nikhal katti
-
Kannada News
ನಿಶ್ಚಿತಾರ್ಥಕ್ಕೆ ಬಟ್ಟೆ ತರಲು ಹೊರಟಿದ್ದ ವೇಳೆ ಭೀಕರ ಅಪಘಾತ; ಯುವಕ ದುರ್ಮರಣ
ನಿಶ್ಚಿತಾರ್ಥಕ್ಕೆ ಬಟ್ಟೆ ತರಲೆಂದು ಹೊರಟಿದ್ದ ವೇಳೆ ಬೈಕ್ ಗೆ ಲಾರಿ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಉದ್ದೂರು ರಿಂಗ್ ರಸ್ತೆಯಲ್ಲಿ ನಡೆದಿದೆ.
Read More » -
Latest
ರೈಲ್ವೆ ಹಳಿ ಮೇಲೆ ಮಲಗ್ಗಿದ್ದವನನ್ನು ರಕ್ಷಿಸಲು ಹೋಗಿ ತಾನೇ ರೈಲಿನಡಿ ಸಿಲುಕಿದ ವ್ಯಕ್ತಿ
ರೈಲ್ವೆ ಹಳಿ ಮೇಲೆ ಮಲಗಿದ್ದ ವ್ಯಕ್ತಿಯೋರ್ವನನ್ನು ರಕ್ಷಿಸು ಹೋದ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ರೈಲು ನಿಲ್ದಾಣದಲ್ಲಿ ನಡೆದಿದೆ.
Read More » -
Latest
ಅಗ್ನಿ ದುರಂತ; ವ್ಯಕ್ತಿ ಸಜೀವ ದಹನ
ಮನೆಯಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ದುರಂತದಲ್ಲಿ ವ್ಯಕ್ತಿಯೋರ್ವ ಸಜೀವ ದಹನಗೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಪ್ರಯಾಣಿಕನ ಮೇಲೆ ಹರಿದ ರೈಲು; ನಿಲ್ದಾಣದಲ್ಲೇ ದುರಂತ
ರೈಲು ಇಳಿಯುತ್ತಿದ್ದ ಪ್ರಯಾಣಿಕನೊಬ್ಬನ ಮೇಲೆ ಎಕ್ಸ್ ಪ್ರೆಸ್ ರೈಲು ಹರಿದ ಹೃದಯ ವಿದ್ರಾವಕ ಘಟನೆ ಕೋಲಾರ ಜಿಲ್ಲೆ ಮಾಲೂರಿನ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
Read More » -
Latest
ಗುರಿ ತಪ್ಪಿ ಕಾಲಿಗೆ ಬಿದ್ದ ಗುಂಡೇಟು; ವ್ಯಕ್ತಿ ಸಾವು
ಮೊಲ ಬೇಟೆಗೆ ಹಾರಿಸಿದ ಗುಂಡು ತಗುಲಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಸಂಭವಿಸಿದೆ.
Read More » -
Latest
ಆಸ್ಪತ್ರೆಗೆ ಹೋಗಲಾಗದೇ ಪರದಾಡಿ ಪ್ರಾಣಬಿಟ್ಟ ಸೋಂಕಿತ
ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 48 ವರ್ಷದ ಕೊರೊನಾ ಸೋಂಕಿತ ಆಂಬುಲೆನ್ಸ್ ಸಿಗದೇ ನರಳಾಡಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಬೇರೂನ್ ಕಿಲ್ಲಾದಲ್ಲಿ ನಡೆದಿದೆ.
Read More »