Pejawara shree
-
Latest
ಒಂದೆಡೆ ಪಂಚಮಸಾಲಿ; ಇನ್ನೊಂದೆಡೆ ಕುರುಬ ಸಮುದಾಯ; ಸಿಎಂ ಬಿಎಸ್ ವೈಗೆ ಮೀಸಲಾತಿ ಸಂಕಷ್ಟ
ಕುರುಬ ಸಮುದಾಯ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಇಂದು ರಾಜಧಾನಿ ಬೆಂಗಳೂರಿನಲ್ಲಿ ಕಾಗಿನೆಲೆ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆದಿದೆ.
Read More » -
Latest
ಉಲ್ಟಾ ಹೊಡೆದ ಯಡಿಯೂರಪ್ಪ
ಪಂಚಮಸಾಲಿ ಜನಾಂಗಕ್ಕೆ 2 ಎ ಮೀಸಲಾತಿ ನೀಡಲು ನನ್ನಿಂದ ಸಾಧ್ಯವಿಲ್ಲ. ಏನಿದ್ದರೂ ಕೇಂದ್ರ ನಾಯಕರೊಂದಿಗೆ ಮಾತನಾಡಿ ಎಂದು ವಿಧಾನಸೌಧದಲ್ಲಿ ಶುಕ್ರವಾರ ಮಧ್ಯಾಹ್ನವಷ್ಟೆ ಹೇಳಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾತ್ರಿ…
Read More » -
Latest
ಯಡಿಯೂರಪ್ಪನವರನ್ನು ಕೆಳಗಿಳಿಸಿ ಬೇರೆ ಲಿಂಗಾಯಿತರನ್ನು ಕೂರಿಸಬೇಕು; ಜಯಮೃತ್ಯುಂಜಯ ಸ್ವಾಮೀಜಿ ವಾಗ್ದಾಳಿ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೇಂದ್ರ ಸರ್ಕಾರದ ನಿರ್ಧಾರ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆಗೆ ಕಿಡಿಕಾರಿರುವ ಜಯಮೃತ್ಯುಂಜಯ ಸ್ವಾಮೀಜಿ ಯಡಿಯೂರಪ್ಪನವರಿಗೆ ಬುದ್ಧಿ ಸ್ಥಿಮಿತದಲಿಲ್ಲ, ಅವರಿಗೆ ವಯಸ್ಸಾಗಿದೆ ಎಂದು…
Read More » -
Latest
ಬೆಳಗಾವಿ ಲೋಕಸಭೆ ಉಪಚುನಾವಣೆ ; ಸದನದಲ್ಲಿ ರಾಜಾಹುಲಿ ಘರ್ಜನೆ
ವಿಧಾನಸಭಾ ಕಲಾಪದ ಕಡೇ ದಿನವಾದ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸುತ್ತಾ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ…
Read More » -
Kannada News
ಆಂಧ್ರ ಮಾದರಿಯಲ್ಲಿ ದೇವಾಂಗ ಅಭಿವೃದ್ಧಿ ನಿಗಮ ಸ್ಥಾಪಿಸಿ- ಸಿಎಂಗೆ ಮನವಿ ಸಲ್ಲಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿರುವ ದೇವಾಂಗ ಸಮಾಜದ ನೆರವಿಗೆ ಸರಕಾರ ತುರ್ತಾಗಿ ಧಾವಿಸಬೇಕು. ಸಮಾಜದ ಅಭಿವೃದ್ಧಿಗೆ ನಿಗಮವೊಂದನ್ನು ಸ್ಥಾಪಿಸಬೇಕು ಎಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮಿ…
Read More » -
Latest
ಹೊಸ ವಿವಾದಕ್ಕೆ ಕಾರಣವಾಯ್ತು ಸಿಎಂ ಯಡಿಯೂರಪ್ಪ ಹೇಳಿಕೆ
ರೈತರ ಪ್ರತಿಭಟನೆ ಕುರಿತು ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆಯೊಂದು ವಿವಾದ ಸೃಷ್ಟಿಸಿದ್ದು, ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ರೈತ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
Read More » -
Latest
ಖಾತೆ ಕ್ಯಾತೆ: ಮೂವರ ಖಾತೆಯಲ್ಲಿ ಮತ್ತೆ ಬದಲಾವಣೆ
ರಾಜ್ಯದಲ್ಲಿ ಸಚಿವಸಂಪುಟ ವಿಸ್ತರಣೆ ನಂತರ ಉಂಟಾಗಿರುವ ಖಾತೆ ಕ್ಯಾತೆ ಸರಿಪಡಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.
Read More » -
Kannada News
ಬೆಳಗಾವಿಯಲ್ಲಿ ಕನ್ನಡದ ಧ್ವಜ ಸ್ವತಂತ್ರವಾಗಿ ಹಾರಾಡಬೇಕು; ಹೇಡಿ ಸರಕಾರವಾಗಬಾರದು
ಪುಂಡಾಟಿಕೆ ನಡೆಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯವರಿಗೆ ಕರ್ನಾಟಕದ ಪೋಲೀಸರು ಹಾಗೂ ಜಿಲ್ಲಾಡಳಿತ ಸಹ ಹೆದರುತ್ತಾರೆಯೇ? ಆ ಪುಂಡರೆಲ್ಲರನ್ನು ದೇಶದ್ರೋಹಿ ಕೆಲಸ ಮಾಡುತ್ತಿರುವ ಅಡಿಯಲ್ಲಿ ಅವರೆಲ್ಲರನ್ನು ಒಳಗೆ ಹಾಕಬೇಕು…
Read More » -
Latest
ಎರಡನೇ ಬಾರಿ ಖಾತೆ ಬದಲಿಸಿದರೂ ಸಮಾಧಾನವಾಗದ ಸಚಿವರು
ನೂತನ ಸಚಿವರಿಗೆ ಖಾತೆ ಹಂಚಿಕೆ, ಅದಲು-ಬದಲು ಮಾಡಿದ ಬೆನ್ನಲ್ಲೇ ಸಚಿವರು ತೀವ್ರ ಅಸಮಾಧಾನ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕೆಲ ಸಚಿವರ ಖಾತೆ ಮರುಹಂಚಿಕೆ ಮಾಡಿದ್ದಾರೆ.…
Read More » -
Latest
ಶಿವಮೊಗ್ಗದಲ್ಲಿ ಸ್ಫೋಟ ಪ್ರಕರಣ; ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ
ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟ ದುರಂತದಲ್ಲಿ ಐವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಇದ್ದು, ಮೃತ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More »