Pragativahini News
-
Kannada News
ಸೆಂಟ್ರಿಂಗ್ ಪ್ಲೇಟ್, MSIL ಅಂಗಡಿ ಕಳ್ಳತನ ಮಾಡಿದ 6 ಜನ ಆರೋಪಿತರ ಬಂಧನ
ಸೆಂಟ್ರಿಂಗ್ ಪ್ಲೇಟ್ ಗಳು ಹಾಗೂ MSIL ಅಂಗಡಿಗಳಲ್ಲಿ ಕಳುವು ಮಾಡಿದ್ದ ಆರು ಜನ ಆರೋಪಿತರನ್ನು ಪೊಲೀಸರು ಬಂಧಿಸಿದ್ದಾರೆ.
Read More » -
ಸಿದ್ದೇಶ್ವರ ಶ್ರೀಗಳ ಸಧ್ಯದ ಆರೋಗ್ಯದ ಕುರಿತು ವೈದ್ಯರ ಮಾಹಿತಿ; ನಿಧಾನವಾದ ನಾಡಿಮಿಡಿತ, ಉಸಿರಾಟ
ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳಿಗೆ ವೈದ್ಯರ ಚಿಕಿತ್ಸೆ ಮುಂದುವರಿದಿದೆ.
Read More » -
Latest
2023ರಲ್ಲಿ ವೆಂಕಟೇಶ್ವರನ ಆಶಿರ್ವಾದ: ಸಿಎಂ ಬಸವರಾಜ ಬೊಮ್ಮಾಯಿ
ನಮ್ಮ ಕೆಲಸ, ಆಡಳಿತದ ಆಧಾರದ ಮೇಲೆ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
Read More » -
Latest
ಅನ್ ಪ್ಲಗ್ ಸಮಯದಲ್ಲಿ ಸಿಬ್ಬಂದಿ ಸಂಪರ್ಕಿಸಿದರೆ 1 ಲಕ್ಷ ರೂ. ದಂಡ
ಸಿಇಒ ಫ್ಯಾಂಟಸಿ ಸ್ಪೋರ್ಟ್ಸ್ ಕಂಪನಿ Dream11 ತಮ್ಮ ವಾರದ ಅವಧಿಯ "ಅನ್ಪ್ಲಗ್" ಸಮಯದಲ್ಲಿ ತಮ್ಮ ಸಹೋದ್ಯೋಗಿಗಳನ್ನು ಸಂಪರ್ಕಿಸುವ ಉದ್ಯೋಗಿಗಳಿಗೆ 1 ಲಕ್ಷ ರೂ. ದಂಡ ವಿಧಿಸಲು ನಿರ್ಧರಿಸಿದೆ.
Read More » -
Latest
ಕ್ರೀಡಾ ಸಚಿವರ ವಿರುದ್ಧ ಲೈಂಗಿಕ ಕಿರುಕುಳ ಕೇಸ್
ಹರಿಯಾಣದಲ್ಲಿ ಜೂನಿಯರ್ ಅಥ್ಲೆಟಿಕ್ಸ್ ಮಹಿಳಾ ತರಬೇತುದಾರರೊಬ್ಬರು ರಾಜ್ಯ ಕ್ರೀಡಾ ಸಚಿವ ಸಂದೀಪ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ.
Read More » -
Kannada News
-
Kannada News
*ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ…
Read More » -
Latest
*ಕಾಂಗ್ರೆಸ್ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸಲಿದೆ; ಡಿ.ಕೆ.ಶಿವಕುಮಾರ್*
ನಮ್ಮನ್ನು ಸೋಲಿಸಲು ಬಿಜೆಪಿ ರಾಜ್ಯ ನಾಯಕರ ಕೈಯಲ್ಲಿ ಸಾಧ್ಯವಾಗದೆ ಕೇಂದ್ರ ತಂಡ ಆಗಮಿಸುತ್ತಿದೆ. ಬರಲಿ ತೊಂದರೆ ಇಲ್ಲ. ಜನರು ನಮ್ಮ ಮೇಲೆ ವಿಶ್ವಾಸ ಇಟ್ಟಿದ್ದಾರೆ. ಬಿಜೆಪಿಯವರ ಆಚಾರ-ವಿಚಾರ,…
Read More » -
Latest
*ಹೊಸ ವರ್ಷದಲ್ಲಿ ಕರ್ನಾಟಕ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಗತಿಯನ್ನು ಕಾಣಲಿ: ಸಿಎಂ ಬೊಮ್ಮಾಯಿ ಹಾರೈಕೆ*
ಹೊಸ ವರ್ಷ ಎಲ್ಲರಿಗೂ ಹರ್ಷ, ಸುಖ, ಶಾಂತಿ, ನೆಮ್ಮದಿಯನ್ನು ತರಲಿ. ಕರ್ನಾಟಕ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಗತಿಯನ್ನು ತರಲಿ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾರೈಸಿದರು.
Read More » -
Latest
*KSRTC ಬಸ್-ಕಾರು ನಡುವೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ*
ನ್ಯೂ ಇಯರ್ ಪಾರ್ಟಿ ಮುಗಿಸಿ ತೆರಳುತ್ತಿದ್ದಾಗ ಭೀಕರ ದುರಂತವೊಂದು ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ…
Read More »