Kannada NewsKarnataka NewsLatestPolitics

*ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನ ಲೋಕಾರ್ಪಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರ್ಯಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರ್ಯಾಂಡ್‌ ರಾಯಭಾರಿ ನಟ ಶಿವರಾಜ್‌ ಕುಮಾರ್‌ ಅವರ ಜಾಹೀರಾತನ್ನು ಬಿಡುಗಡೆ ಮಾಡಲಾಯಿತು. ಇದೇ ವೇಳೆ ನಟ ಶಿವರಾಜ್‌ ಕುಮಾರ್‌ ಅವರನ್ನು ಸನ್ಮಾನಿಸಲಾಯಿತು.

Home add -Advt

ಸಮಾರಂಭದಲ್ಲಿ ಗೀತಾ ಶಿವರಾಜ್‌ ಕುಮಾರ್‌, ಸಚಿವ ಮಧು ಬಂಗಾರಪ್ಪ, ಕೆ.ಎಂ.ಎಫ್‌ ಅಧ್ಯಕ್ಷ ಭೀಮಾ ನಾಯ್ಕ್‌ ಮೊದಲಾದವರು ಭಾಗವಹಿಸಿದ್ದರು.


Related Articles

Back to top button