Pragativahini News
-
Politics
*ಕಾಂಗ್ರೆಸ್ ಸೇರಿದ ರಾಜಹಂಸಗಡ ಹಲವು ಬಿಜೆಪಿ ಮುಖಂಡರು*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದಲ್ಲಿ ರಾಜಕೀಯ ಧೃವೀಕರಣ ಆರಂಭಗೊಂಡಿದ್ದು, ಹಲವಾರು ಬಿಜೆಪಿ ನಾಯಕರು ಕಾಂಗ್ರೆಸ್ ಸೇರುತ್ತಿದ್ದಾರೆ. ರಾಜಹಂಸಗಡದ ಅನೇಕ ಹಿರಿಯ ಬಿಜೆಪಿ ಮುಖಂಡರು…
Read More » -
Belagavi News
*ಬೆಳಗಾವಿಯಲ್ಲಿ ಸಾರಿಗೆ ಬಸ್ ಅಪಘಾತ: 11 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹನ್ನೊಂದು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಖಾನಾಪುರ ತಾಲೂಕಿನ ನಂದಗಡದ ಸರಕಾರಿ ಆಸ್ಪತ್ರೆ ಎದುರುಗಡೆ…
Read More » -
Latest
*ಲಾರಿ-ಕಾರು ಭೀಕರ ಅಪಘಾತ: ಮೂವರು RSIಗಳು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಆರ್ ಎಸ್ ಐ ಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ…
Read More » -
National
*ಯುದ್ಧದ ಎಫೆಕ್ಟ್: ವಿಮಾನ ಟಿಕೆಟ್ ದರದಲ್ಲಿ ಭಾರಿ ಏರಿಕೆ*
ಪ್ರಗತಿವಾಹಿನಿ ಸುದ್ದಿ: ಇಸ್ರೇಲ್-ಅಮೆರಿಕಾ-ಇರಾನ್ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ವಿಮಾನ ಪ್ರಯಾಣ ದರ ಮತ್ತಷ್ಟು ದುಬಾರಿಯಾಗಿದೆ. ಇಂಡಿಗೋ, ಏರ್ ಇಂಡಿಯಾ ಮತ್ತು ಆಕಾಸ ಏರ್ಲೈನ್ಸ್ನಂತಹ ಪ್ರಮುಖ ವಿಮಾನಯಾನ ಸಂಸ್ಥೆಗಳು…
Read More » -
Latest
*ರಣ ಬಿಸಿಲಿಗೆ ಜನರು ಹೈರಾಣು: ಬೆಂಗಳೂರಿನಲ್ಲಿ ಹೀಟ್ ಸ್ಟ್ರೋಕ್ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿಗರು ಬಿಸಿಲ ಝಳಕ್ಕೆ ಕಂಗೆಟ್ಟು ಹೋಗುತ್ತಿದ್ದಾರೆ. ಇಂದು ಬೆಂಗಳೂರಿನಲ್ಲಿ ತಾಪಮಾನ ಮತ್ತಷ್ಟು ಹೆಚ್ಚಲಿದ್ದು, ಹೀಟ್…
Read More » -
Politics
*ಒಂದು ರೂಪಾಯಿಗೆ ಒಂದು ಲೀಟರ್ ಹಾಲು; ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ದೂರು, ಪ್ರಧಾನಿಗೆ ಪತ್ರ: ಡಿ.ಕೆ.ಸುರೇಶ್*
ಪ್ರಗತಿವಾಹಿನಿ ಸುದ್ದಿ: “ಒಂದು ರೂಪಾಯಿಗೆ ಒಂದು ಲೀಟರ್ ಹಾಲು ಮಾರಲು ಮುಂದಾಗಿರುವ ಫ್ಲಿಪ್ ಕಾರ್ಟ್ ಸಂಸ್ಥೆ ವಿರುದ್ಧ ಕಾಂಪಿಟೇಷನ್ ಕಮಿಷನ್ ಆಫ್ ಇಂಡಿಯಾ, ನವದೆಹಲಿ ಇವರಿಗೆ ಸೆಕ್ಷನ್…
Read More » -
Karnataka News
*ಬೈಕ್-ಕಾರು ಭೀಕರ ಅಪಘಾತ: ಸಹೋದರರ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಸಹೋದರರಿಬ್ಬರೂ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ…
Read More » -
Latest
*ವಿದ್ಯಾರ್ಥಿನಿಗೆ ನಾಗರಹಾವು ಕಡಿತ: ಬಾಯಿಯಿಂದ ವಿಷ ತೆಗೆಯಲು ಯತ್ನಿಸಿದ ಶಿಕ್ಷಕನ ಸ್ಥಿತಿಯೂ ಗಂಭೀರ*
ಪ್ರಗತಿವಾಹಿನಿ ಸುದ್ದಿ: ನಾಗರಹಾವು ಕಡಿತಕ್ಕೊಳಗಾಗಿದ್ದ ಒಂದನೇ ತರಗತಿಯ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ(6) ಹಾವು ಕಡಿತಕ್ಕೊಳಗಾದ ವಿದ್ಯಾರ್ಥಿನಿ. ವಿದ್ಯಾರ್ಥಿನಿ…
Read More » -
Latest
*ಬೆಂಕಿ ಅವಘಡ: 4.75 ಲಕ್ಷ ಮೌಲ್ಯದ ಮೆಕ್ಕೆ ಜೋಳ ಸುಟ್ಟು ಕರಕಲು*
ಪ್ರಗತಿವಾಹಿನಿ ಸುದ್ದಿ: ಆಕಸ್ಮಿಕ ಬೆಂಕಿ ಅವಘಡಕ್ಕೆ 4.75 ಲಕ್ಷ ಮೌಲ್ಯದ 320 ಕ್ವಿಂಟಲ್ ಮೆಕ್ಕೆ ಜೋಳ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ…
Read More » -
Politics
*ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಯುಕೆಪಿ 3ನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರಾ ಅಣೆಕಟ್ಟಿನ ನೀರು ಪೋಲು ತಡೆಯಲು ಸಹಕಾರ ನೀಡದಿರುವ…
Read More »