Pragativahini News
-
Latest
ಡಿ.ಕೆ.ಶಿವಕುಮಾರ್ ಗೆ ಸಮನ್ಸ್ ಜಾರಿ
ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
Read More » -
Latest
RSS ಬೈಯ್ಯದಿದ್ದರೆ ತಿಂದಿದ್ದು ಕರಗಲ್ಲವೇ; ಕಾಂಗ್ರೆಸ್ ನಾಯಕರ ವಿರುದ್ಧ ಶೆಟ್ಟರ್ ವಾಗ್ದಾಳಿ
ಆರ್.ಎಸ್.ಎಸ್ ಗೆ ಬೈಯ್ಯದೆ ಇದ್ದರೆ ಕಾಂಗ್ರೆಸ್ ನಾಯಕರಿಗೆ ತಿಂದಿದ್ದು ಕರಗಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
Read More » -
Latest
ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ
ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾ ಮಾಡಲಾಗಿದೆ.
Read More » -
Latest
6 ಮಕ್ಕಳನ್ನು ಬಾವಿಗೆ ಎಸೆದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಪತಿಯ ಹಿಂಸೆ ತಾಳಲಾರದೇ ಪತ್ನಿಯೋರ್ವಳು ತಾನು ಹೆತ್ತ 6 ಮಕ್ಕಳನ್ನು ಬಾವಿಗೆ ಎಸೆದ ಅಮಾನವೀಯ ಘಟನೆ ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
100 KAS ಅಧಿಕಾರಿಗಳಿಗೆ ಪ್ರಮೋಶನ್
100 ಕೆಎಎಸ್ ಅಧಿಕಾರಿಗಳಿಗೆ ಪ್ರಮೋಶನ್ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
Read More » -
Latest
ಈಜಲು ಹೋದ ಯುವತಿಯರು ನೀರುಪಾಲು
ಅತ್ತೆ ಮನೆಗೆ ಬಂದು ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವತಿಯರು ನೀರುಪಾಲಾದ ಘಟನೆ ರಾಯಚೂರು ಜಿಲ್ಲೆ ತಾಲೂಕಿನ ಯರಗೇರಾ ಗ್ರಾಮದಲ್ಲಿ ನಡೆದಿದೆ.
Read More » -
Kannada News
ಪ್ರಾಮಾಣಿಕರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಿ ಭ್ರಷ್ಟರಿಗೆ ಶಿಕ್ಷೆ ವಿಧಿಸಿ – ಗೃಹ ಸಚಿವರಿಗೆ ಚನ್ನರಾಜ ಹಟ್ಟಿಹೊಳಿ ಪತ್ರ
545 ಪಿ.ಎಸ್.ಐ. (ಸಿಎಲ್) ಹುದ್ದೆಗಳ ನೇಮಕಾತಿಯಲ್ಲಿ ಪ್ರಾಮಾಣಿಕರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಿ ಭ್ರಷ್ಟರಿಗೆ ಶಿಕ್ಷೆ ವಿಧಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಗ್ರಹಿಸಿದ್ದಾರೆ.
Read More » -
Kannada News
ದೈವೀಸ್ಥಾನವಾಗಿರುವ ಗ್ರಾಮೀಣ ಪ್ರದೇಶದ ಸೇವೆಗೈಯ್ಯುವುದೇ ಒಂದು ಸುದೈವ – ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸರೀಕಟ್ಟಿ ಗ್ರಾಮದ ಶ್ರೀ ಲಕ್ಷ್ಮೀದೇವಿ ಮಂದಿರದ ಉದ್ಘಾಟನೆ ನೆರವೇರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಕಳಶದ ಪೂಜೆ ನೆರವೇರಿಸಿದರು.
Read More » -
Kannada News
UPSCಯಲ್ಲಿ 250ನೇ ರ್ಯಾಂಕ್ ಪಡೆದು ಆಯ್ಕೆಯಾದ ಬೈಲಹೊಂಗಲದ ಯುವತಿ
ಕೇಂದ್ರ ಲೋಕಸೇವಾ ಆಯೋಗ-ಯುಪಿಎಸ್ ಸಿ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ಬೆಳಗಾವಿ ಜಿಲ್ಲೆ ಬೈಲಹೊಂಗಲದ ಯುವತಿ ಸಾಹಿತ್ಯ 250ನೇ ರ್ಯಾಂಕ್ ಪಡೆದು ಆಯ್ಕೆಯಾಗಿದ್ದಾರೆ.
Read More » -
Latest
ಪ್ರೀತಿಸಿ ವಂಚಿಸಿದ ಯುವತಿ; ವಾಯ್ಸ್ ಮೆಸೇಜ್ ಕಳುಹಿಸಿ ಯುವಕ ಆತ್ಮಹತ್ಯೆ
ಪ್ರೀತಿಸಿದ ಯುವತಿ ವಂಚಿಸಿದ ಕಾರಣಕ್ಕೆ ಮನನೊಂದ ಯುವಕ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮುತ್ತಿನಕೊಪ್ಪದ ಶಂಕರಪುರದಲ್ಲಿ ನಡೆದಿದೆ.
Read More »