Pragativahini News
-
Latest
ಪಿಎಸ್ ಐ ಅಕ್ರಮ; ಮತ್ತೋರ್ವ ಕಾಂಗ್ರೆಸ್ ಮುಖಂಡ ಸಿಐಡಿ ವಶಕ್ಕೆ
ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಕಾಂಗ್ರೆಸ್ ಮುಖಂಡನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
Read More » -
Latest
ವೈ.ಎಸ್.ವಿ.ದತ್ತಾ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್?
ಮಾಜಿ ಶಾಸಕ, ಜೆಡಿಎಸ್ ಮುಖಂಡ ವೈ.ಎಸ್.ವಿ ದತ್ತಾ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ತಾವು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂದು ಮಾತನಾಡಿರುವ ಆಡಿಯೋ ಒಂದು ಭಾರಿ ವೈರಲ್ ಆಗಿದೆ.
Read More » -
Latest
ಮುಹೂರ್ತದ ವೇಳೆ ಕೈಕೊಟ್ಟ ಕರೆಂಟ್; ಅಕ್ಕನ ವರ ತಂಗಿಗೆ, ತಂಗಿ ವರ ಅಕ್ಕನಿಗೆ ತಾಳಿ ಕಟ್ಟಿ ಎಡವಟ್ಟು
ಮದುವೆಯ ಮುಹೂರ್ತದ ವೇಳೆ ಕರೆಂಟ್ ಕೈಕೊಟ್ಟ ಪರಿಣಾಮ ಅಕ್ಕನಿಗೆ ನಿಶ್ಚಯವಾಗಿದ್ದ ವರ ತಂಗಿಗೆ, ತಂಗಿಗೆ ನಿಶ್ಚಯವಾಗಿದ್ದ ವರ ಅಕ್ಕನಿಗೆ ತಾಳಿ ಕಟ್ಟಿದ ಘಟನೆ ಮಧ್ಯಪ್ರದೇಶದ ಅಸ್ಲಾನಾ ಗ್ರಾಮದಲ್ಲಿ…
Read More » -
Latest
ರಾಜನಾಥ್ ಸಿಂಗ್ ಭೇಟಿಯಾದ ಸಿಎಂ ಬೊಮ್ಮಾಯಿ
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
Read More » -
Latest
ರಾಜ್ಯ ರಾಜಕೀಯ ಸ್ಥಿತಿಗತಿ ಆಧಾರದ ಮೇಲೆ ಬದಲಾವಣೆ ಸಾಧ್ಯತೆ; ಅಚ್ಚರಿ ಹೇಳಿಕೆ ನೀಡಿದ ಸಿಎಂ
ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವೇಳೆ ಚರ್ಚೆಯಾಗಿದೆ. 2-3 ದಿನಗಳಲ್ಲಿ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ…
Read More » -
Latest
ಕರಾವಳಿ ಕಡಲಲ್ಲಿ ತೇಲಿ ಬಂತು ಚಿನ್ನದ ತೇರು; ವಿಡಿಯೋ ನೋಡಿ
ಅಸನಿ ಚಂಡಮಾರುತದ ಅಬ್ಬರಕ್ಕೆ ಆಂಧ್ರಪ್ರದೇಶದಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಈ ನಡುವೆ ಚಿನ್ನದ ತೇರೊಂದು ಕಡಲಿನಲ್ಲಿ ತೇಲಿ ಬಂದಿರುವ ಘಟನೆ ಶ್ರೀಕಾಕುಳಂ ಜಿಲ್ಲೆಯ ಸುನ್ನಪಲ್ಲಿ ಗ್ರಾಮದಲ್ಲಿ…
Read More » -
Latest
ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ; ಭಾರಿ ಕುತೂಹಲ ಮೂಡಿಸಿದ ಚರ್ಚೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಹವಾ ಪುನಾರಚನೆ ಬಗ್ಗೆ ಈಬಾರಿಯಾದರೂ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಲಿದೆಯೇ ಎಂಬ ಕೌತಕದ ನಡುವೆ ಇಡಿಗ ಸಿಎಂ ಬಸವರಾಜ್ ಬೊಮ್ಮಾಯಿ ಕೇಂದ್ರ…
Read More » -
Latest
ಇನ್ವೆಸ್ಟ್ ಕರ್ನಾಟಕ -2022- ಜಾಗತಿಕ ಹೂಡಿಕೆದಾರರ ಸಮಾವೇಶ
ಕರ್ನಾಟಕ ಬಂಡವಾಳ ಹೂಡಿಕೆಗೆ ಸೂಕ್ತ ಸ್ಥಳ. ಈ ಪ್ರಪಂಚದಲ್ಲಿ ನಿಮ್ಮದೇ ಆದ ಪ್ರಪಂಚವನ್ನು ಸೃಷ್ಟಿಸಿ ಎಂದು ವಿವಿಧ ದೇಶಗಳ ರಾಯಭಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.
Read More » -
Kannada News
ದೇಶದ ಜನ ಸ್ವಾಭಿಮಾನದಿಂದ ಬದುಕುವಂತೆ ಮಾಡಿದ್ದು ಕಿತ್ತೂರು ರಾಣಿ ಚನ್ನಮ್ಮ – ಶರದ್ ಪವಾರ್
ದೇಶದ ಜನ ಸ್ವಾಭಿಮಾನದಿಂದ ಬದುಕುವಂತೆ ಮಾಡಿದವರು ಕಿತ್ತೂರು ರಾಣಿ ಚೆನ್ನಮ್ಮ. ಇಂಗ್ಲೀಷರ ವಿರುದ್ಧ ಹೋರಾಡಿದ ಏಕೈಕ ಮಹಿಳೆ ಚೆನ್ನಮ್ಮನ ಶೂರತನ ಮತ್ತು ದೇಶಾಭಿಮಾನ ಇಂದಿನ ಯುವಕರು ಅಳವಡಿಸಿಕೊಳ್ಳಬೇಕು…
Read More » -
Latest
ಪಿಎಸ್ ಐ ನೇಮಕಾತಿ ವಿಭಾಗದ 4 ಅಧಿಕಾರಿಗಳು ಸೇರಿ 6 ಜನ ಸಿಐಡಿ ವಶಕ್ಕೆ
ಪಿಎಸ್ ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಳಿಸಿದ್ದು, ನೇಮಕಾತಿ ವಿಭಾಗದ ನಾಲ್ವರು ಅಧಿಕಾರಿಗಳು ಸೇರಿ 6 ಜನರನ್ನು ವಶಕ್ಕೆ ಪಡೆದುಕೊಂಡಿದೆ.
Read More »