Latest

ಮಾಲಾಶ್ರೀ ಪತಿ, ಖ್ಯಾತ ನಿರ್ಮಾಪಕ ರಾಮು ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಕ್ಷಣ ಕ್ಷಣಕ್ಕೂ ಅಟ್ಟಹಾಸ ಮೆರೆಯುತ್ತಿದೆ. ಖ್ಯಾತ ನಿರ್ಮಾಪಕ, ನಟಿ ಮಾಲಾಶ್ರೀ ಅವರ ಪತಿ ಇದೀಗ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

52 ವರ್ಷದ ರಾಮು ಅವರಿಗೆ ಕಳೆದ ವಾರ ಕೊರೊನಾ ಸೋಂಕು ದೃಢಪಟ್ಟಿತ್ತು. ಮೂರು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

Home add -Advt

ನಿರ್ಮಾಪಕರ ಸಾಲಿನಲ್ಲಿಯೇ ಮುಂಚೂಣಿಯಲ್ಲಿದ್ದ ರಾಮು ಅವರ ನಿಧನಕ್ಕೆ ಇಡೀ ಕನ್ನಡ ಚಿತ್ರರಂಗ ಆಘಾತಗೊಂಡಿದ್ದು, ಕಂಬನಿ ಮಿಡಿದಿದೆ.
ಜನತಾ ಕರ್ಫ್ಯೂ ಮಾರ್ಗಸೂಚಿ ಪ್ರಕಟ

Related Articles

Back to top button