Oparation cheeta
-
ಮದುವೆ ವದಂತಿಗಳಿಗೆ ಸ್ಪಷ್ಟನೆ ನೀಡಿದ ರಚಿತಾ ರಾಮ್
ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್, ತಮ್ಮ ಮದುವೆಯ ಬಗ್ಗೆ ಹಬ್ಬಿರುವ ವದಂತಿಗಳಿಗೆ ತೆರೆ ಎಳೆದಿದ್ದು, ಮನರಂಜನೆಗಾಗಿ ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ.
Read More » -
ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಆ ದಿನಗಳು ಚೇತನ್
'ಆ ದಿನಗಳು’ ಚಿತ್ರದ ಖ್ಯಾತಿಯ ನಟ ಚೇತನ್ ತಮ್ಮ ಬಹುಕಾಲದ ಗೆಳತಿ ಮೇಘಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಚೇತನ್, ಅನಾಥ ಮಕ್ಕಳು ಹಾಗೂ ವೃದ್ಧಾಶ್ರಮದ…
Read More » -
ನಟ ದುನಿಯಾ ವಿಜಯ್ ಗೆ ನೋಟೀಸ್ ಜಾರಿ
ವಿವಾದಗಳಿಗೂ ನಟ ದುನಿಯಾ ವಿಜಯ್ ಗೂ ಎಲ್ಲಿಲ್ಲದ ನಂಟು ತಮ್ಮ ಹುಟ್ಟುಹಬ್ಬದ ಸಂಭ್ರಮದ ವೇಳೆ ತಲ್ವಾರ್ ನಿಂದ ಕೇಕ್ ಕತ್ತರಿಸಿ ಹೊಸ ವಿವಾದಕ್ಕೆ ಕಾರಣರಾಗಿದ್ದ ದುನಿಯಾ ವಿಜಯ್…
Read More » -
ಶಿವಣ್ಣನ ಭಜರಂಗಿ-2 ಚಿತ್ರದ ಸೆಟ್ ನಲ್ಲಿ ಅಗ್ನಿ ಆಕಸ್ಮಿಕ
ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅಭಿನಯದ 'ಭಜರಂಗಿ-2' ಸಿನಿಮಾ ಸೆಟ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.
Read More » -
ರಶ್ಮಿಕಾ ಅವರ ಡ್ರೀಮ್ ಪ್ರಾಜೆಕ್ಟೇ ಐಟಿ ದಾಳಿಗೆ ಕಾರಣವಾಯ್ತೇ?
ಕೊಡಗಿನ ಬೆಡಗಿ ನಟಿ ರಾಶ್ಮಿಕಾ ಮಂದಣ್ಣವರ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳು ಬಹಿರಂಗವಾಗಿವೆ. ರಶ್ಮಿಕಾ ಅವರ ಡ್ರೀಮ್ ಪ್ರಾಜೆಕ್ಟೇ ಅವರಿಗೆ ಮುಳುವಾಯ್ತಾ…
Read More » -
ನಟಿ ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ದಾಳಿ
ಕೊಡಗಿನ ಬೆಡಗಿ, ಸ್ಯಾಂಡಲ್ ವುಡ್ ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Read More » -
ಆಂಜನೇಯನ ಅವತಾರದಲ್ಲಿ, ಪುಟ್ಟ ರಾಮನನ್ನು ಹೆಗಮೇಲೆ ಕೂರಿಸಿಕೊಂಡು ಬಂದ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ರಾಬರ್ಟ್’ ಚಿತ್ರದ ಎರಡನೇ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದಂದು ಬಿಡುಗಡೆಯಾಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ.
Read More » -
ರಾಬರ್ಟ್ ಚಿತ್ರದಲ್ಲಿ ಟ್ರಿಪಲ್ ರೋಲ್ ನಲ್ಲಿ ಚಾಲೇಂಜಿಂಗ್ ಸ್ಟಾರ್?
ರಾಬರ್ಟ್ ಚಿತ್ರದಲ್ಲಿ ದರ್ಶನ್ ತ್ರಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂಬ ಸುದ್ದಿ ಇದೀಗ ಅಭಿಮಾನಿಗಳ ಕಾತರವನ್ನು ಇಮ್ಮಡಿಗೊಳಿಸಿದೆ.
Read More » -
ಕಿಚ್ಚ ಸುದೀಪ್ ಗೆ ’ಕನ್ನಡ ಚಿತ್ರರಂಗದ ಹೆಮ್ಮೆ’ ಗರಿ
ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ ’ಕನ್ನಡ ಚಿತ್ರರಂಗದ ಹೆಮ್ಮೆ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
Read More » -
ಯಶ್ ಹುಟ್ಟುಹಬ್ಬಕ್ಕೆ ಕೆಜಿಎಫ್-2 ಟೀಸರ್ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ
ಯಶ್ ಹುಟ್ಟುಹಬ್ಬದ ದಿನ ಟೀಸರ್ ಬದಲು ಕೆಜಿಎಫ್-2 ಸಿನಿಮಾದ ಎರಡನೇ ಪೋಸ್ಟರ್ ರಿಲೀಸ್
Read More »