nejaru
-
Latest
ಸಂಜೆಯೊಳಗೆ ಸಂಪುಟದಿಂದ ಈಶ್ವರಪ್ಪರನ್ನು ವಜಾ ಮಾಡಲಿ: ಡಿ.ಕೆ.ಶಿವಕುಮಾರ್ ಒತ್ತಾಯ
ಸಚಿವ ಕೆ.ಎಸ್.ಈಶ್ವರಪ್ಪ ಬರೆದಿರುವುದು ಪತ್ರಮಾತ್ರವಲ್ಲ ರಾಜ್ಯದಲ್ಲಿ ಸರ್ಕಾರ ಹೇಗೆ ಆಡಳಿತ ನಡೆಸುತ್ತಿದೆ ಎಂಬುದರ ಚಿತ್ರಣ. ಹಿರಿಯ ಸಚಿವರೊಬ್ಬರು ಮುಖ್ಯಮಂತ್ರಿಗಳ ಆದಳಿತದ ಬಗ್ಗೆ ನಂಬಿಕೆಯಿಲ್ಲ ಎಂಬುದನ್ನು ಪತ್ರದ ಮೂಲಕ…
Read More » -
Latest
ನಮ್ಮಲ್ಲಿ ಹೊಗೆ ಶುರುವಾಗಿದೆಯಷ್ಟೇ, ಕಾಂಗ್ರೆಸ್ ನಲ್ಲಿ ಬೆಂಕಿಯೇ ಬಿದ್ದಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ
ಸಚಿವ ಕೆ.ಎಸ್.ಈಶ್ವರಪ್ಪ ಸಿಎಂ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ, ಹೈಕಮಾಂಡ್ ಗೆ ಪತ್ರ ಬರೆದು ದೂರು ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಮ್ಮಲ್ಲಿ…
Read More » -
Latest
ಬಿಎಸ್ ವೈ ಕೆಜೆಪಿ ಇತಿಹಾಸ ಕೆದಕಿದ ಸಚಿವ ಈಶ್ವರಪ್ಪ
ನನಗೆ ಸಿಎಂ ಯಡಿಯೂರಪ್ಪನವರ ಜೊತೆ ಯಾವುದೇ ವೈಯಕ್ತಿಕ ಮನಸ್ತಾಪವಾಗಲಿ, ಧ್ವೇಷವಾಗಲಿ ಇಲ್ಲ. ಅವರು ಕೆಜೆಪಿ ಕಟ್ಟುವಾಗಲೂ ನಾನು ಬೇಡವೆಂದಿದ್ದೆ. ಆದರೂ ಕೇಳದೇ ಕೆಜೆಪಿ ಕಟ್ಟಿದ್ದರು. ಆಗಲೂ ನಾವು…
Read More » -
Latest
ಸಿಎಂ ವಿರುದ್ಧ ದೂರು: ಸಚಿವ ಈಶ್ವರಪ್ಪ ಸ್ಪಷ್ಟನೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪತ್ರ ಬರೆದು ದೂರು ನೀಡಿದ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಸಿಎಂ ನನ್ನ ಗಮನಕ್ಕೆ ತರದೇ ನೇರವಾಗಿ ಅನುದಾನ ಬಿಡುಗಡೆ…
Read More » -
Latest
ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ; ಚಾಮುಂಡಿ ದೇವಿ ಮೊರೆ ಹೋದ ಈಶ್ವರಪ್ಪ
ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಹಾಗೂ ಬಿಜೆಪಿ ವರಿಷ್ಠರಿಗೆ ದೂರು ನೀಡಿರುವ ಬೆನ್ನಲ್ಲೇ ಎಲ್ಲರ ಕೆಂಗಣ್ಣಿಗೆ ಗುರಿಯಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಗೆ ಇದೀಗ ಸಚಿವ ಸ್ಥಾನ ಕಳೆದುಕೊಳ್ಳುವ…
Read More » -
Latest
ಯಡಿಯೂರಪ್ಪನವರೇ, ಇದಕ್ಕಿಂತ ದೊಡ್ಡ ಸಾಕ್ಷ್ಯ ಏನು ಬೇಕು? – ಡಿ.ಕೆ.ಶಿವಕುಮಾರ್ ಪ್ರಶ್ನೆ
ಮುಖ್ಯಮಂತ್ರಿಗಳ ವಿರುದ್ಧ ಮಂತ್ರಿಯೊಬ್ಬರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. 1200 ಕೋಟಿ ರೂಪಾಯಿ ಹಗರಣದ ರೀತಿಯಲ್ಲಿ ರಾಜ್ಯಪಾಲರಿಗೆ ಪತ್ರದ ಮೂಲಕ ದೂರು ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ…
Read More » -
Latest
ನಾನು ಪತ್ರ ಬರೆದಿದ್ದು ಈ ಕಾರಣಕ್ಕಾಗಿ… : ಸಚಿವ ಈಶ್ವರಪ್ಪ ಸ್ಪಷ್ಟನೆ
ಸಿಎಂ ಯಡಿಯೂರಪ್ಪ ವಿರುದ್ಧ ಹೈಕಮಾಂಡ್ ಗೆ ಹಾಗೂ ರಾಜ್ಯಪಾಲರಿಗೆ ದೂರು ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನದಿಂದ ಪತ್ರ ಬರೆದಿಲ್ಲ, ಇಲಾಖೆ ವಿಚಾರವಾಗಿ ಪತ್ರ…
Read More » -
Latest
ನಮ್ಮದು ಶಿಸ್ತಿನ ಪಕ್ಷ; ರಾಜ್ಯಪಾಲರಿಗೆ ದೂರು ನೀಡಿದ್ದು ಸೂಕ್ತವಲ್ಲ ಎಂದ ಗೃಹ ಸಚಿವ
ಸಿಎಂ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ಹೈಕಮಾಂಡ್ ಗೆ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದು ದೂರು ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆ…
Read More » -
Latest
ಸಿಎಂ ಬಿಎಸ್ ವೈ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿ; ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯೆಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ…
Read More » -
Latest
ಈಶ್ವರಪ್ಪ ನಡೆಗೆ ಅರುಣ್ ಸಿಂಗ್ ಅಸಮಾಧಾನ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬಹಿರಂಗ ಪತ್ರ ಬರೆದು, ವರಿಷ್ಠರಿಗೆ ದೂರು ನೀಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅಸಮಾಧಾನ…
Read More »