one day baby
-
Latest
ಆತಂಕ ಹೆಚ್ಚಿಸಿದ ಹೊಸ ರೂಪಾಂತರಿ ವೈರಸ್; ವೇಗವಾಗಿ ಹರಡುತ್ತೆ ‘ಒಮಿಕ್ರೋನ್’ ವೈರಾಣು
ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, B.1.1.529 ರೂಪಾಂತರಿ ವೈರಸ್ ಇದಾಗಿದ್ದು, ಒಮಿಕ್ರೋನ್ ಎಂದು ಹೆಸರಿಸಲಾಗಿದೆ. ರೂಪಾಂತರಿ ವೈರಸ್ ವೇಗವಾಗಿ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ…
Read More » -
Latest
ಭೀಕರ ಮಳೆ; ಮನೆ ಕಳೆದುಕೊಡವರಿಗೆ ಪರಿಹಾರ ಘೋಷಣೆ
ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಗಳು ನೀರುಪಾಲಾಗಿದ್ದು, ಮನೆ-ಮಠ ಕಳೆದುಕೊಂಡ ಜನರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ವರುಣಾರ್ಭಟಕ್ಕೆ ಜೀನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಈ ನಡುವೆ 50…
Read More » -
Latest
ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್; ಸಚಿವ ಸುಧಾಕರ್ ಸ್ಪಷ್ಟನೆ
ಕೊರೊನಾ ಎರಡನೇ ಅಲೆಯಲ್ಲಿ ರೂಪಾಂತರಗೊಂಡಿರುವ ಡೆಲ್ಟಾ ಪ್ಲಸ್ ವೈರಸ್ ನ ಎರಡು ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿರುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ಖಚಿತಪಡಿಸಿದ್ದಾರೆ.
Read More » -
Latest
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಯೋಗದ ಪಾತ್ರ ಮಹತ್ವದ್ದಾಗಿದೆ; ಮನೆಯಲ್ಲೇ ಯೋಗಮಾಡಿ ದಿನ ಆಚರಿಸಿ
7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾವೇರಿ ನಿವಾಸದಲ್ಲಿ ಯೋಗ ಮಾಡುವ ಮೂಲಕ ಯೋಗ ದಿನಾಚರಣೆಗೆ ಚಾಲನೆ ನೀಡಿದರು.
Read More » -
Latest
ಆರೋಗ್ಯ ಸಚಿವ ಸುಧಾಕರ್ ಆರೋಗ್ಯದಲ್ಲಿ ಏರುಪೇರು
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆರೋಗ್ಯದಲ್ಲಿ ಏರುಪೇರುಂಟಾಗಿದ್ದು, ಅನಾರೋಗ್ಯದ ಕಾರಣಕ್ಕಾಗಿ ಸಚಿವ ಸಂಪುಟ ಸಭೆಯಲ್ಲಿಯೂ ಭಾಗಿಯಾಗಿಲ್ಲ ಎನ್ನಲಾಗಿದೆ.
Read More » -
Latest
ದೀರ್ಘಕಾಲ ಒಂದೇ ಮಾಸ್ಕ್ ಬಳಸುತ್ತಿದ್ದರೆ ಇರಲಿ ಎಚ್ಚರ..!
ರಾಜ್ಯದಲ್ಲಿ 300 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆಯಾಗಿದ್ದು, ಮುಂಜಾಗೃತೆ ವಹಿಸುವುದು ಅಗತ್ಯವಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
Read More » -
Latest
ಯಾರಿಗೆ ಬ್ಲ್ಯಾಕ್ ಫಂಗಸ್ ಬರುತ್ತೆ ಗೊತ್ತಾ…?
ರಾಜ್ಯದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸದ ನಡುವೆಯೇ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚುತ್ತಿದ್ದು, ಕೊರೊನಾದಿಂದ ಗುಣಮುಖರಾಗುತ್ತಿರುವ ಹಲವರು ಕಪ್ಪು ಶಿಲೀಂದ್ರ ಸೋಂಕಿಗೆ ಬಲಿಯಾಗುತ್ತಿದ್ದಾರೆ.
Read More » -
Latest
ಸಾರ್ವಜನಿಕರಿಗೆ ಆರೋಗ್ಯ ಸಚಿವರ ಸಲಹೆ
ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಜನರು ಆತಂಕಕ್ಕೀಡಾಗುತ್ತಿದ್ದಾರೆ. ಕೊರೊನಾ ಪಾಸಿಟಿವ್ ಬಂದ ತಕ್ಷಣ ಉಸಿರಾಟದ ತೊಂದರೆಯಾಗುತ್ತಿದೆ ಎಂದು ಭಯಗೊಳ್ಳುವುದು ಬೇಡ ಎಂದು ಆರೋಗ್ಯ ಸಚಿವ ಡಾ.ಸುಧಾಕರ್…
Read More » -
Latest
45 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಲಸಿಕೆ ಪಡೆಯಿರಿ: ಸಚಿವ ಸುಧಾಕರ್ ಸೂಚನೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎರಡು ತಿಂಗಳ ಕಾಲ ರಾಜ್ಯದ ಜನತೆ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ.
Read More » -
Latest
ಒಂದೇ ಹೆಂಡ್ತಿ ಚಾಲೇಂಜ್ ; ಶಾಸಕರ ಸಹಿ ಸಂಗ್ರಹಕ್ಕೆ ಮುಂದಾದ ಕಾಂಗ್ರೆಸ್
ಸಚಿವ ಸುಧಾಕರ್ ಅವರ ’ಏಕಪತ್ನಿ ವ್ರತಸ್ಥ’ ಸವಾಲಿಗೆ ಸಿಡಿದೆದ್ದಿರುವ ಕಾಂಗ್ರೆಸ್ ನಾಯಕರು ಇದೀಗ ಸರ್ಕಾರದ ವಿರುದ್ಧ ಹೊಸದೊಂದು ತಂತ್ರ ಹೆಣೆಯಲು ಮುಂದಾಗಿದ್ದಾರೆ.
Read More »