Kannada NewsKarnataka News

ದಕ್ಷಿಣಕ್ಕೆ ಅಭಯ ಪಾಟೀಲ, ಉತ್ತರಕ್ಕೆ ಡಾ.ರವಿ ಪಾಟೀಲ ನಾಮಪತ್ರ ಸಲ್ಲಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಅಭಯ ಪಾಟೀಲ ಹಾಗೂ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ.ರವಿ ಪಾಟೀಲ ಗುರುವಾರ ನಾಮಪತ್ರ ಸಲ್ಲಿಸಿದರು.

ಬೋಗಾರ್ ವೇಸ್ ವೃತ್ತದಿಂದ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ಮಹಾನಗರ ಪಾಲಿಕೆಯಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Related Articles
Home add -Advt

ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ ಸಿಂಗ್, ಶಾಸಕ ಅನಿಲ ಬೆನಕೆ, ರಾಜ್ಯ ವಕ್ತಾರ ಎಂ.ಬಿ.ಜಿರಲಿ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

https://pragati.taskdun.com/d-k-sureshnomination-filekanakapuravidhanasabha-election/

Related Articles

Back to top button