Pragativahini News
-
Politics
*ಬೆಂಗಳೂರಿನಿಂದ ಬೆಳಗಾವಿಗೆ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳ ಉದ್ಘಾಟನೆ ಹಿನ್ನೆಲೆಯಲ್ಲಿ ಇಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್…
Read More » -
Politics
*ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ಒದ್ದಾಡುತ್ತಿದ್ದ ವ್ಯಕ್ತಿ: ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ*
ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚ್ಕಿತ್ಸೆ ಕೊಡಿಸುವ ಮೂಲಕ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾನವೀಯತೆ ಮೆರೆದಿದ್ದಾರೆ.…
Read More » -
Belagavi News
*ಕಬ್ಬಿನ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಸವಾರ ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ತುಂಬಿಕೊಂಡು ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬೈಕ್ ಗುದ್ದಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ.…
Read More » -
Belagavi News
*ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಸಾವು*
ಪ್ರಗತಿವಾಹಿನಿ ಸುದ್ದಿ : ಬೆಳಗಾವಿಯ ಮೃಗಾಲಯದಲ್ಲಿ 28 ಕೃಷ್ಣ ಮೃಗಗಳು ಸಾವನ್ನಪ್ಪಿದ ಪ್ರಕರಣ ಮಾಸುವ ಮುನ್ನವೆ ದಾವಣಗೆರೆಯ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ 4 ಚುಕ್ಕೆ…
Read More » -
Latest
*BREAKING: ಮಾಜಿ ಸಚಿವ ಶ್ರೀರಾಮುಲು ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣದ ಸಂತ್ರಸ್ತೆಯ ಹೆಸರು ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಳ್ಳಾರಿ ಮಹಿಳಾ ಠಾಣೆಯಲ್ಲಿ ಶ್ರೀರಾಮುಲು ವಿರುದ್ಧ ಪ್ರಕರಣ…
Read More » -
Kannada News
*ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ: 21 ಪ್ರಯಾಣಿಕರ ಸಾವು*
ಪ್ರಗತಿವಾಹಿನಿ ಸುದ್ದಿ: ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿದ್ದು, 70 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಸ್ಪೆನ್ ನ…
Read More » -
Film & Entertainment
*ಬೆಳಗಾವಿ ಕ್ಲಬ್ ಮಹಿಳೆಯರಿಂದ ಫ್ಯಾಶನ್ ಶೋ ಸ್ಫರ್ಧೆ: ಅಮೃತಾ, ಜಯಾಗೆ ಬಹುಮಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಕ್ಲಬ್ ಮಹಿಳೆಯರ ಸಂಘಟನೆ ವತಿಯಿಂದ ಕ್ಲಬ್ ಆವರಣದಲ್ಲಿ ಫ್ಯಾಷನ್ ಶೋ ಸ್ಪರ್ಧೆ ಆಯೋಜಿಸಲಾಗಿತ್ತು. ಕ್ಲಬ್ ಮಹಿಳಾ ಸಂಘಟನೆ ಅಧ್ಯಕ್ಷೆ ಆ್ಯಮಿ ದೋಷಿ…
Read More » -
Kannada News
*ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ*
ಪ್ರಗತಿವಾಹಿನಿ ಸುದ್ದಿ: ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ…
Read More » -
Kannada News
*ಪ್ರತಿಯೊಂದಕ್ಕೂ ಸಮಯವೇ ಉತ್ತರಿಸುತ್ತದೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದ…
Read More » -
Karnataka News
*ನಂದಗಡ ಕಾರ್ಯಕ್ರಮ: ಸಿದ್ಧತೆ ಪರಿಶೀಲಿಸಿದ ಚನ್ನರಾಜ ಹಟ್ಟಿಹೊಳಿ* *ಬಂದವರಿಗೆಲ್ಲ ಭೋಜನದ ವ್ಯವಸ್ಥೆ ಮಾಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ನಂದಗಡ : ನಂದಗಡದಲ್ಲಿ ಸೋಮವಾರ ನಡೆಯಲಿರುವ ವೀರಭೂಮಿ ಲೋಕಾರ್ಪಣೆ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ವಿಧಾನ ಪರಿಷತ್ ಸದಸ್ಯ…
Read More »