Pragativahini News
-
Education
*ಚಿವೇನಿಂಗ್ ಕರ್ನಾಟಕ: ಸ್ನಾತಕೋತ್ತರ ವಿದ್ಯಾರ್ಥಿವೇತನ ಒಡಂಬಡಿಕೆ ಸಹಿ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸಕಾರದ ಉನ್ನತ ಶಿಕ್ಷಣ ಇಲಾಖೆ ಹಾಗೂ ಭಾರತದ ಬ್ರಿಟಿಷ್ ಹೈ ಕಮಿಷನ್ ಸಹಯೋಗದಲ್ಲಿ ಮಹಿಳಾ ಪದವೀಧರೆಯರಿಗೆ ಅಂತಾರಾಷ್ಟ್ರೀಯ ಸ್ನಾತಕೋತ್ತರ ವಿದ್ಯಾರ್ಥಿ ವೇತನ ಚಿವೇನಿಂಗ್…
Read More » -
Karnataka News
*ನ್ಯಾಯಾಲಯದಲ್ಲಿ ಒಂದಾದ ಜೋಡಿ*
ಪ್ರಗತಿವಾಹಿನಿ ಸುದ್ದಿ: ಕೆಟ್ಟ ಗಳಿಗೆಯೊಂದರಲ್ಲಿ ನಡೆದ ಘಟನೆಗೆ ಸಂಬಧಿಸಿದಂತೆ ದಾಖಲಾದ ಪ್ರಕರಣವನ್ನು ರಾಜಿ ಸಂಧಾನ ಮೂಲಕ ಬಗೆ ಹರಿಸಿಕೊಳ್ಳುವದರಿಂದ ಕಳೆದು ಹೋದ ಪ್ರೀತಿ ವಿಶ್ವಾಸ, ಸಮಯ ಮತ್ತು…
Read More » -
Belagavi News
*ಜಾಹೀರಾತು ಫಲಕದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಕಾರ್ಮಿಕ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೂರು ತಿಂಗಳಿಂದ ವೇತನ ಸಿಗದ ಹಿನ್ನೆಲೆಯಲ್ಲಿ ಹೋಟೆಲ್ ಕಾರ್ಮಿಕ ಜಾಹೀರಾತು ಫಲಕದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ…
Read More » -
Belagavi News
*ಪ್ರತ್ಯೆಕ ರಾಜ್ಯದ ಕೂಗು ಮೊಳಗುವ ಕಾಲ ದೂರವಿಲ್ಲ: ರಮೇಶ ಕತ್ತಿ*
ಪ್ರಗತಿವಾಹಿನಿ ಸುದ್ದಿ, ಸಂಕೇಶ್ವರ : ಉತ್ತರ ಕರ್ನಾಟಕದ ಜನರ ಭಾವನೆಗಳಿಗೆ ಸ್ಪಂದಿಸಬಹುದೆಂಬ ಸರಕಾರದ ಮೇಲಿನ ನಿರೀಕ್ಷೆ ಹುಸಿಯಾಗಿದ್ದು, ಪ್ರತ್ಯೆಕ ರಾಜ್ಯದ ಕೂಗು ಮೊಳಗುವ ಕಾಲ ದೂರವಿಲ್ಲ ಎಂದು…
Read More » -
Karnataka News
*ಹೆಣ್ಣುಭ್ರೂಣ ಹತ್ಯೆ ಮಾಹಿತಿ ನೀಡುವವರಿಗೆ 1 ಲಕ್ಷ ಬಹುಮಾನ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*
ಭ್ರೂಣ ಹತ್ಯೆ: 8 ಪ್ರಕರಣ ದಾಖಲು; 46 ಜನರ ಬಂಧನ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46…
Read More » -
Politics
*ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿವಿವಿಧ ಪಕ್ಷಗಳ ಶಾಸಕರನ್ನು ಸದಸ್ಯರನ್ನಾಗಿಸಲು ಪರಿಶೀಲನೆ: ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಆಡಳಿತ ಪಕ್ಷದ ಶಾಸಕರು ಸೇರಿದಂತೆ ವಿವಿಧ ಪಕ್ಷಗಳ ಶಾಸಕರನ್ನು ಕೂಡ ಸದಸ್ಯರನ್ನಾಗಿ ನೇಮಕ ಮಾಡಲು, ಚರ್ಚಿಸಿ ಸೂಕ್ತ ನಿರ್ಣಯ…
Read More » -
Belagavi News
*ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿಲ್ಲ; ಇದು ಪಿಕ್ನಿಕ್ನಂತಿದೆ*
ಬಿಜೆಪಿಯಿಂದ ಬಾಣಂತಿಯರ ಕುಟುಂಬದ ಪರವಾಗಿ ಧ್ವನಿ ಎತ್ತುವ ಕೆಲಸ: ವಿಜಯೇಂದ್ರ ಪ್ರಗತಿವಾಹಿನಿ ಸುದ್ದಿ: ಇಲ್ಲಿನದು ವಿಧಾನಸಭೆ, ವಿಧಾನಪರಿಷತ್ತಿನ ಅಧಿವೇಶನದಂತಿಲ್ಲ; ಇದು ಪಿಕ್ನಿಕ್ನಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…
Read More » -
Belagavi News
ಬಾಲಭವನ ನಿರ್ಮಾಣಕ್ಕೆ ಮಂಗಳವಾರ ಭೂಮಿ ಪೂಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದಾಗಿ ಬೆಳಗಾವಿ ನಗರ ಮಧ್ಯದಲ್ಲೇ ನಿರ್ಮಾಣವಾಗುತ್ತಿರುವ ಬೃಹತ್ ಮತ್ತು…
Read More » -
Belagavi News
*ರೂ.5317.83 ಕೋಟಿ ಪೂರಕ ಅಂದಾಜು ಬೇಡಿಕೆ ಮಂಡನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಸುವರ್ಣಸೌಧ: ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನ ಸಭೆ ಅಧಿವೇಶನದ ಸೋಮವಾರ ನಡೆದ ಕಲಾಪದಲ್ಲಿ, ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ…
Read More » -
Education
*6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್ಇ ಪಠ್ಯಕ್ರಮ ಅಳವಡಿಕೆ*
ಪ್ರಗತಿವಾಹಿನಿ ಸುದ್ದಿ: ಪ್ರಸ್ತುತ ರಾಜ್ಯ ಪಠ್ಯಕ್ರಮದ ೬ ರಿಂದ ೧೦ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ಇ (ಅಃSಇ) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ…
Read More »