Prabhu chavvan
-
Latest
ರಾಜ್ಯದ ವಿವಿಧೆಡೆ ಮೂರು ದಿನ ಮತ್ತೆ ಭಾರಿ ಮಳೆ ಎಚ್ಚರಿಕೆ
ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಬೀಸುತ್ತಿರುವುದರಿಂದ ರಾಜ್ಯದ ವಿವಿಧೆಡೆ ಮೂರು ದಿನಗಳ ಕಾಲ ಮತ್ತೆ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.
Read More » -
Latest
ಪ್ರವಾಹ ಭೀತಿ; ರೆಡ್ ಅಲರ್ಟ್ ಘೋಷಣೆ; ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕ ಮಾತ್ರವಲ್ಲ ಪಕ್ಕದ ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಲಂಗಾಣದಲ್ಲಿ ಪ್ರವಾಹ ಭೀತಿ ಎದುರಾಗಿದೆ.
Read More » -
Latest
ಪುಟ್ಟ ಮಕ್ಕಳಲ್ಲಿ ಕಂಡು ಬರುತ್ತಿದೆ ಟೊಮೆಟೊ ಜ್ವರ…!
ಪುಟ್ಟ ಮಕ್ಕಳಲ್ಲಿ ಟೊಮೆಟೊ ಜ್ವರ ಪತ್ತೆಯಾಗುತ್ತಿದ್ದು, ಕೊರೊನಾ ನಾಲ್ಕನೇ ಅಲೆ ಭೀತಿ ನಡುವೆಯೇ ಹೊಸ ಸೊಂಕು ಮಕ್ಕಳನ್ನು ಕಾಡಲು ಆರಂಭಿಸಿದೆ.
Read More » -
Latest
ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Read More » -
Latest
ಕರಾವಳಿ ಜಿಲ್ಲೆಗಳಲ್ಲಿ ಇನ್ನಷ್ಟು ಮಳೆ ಎಚ್ಚರಿಕೆ
ರಾಜ್ಯದ ಕರಾವಳಿ ಜೆಲ್ಲೆಗಳಾದ್ಯಂತ ಹಾಗೂ ಕಾಸರಗೋಡು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚೆನೆ ನೀಡಿದೆ.
Read More »