Pejawara shree
-
ನನ್ನನ್ನು ಮಂತ್ರಿ ಮಾಡುವುದಾಗಿ ಸಿಎಂ ಭರವಸೆ: ಆರ್.ಶಂಕರ್
ನನ್ನನ್ನು ಮಂತ್ರಿ ಮಾಡುವುದಾಗಿ ಸಿಎಂ ಬಿ.ಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಹಾಗಾಗಿ ಮಂತ್ರಿ ಮಾಡುವ ವಿಶ್ವಾಸವಿದೆ ಎಂದು ಮಾಜಿ ಶಾಸಕ ಆರ್.ಶಂಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Read More » -
ಸಧ್ಯಕ್ಕೆ ಸಂಪುಟ ವಿಸ್ತರಣೆ ಸಾಧ್ಯವಿಲ್ಲ: ಎಸ್ ಆರ್ ವಿಶ್ವನಾಥ್
ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬವಾಗುವ ಸಾಧ್ಯತೆಯಿದೆ. ಸಂಪುಟ ವಿಸ್ತರಣೆ ಬಗ್ಗೆ ಏನೇ ಚರ್ಚೆ ನಡೆಯಬಹುದು ಆದರೆ ಸಧ್ಯಕ್ಕೆ ಸಂಪುಟ ವಿಸ್ತರಣೆ ಸಾಧ್ಯವಿಲ್ಲ ಎಂದು ಸಿಎಂ…
Read More » -
ಬಿಜೆಪಿಯತ್ತ ಮುಖ ಮಾಡಿದ್ರಾ ಸಿ.ಎಂ ಇಬ್ರಾಹಿಂ?
ಕಾಂಗ್ರೆಸ್ ಹಿರಿಯ ಮುಖಂಡ ಸಿ.ಎಂ. ಇಬ್ರಾಹಿಂ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಹೊಗಳಿ, ಮಾಜಿ ಸಿಎಂ ಸಿದ್ದರಾಮಯ್ಯ ರನ್ನು ತೆಗಳುವ ಮೂಲಕ ಕುತೂಹಲಕ್ಕೆ ಕಾರಣರಾಗಿದ್ದಾರೆ.
Read More » -
ಅಮಿತ್ ಶಾ ರಾಜ್ಯಕ್ಕೆ ಬಂದಾಗಲೇ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ: ಸಿಎಂ
ಜ.17ರಂದು ರಾಜ್ಯಕ್ಕೆ ಅಮಿತ್ ಶಾ ಅವರೇ ಆಗಮಿಸುತ್ತಾರೆ. ಅವರು ಬಂದ ಸಮಯದಲ್ಲಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ ನಿರ್ಧರಿಸಲಾಗುವುದು ಎಂದ ಯಡಿಯೂರಪ್ಪ
Read More » -
ಊಹಾಪೋಹಗಳಿಗೆ ಶಾಸಕರು ತಲೆಕೆಡಿಸಿಕೊಳ್ಳಬೇಕಿಲ್ಲ: ಸಿಎಂ ಯಡಿಯೂರಪ್ಪ
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶಾಸಕರು ಊಹಾಪೋಹಗಳಿಗೆ ತಲೆ ಕೆಡಿಸಿಕೊಳ್ಳಬಾರದು, ನಾನು ಕೊಟ್ಟ ಭರವಸೆ ಈಡೇರಿಸುತ್ತೇನೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
Read More » -
ಹೈಸ್ಕೂಲು ದಿನಗಳನ್ನು ನೆನೆಪು ಮಾಡಿಕೊಂಡ ಸಿಎಂ
ಶಾಲಾ ದಿನಗಳಲ್ಲಿ ನಾನು ತರಕಾರಿ, ನಿಂಬೆಹಣ್ಣು ಮಾರುತ್ತಿದ್ದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ಶಾಲಾ ದಿನಗಳನ್ನು ನೆನಪು ಮಾಡಿಕೊಂಡಿದ್ದಾರೆ.
Read More » -
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ; ಎಲ್ಲರಿಗೂ ಇಲ್ಲ ಮಂತ್ರಿಗಿರಿ
ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಚುನಾವಣೆಯಲ್ಲಿ ಗೆದ್ದ ಎಲ್ಲ ಶಾಸಕರಿಗೂ ಮಂತ್ರಿಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ನಿರಾಕರಿಸಿದೆ.
Read More » -
ಹಿರಿಯ ಸಂಶೋಧಕ ಡಾ.ಚಿದಾನಂದ ಮೂರ್ತಿ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ
ಹಿರಿಯ ಸಾಹಿತಿ, ಸಂಶೋಧಕ ಡಾ.ಚಿದಾನಂದ ಮೂರ್ತಿ ತೀವ್ರಾ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದು, ಚಿ.ಮೂ ನಿದನಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ
Read More » -
ಫೆಬ್ರವರಿ 26ರಿಂದ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್
ಫೆ.26ರಿಂದ 12 ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ರಾಜಧಾನಿ ಬೆಂಗಳೂರಿನಲ್ಲಿ ಆರಂಭವಾಗಲಿದ್ದು, ಈ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಲಾಂಛನವನ್ನ ಸಿಎಂ ಬಿಎಸ್ ಯಡಿಯೂರಪ್ಪ ಬಿಡುಗಡೆ ಮಾಡಿದರು.
Read More » -
ಕೇಂದ್ರ ಬಿಡುಗಡೆ ಮಾಡಿರುವ ನೆರೆ ಪಾರಿಹಾರದ ಗೊಂದಲಕ್ಕೆ ಸಿಎಂ ತೆರೆ
ಕೇಂದ್ರದಿಂದ ಬಂದ ನೆರೆ ಪ್ರವಾಹ ಪರಿಹಾರದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟಣೆ ನೀಡಿದ್ದು, 2ನೇ ಹಂತದಲ್ಲಿ ಕೇಂದ್ರ ಸರಕಾರ ಕೊಟ್ಟ ನೆರೆ ಪರಿಹಾರ 669 ಕೋಟಿ…
Read More »