Phone taping
-
Karnataka News
*ಫೋನ್ ಟ್ಯಾಪ್ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ: ಸಚಿವರು, ಶಾಸಕರ ಫೋನ್ ಟ್ಯಾಪಿಂಗ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್,…
Read More » -
Politics
*ನನ್ನ ಫೋನ್ ಟ್ಯಾಪ್ ಆಗಿದೆ; ಆರ್.ಅಶೋಕ್ ಆರೋಪ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಸಚಿವರ ಹನಿಟ್ರ್ಯಾಪ್ ಪ್ರಕರಣ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಇದೀಗ ಫೋನ್ ಟ್ಯಾಪಿಂಗ್ ಆರೋಪಗಳು ಕೇಳಿಬರುತ್ತಿವೆ ವಿಧಾನಸೌಧದಲ್ಲಿ ಮಾತನಾಡಿದ ವಿಪಕ್ಷ ನಾಯಕ…
Read More » -
Kannada News
ಆಸ್ಪತ್ರೆಗೆ ಭೇಟಿ ನೀಡಿ ಆನಂದ ಮಾಮನಿ ಆರೋಗ್ಯ ವಿಚಾರಿಸಿದ ಬಿಎಸ್ ವೈ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸವದತ್ತಿ ಕ್ಷೇತ್ರದ ಶಾಸಕ, ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ…
Read More » -
Latest
ನಿರ್ಧಾರದಿಂದ ಹಿಂದೆ ಸರಿದ ಆನಂದ ಮಾಮನಿ
ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಈ ಬಾರಿ ತನಗೆ ಸ್ಥಾನ ನೀಡಬೇಕು ಇಲ್ಲವಾದಲ್ಲಿ ರಾಜೀನಾಮೆ ನೀಡುವುದಾಗಿ ಎಚ್ಚರಿಸಿದ್ದ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ, ತಮ್ಮ ನಿರ್ಧಾರದಿಂದ…
Read More » -
Kannada News
ಹೊಸ ಮುಖ್ಯಮಂತ್ರಿಗೆ ಆನಂದ ಮಾಮನಿ ಎಚ್ಚರಿಕೆ
ನನಗೆ ಹೊಸ ಸಂಪುಟದಲ್ಲಿ ಮಂತ್ರಿ ಸ್ಥಾನ ಕೊಡಬೇಕು. ಇಲ್ಲವಾದಲ್ಲಿ ನಾನು ವಿಧಾನಸಭೆಯ ಉಪಾಧ್ಯಕ್ಷ ಸ್ಥಾನಕ್ಕೂ ರಾಜಿನಾಮೆ ನೀಡುತ್ತೇನೆ ಎಂದು ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಎಚ್ಚರಿಕೆ…
Read More » -
Kannada News
ಪ್ರಪಂಚದಲ್ಲಿಯೆ ಅತಿಹೆಚ್ಚು ಕಾರ್ಯಕರ್ತರನ್ನು ಹೊಂದಿದ ಸಮರ್ಥ ಪಕ್ಷ ಬಿಜೆಪಿ – ಮಾಮನಿ
ಕಾರ್ಯಕರ್ತರ ಸಹನೆ, ಸಹಕಾರ ಹಾಗೂ ಅವರ ನಿಸ್ವಾರ್ಥ ಸೇವೆಯಿಂದ ಬಿಜೆಪಿ ಪಕ್ಷ ಇಂದು ಪ್ರಪಂಚದಲ್ಲಿಯೆ ಅತಿಹೆಚ್ಚು ಕಾರ್ಯಕರ್ತರನ್ನು ಹೊಂದಿದ ಸಮರ್ಥ ಪಕ್ಷ ಎನ್ನುವದು ಜಗಜ್ಜನಿತವಾಗಿದೆ ಎಂದು ಉಪಸಭಾಪತಿ…
Read More » -
Kannada News
ಶಾಸಕರ ನಿಧಿಯಿಂದ 3 ಅಂಬುಲನ್ಸ್ ನೀಡಿದ ಆನಂದ ಮಾಮನಿ
ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ತಾಲೂಕಿನ ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಅನುದಾನದಡಿ ೪೪ ಲಕ್ಷ…
Read More » -
Kannada News
ಆನಂದ್ ಮಾಮನಿಗೆ ಕೊರೊನಾ
ವಿಧಾನಸಭಾ ಉಪಾಧಕ್ಷ ಆನಂದ್ ಮಾಮನಿಯವರಿಗೂ ಕೊರೊನಾ ಸೋಂಕು ತಗುಲಿದ್ದು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದಾರೆ.
Read More »