Oparation cheeta
-
ಶಬರಿಮಲೆ ಯಾತ್ರೆ ರದ್ದುಗೊಳಿಸಿದ ಶಿವಣ್ಣ
ಪ್ರತಿವರ್ಷದಂತೆ ಈ ವರ್ಷವೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಯ್ಯಪ್ಪ ಸ್ವಾಮಿ ಮಾಲೆಧರಿಸಿದ್ದರು. ಆದರೆ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ರಘುರಾಮ್…
Read More » -
ಹುಟ್ಟುಹಬ್ಬದ ದಿನದಂದು ಅಭಿಮಾನಿಗಳು ಮನೆ ಬಳಿ ಬರಬೇಡಿ ಎಂದ ಪುನೀತ್ ರಾಜ್ ಕುಮಾರ್
ಮಾರ್ಚ್ 17ರಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಆದರೆ ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಿದ ಹಿನ್ನಲೆಯಲ್ಲಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು…
Read More » -
ರಕ್ಷಿತಾ-ಪ್ರೇಮ್ ಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ
ಸ್ಯಾಂಡಲ್ವುಡ್ನ ಕ್ರೇಜಿ ಕ್ವೀನ್ ರಕ್ಷಿತಾ ಮತ್ತು ನಿರ್ದೇಶಕ ಪ್ರೇಮ್ ಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ.
Read More » -
ನಿರ್ಭಯ ಸಮಾಜ ಕಟ್ಟೋಣ ಎಂದ ಪವರ್ ಸ್ಟಾರ್
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಹಿಳಾ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಂದೇಶವೊಂದನ್ನು ನೀಡಿದ್ದಾರೆ.
Read More » -
ಭಾವಿ ಪತ್ನಿಗೆ ನಿಖಿಲ್ ಭಾವನಾತ್ಮಕ ಸಂದೇಶ
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಏ.17ರಂದು ರೇವತಿ ಜತೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ನಡುವೆ ನಿಖಿಲ್ ತಮ್ಮ ಭಾವಿ ಪತ್ನಿ ರೇವತಿ ಅವರಿಗೆ…
Read More » -
ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ರಾಧಿಕಾ ಪಂಡಿತ್
ಇಂದು ಸ್ಯಾಂಡಲ್ವುಡ್ ಸಿಂಡ್ರೆಲಾ ರಾಧಿಕಾ ಪಂಡಿತ್ ಗೆ 36ನೇ ಹುಟ್ಟುಹಬ್ಬದ ಸಂಭ್ರಮ. ಆದರೆ ಈ ಬಾರಿಯೂ ರಾಧಿಕಾ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ಈ ಬಗ್ಗೆ ವಿಡಿಯೋವೊಂದನ್ನು ಪೋಸ್ಟ್…
Read More » -
ಮನೆ ಮಾರಿಯಾದರೂ ಹಣ ಕೊಡುತ್ತೇನೆ: ನಟ ದ್ವಾರಕೀಶ್
ಮನೆ ಮಾರಿಯಾದರೂ ನಾನು ಹಣ ಕೊಡುತ್ತೇನೆ. ಸಿನಿಮಾ ಬಿಟ್ಟು ಬೇರೆ ಏನೂ ಮಾಡಿಲ್ಲ. ಸಿನಿಮಾದಲ್ಲೇ ಜೀವನ ಕಳೆದಿದ್ದೇನೆ ಎಂದು ಹಿರಿಯ ನಟ ದ್ವಾರಕೀಶ್ ಹೇಳಿದ್ದಾರೆ.
Read More » -
ಹಿರಿಯ ನಟ ದ್ವಾರಕೀಶ್ ಮನೆಗೆ ನುಗ್ಗಿ ಗಲಾಟೆ ಮಾಡಿದ ಫೈನಾನ್ಶಿಯರ್
ಆಯುಷ್ಮಾನ್ ಭವ ಚಿತ್ರ ನಿರ್ಮಾಣಕ್ಕಾಗಿ ಪಡೆದಿದ್ದ ಹಣವನ್ನು ವಾಪಸ್ ನೀಡಿಲ್ಲ ಎಂಬ ಕಾರಣಕ್ಕೆ ಸ್ಯಾಂಡಲ್ವುಡ್ ಹಿರಿಯ ನಟ, ನಿರ್ದೇಶಕ ದ್ವಾರಕೀಶ್ ಅವರ ಮನೆಗೆ ನುಗ್ಗಿ ಫೈನಾನ್ಶಿಯರ್ ರಮೇಶ್…
Read More » -
ಉತ್ತರಾಖಂಡ್ ಕಾಡಿಗೆ ಹೊರಟ ಚಾಲೇಂಜಿಂಗ್ ಸ್ಟಾರ್
ಚಾಲೇಂಜಿಂಗ್ ಸ್ಟಾರ್ ದರ್ಶನ್ ಹಾಗೂ ಟೀಂ ಮತ್ತೆ ಕಾಡಿನತ್ತ ಮುಖಮಾಡಿದ್ದು, ಈ ಬಾರಿ ಉತ್ತರಾಖಂಡ್ನ ಸತ್ತಲ್ ಫಾರೆಸ್ಟ್ ನಲ್ಲಿ ವನ್ಯಜೀವಿಗಳ ಛಾಯಾಗ್ರಹಣ ಮಾಡಲಿದೆ.
Read More » -
ನಟ ದುನಿಯಾ ವಿಜಯ್ ವಿರುದ್ಧ ಎಫ್ ಐಆರ್ ದಾಖಲು
ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
Read More »