Pejawara shree
- 
	
			Latest  ರಾಜ್ಯ ಬಿಜೆಪಿಯಲ್ಲಿ ಮತ್ತೆ ಗೊಂದಲ; ಅರವಿಂದ ಬೆಲ್ಲದ್ ದೆಹಲಿ ಭೇಟಿ ಊಹಾಪೋಹನಾಯಕತ್ವ ಬದಲಾವಣೆ ಚರ್ಚೆಗೆ ನಿನ್ನೆಯಷ್ಟೇ ಸಿಎಂ ಬಿ.ಎಸ್.ಯಡಿಯೂರಪ್ಪ ತೆರೆ ಎಳೆದಿದ್ದರೂ ಬಿಎಸ್ ವೈ ವಿರೋಧಿ ಬಣದಿಂದ ಮತ್ತೆ ತಂತ್ರಗಾರಿಕೆ ಆರಂಭವಾಗಿದೆ. ಬಿಜೆಪಿ ಹಿರಿಯ ಶಾಸಕ ಅರವಿಂದ್ ಬೆಲ್ಲದ್… Read More »
- 
	
			Latest  ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಭೇಟಿ ಕುತೂಹಲಕ್ಕೆ ಯಡಿಯೂರಪ್ಪ ವಿವರಣೆರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಅರುಣ್ ಸಿಂಗ್ ಆಗಮನಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. Read More »
- 
	
			Latest  ಚುನಾವಣೆಗೂ ಕಾಂಗ್ರೆಸ್ ಸಿದ್ಧ…!ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ತೀವ್ರಗೊಂಡ ಬೆನ್ನಲ್ಲೇ ಕಾಂಗ್ರೆಸ್ ಮುಂದಿನ ನಡೆಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಂದು ಮಹತ್ವದ ಚರ್ಚೆ ನಡೆಸಿದ್ದು, ಕುತೂಹಲಕ್ಕೆ… Read More »
- 
	
			Latest  ವಿರೋಧಿ ಬಣಕ್ಕೆ ಸಿಎಂ ಖಡಕ್ ತಿರುಗೇಟುಇನ್ನೂ ಎರಡು ವರ್ಷಗಳ ಕಾಲ ರಾಜ್ಯದಲ್ಲಿ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ಈ ಬಗ್ಗೆ ಯಾವುದೇ ಗೊಂದಲಗಳೂ ಬೇಡ ಎಂದು ಹೇಳುವ ಮುಲಕ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ವಿರೋಧಿ… Read More »
- 
	
			Latest  ಬೆಳಗಾವಿ ಸೇರಿ 11 ಜಿಲ್ಲೆಗಳಲ್ಲಿ ಇನ್ನಷ್ಟು ಕಠಿಣ ಲಾಕ್ ಡೌನ್; ಉಳಿದೆಡೆ ಸಡಿಲಿಕೆಬೆಳಗಾವಿ ಸೇರಿದಂತೆ ರಾಜ್ಯದ 8 ಜಿಲ್ಲೆಗಳಲ್ಲಿ ಇನ್ನಷ್ಟು ಕಠಿಣ ನಿಯಮಗಳೊಂದಿಗೆ ಲಾಕ್ ಡೌನ್ ಇನ್ನೊಂದು ವಾರ ಮುಂದುವರಿಯಲಿದೆ. Read More »
- 
	
			Kannada News  ಬೆಳಗಾವಿಯಲ್ಲಿ ಲಾಕ್ ಡೌನ್ ಮುಂದುವರಿಕೆ: ಕಾರಜೋಳ ಮನವಿಗೆ ಸಿಎಂ ಮರು ಪ್ರಶ್ನೆ (Updated)ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಿರುವುದರಿಂದ ಕನಿಷ್ಠ ಇನ್ನೊಂದು ವಾರ ಲಾಕ್ ಡೌನ್ ಮುಂದುವರಿಸಿ ಎಂದು ಉಪಮುಖ್ಯಮಂತ್ರಿಗಳೂ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೋವಿಂದ್… Read More »
- 
	
			Latest  ಸಿಎಂ ಬದಲಾವಣೆ ಇಲ್ಲ – ಅರುಣ ಸಿಂಗ್ ಸ್ಪಷ್ಟ ನುಡಿಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ ಸಿಂಗ್ ಸ್ಪಷ್ಟಪಡಿಸಿದ್ದಾರೆ. Read More »
- 
	
			Latest  ಲಾಕ್ ಡೌನ್ ಭವಿಷ್ಯ: 3 ಸಭೆಗಳ ಬಳಿಕ ಸಿಎಂ ತೀರ್ಮಾನರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಸುವ ಅಥವಾ ಅನ್ ಲಾಕ್ ಆರಂಭಿಸುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸರಣಿ ಸಭೆಗಳನ್ನು ನಡೆಸಲಿದ್ದಾರೆ. Read More »
- 
	
			Kannada News  ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಅಗತ್ಯ ; ಉಸ್ತುವಾರಿ ಸಚಿವರ ಹೇಳಿಕೆಬೆಳಗಾವಿ ಗಡಿ ಜಿಲ್ಲೆ ಆಗಿರುವುದರಿಂದ ಲಾಕಡೌನ್ ವಿಸ್ತರಿಸುವ ಅಗತ್ಯವಿದೆ ಎನಿಸಿದೆ. ನಾಳೆ ನಡೆಯಲಿರುವ ಸಭೆಯಲ್ಲಿ ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ. Read More »
- 
	
			Latest  ‘ಸೋಕಾಲ್ಡ್ ಹುಲಿ, ಬಾಹುಬಲಿ‘ ಮುಖ್ಯಮಂತ್ರಿ ಸೀಟಿನ ಮೇಲೆ ; ಯಡಿಯೂರಪ್ಪನವರ ಸ್ವಯಂಕೃತ ಅಪರಾಧವೇ ದುಸ್ಥಿತಿಗೆ ಕಾರಣಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಾವು ಖರೀದಿಸಿ ತಂದ ಕುದುರೆಗಳ ಮೇಲೆ ತಾವೇ ಸವಾರಿ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಲೇ ಇರಲಿಲ್ಲ. ಅದರ ಬದಲಿಗೆ ಮಾಧ್ಯಮಗಳು ಬಣ್ಣಿಸುವ ‘ಸೋಕಾಲ್ಡ್ ಹುಲಿ,… Read More »
 
					 
				 
					