Belagavi NewsBelgaum NewsKannada NewsKarnataka NewsPolitics

ಬೆಳಗಾವಿಯಲ್ಲಿ ಮತ್ತೊಂದು ಕಾಂಗ್ರೆಸ್ ಶಾಸಕಾಂಗ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಮತ್ತೊಂದು ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ.

ಕಳೆದ ವಾರ ಇಲ್ಲಿಯ ಮ್ಯಾರಿಯೆಟ್ ಹೊಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆದಿತ್ತು.

Home add -Advt

ಡಿ.13ರಂದು ರಾಕಸಕೊಪ್ಪ ಸಮೀಪ ಶೂನ್ಯ ಫಾರಮ್ ರೀಟ್ರೀಟ್ (Shoonya Faram Reatreat)ನಲ್ಲಿ 2ನೇ ಶಾಸಕಾಂಗ ಸಭೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಲಿದ್ದು, ಕೆಪಿಸಿಸಿ ಅಧ್ಯಕ್ಷರೂ, ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ ಉಪಸ್ಥಿತರಿರಲಿದ್ದಾರೆ.

Related Articles

Back to top button