ಹುಟ್ಟಿದ ಕೆಲವೇ ಗಂಟೆಯಲ್ಲಿ ಹಸುಳೆಯನ್ನು ಬಿಸಿಡಿ ಹೋಗಿದ್ದಾರೆ. ನಿರ್ಜನ ಪ್ರದೇಶದಲ್ಲಿ ಇದ್ದ ಮಗುವಿನ ಅಳುವಿನ ಶಬ್ದ ಕೇಳಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Home add -Advt

ಸ್ಥಳಕ್ಕೆ ಬಂದು ಪರೀಶೀಲಿಸಿದ ತಲಘಟ್ಟಪುರ ಪೊಲೀಸರು ಶಿಶುವನ್ನು ರಕ್ಷಿಸಿದ್ದಾರೆ.

Related Articles

Back to top button