Pragativahini News
-
Latest
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಮುಖ್ಯಮಂತ್ರಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
Read More » -
Latest
ಇದು ಕಾಂಗ್ರೆಸ್ ಪ್ರಾಯೋಜಿತ ನಾಟಕ ಎಂಬುದರಲ್ಲಿ ಅನುಮಾನವಿಲ್ಲ – BJP
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ವಿದ್ಯಾರ್ಥಿಗಳಲ್ಲಿ ಮತೀಯವಾದವನ್ನು ಬಲವಂತವಾಗಿ ಹೇರುವ ಮೂಲಭೂತವಾದಿಗಳ ಹತಾಶೆಯ ಹೇಳಿಕೆ ಹಿಜಾಬ್ ವಿವಾದದ ಹಿಂದಿದೆ ಎಂದು ಹೇಳಿದೆ.
Read More » -
Latest
ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ
ಏಷ್ಯಾದ ಸಿರಿವಂತರ ಪಟ್ಟಿಯಲ್ಲಿ ಸದಾ ಮೊದಲ ಸ್ಥಾನ ಕಾಪಾಡಿಕೊಂಡು ಬಂದಿದ್ದ ಭಾರತದ ಔದ್ಯೋಗಿಕ ಕ್ಷೇತ್ರದ ದಿಗ್ಗಜ ಮುಕೇಶ್ ಅಂಬಾನಿ ಅವರನ್ನು ಮೊದಲ ಬಾರಿಗೆ ಅದಾನಿ ಗ್ರೂಫ್ಸ್ನ ಚೇರ್ಮನ್…
Read More » -
Latest
ಮಹಾಭಾರತದ ಭೀಮ ಇನ್ನಿಲ್ಲ
ಭೀಮನ ಪಾತ್ರದಲ್ಲಿ ಮಿಂಚಿದ್ದ ಪ್ರವೀಣ್ಕುಮಾರ್ ಸೋಬ್ತಿ ತಮ್ಮ ೭೫ನೇ ವಯಸ್ಸಿನಲ್ಲಿ ದೆಹಲಿಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
Read More » -
Latest
ಸರ್ಕಾರಿ ಪಿಯು ಕಾಲೇಜಿನ ಮೇಲೆ ಕಲ್ಲು ತೂರಾಟ; ವಿದ್ಯಾರ್ಥಿಗೆ ಗಾಯ
ರಾಜ್ಯಾದ್ಯಂತ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ವಿದ್ಯಾರ್ಥಿಗಳ ನಡುವೆ ಧರ್ಮ ಸಂಘರ್ಷಕ್ಕೆ ಕಾರಣವಾಗುತ್ತಿದ್ದು, ಸರ್ಕಾರಿ ಪಿಯು ಕಾಲೇಜುಗಳಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿವೆ.
Read More » -
Latest
ಕಾಲೇಜು ಧ್ವಜ ಸ್ತಂಭದಲ್ಲಿ ಕೇಸರಿ ಬಾವುಟ ಹಾರಿಸಿ ವಿದ್ಯಾರ್ಥಿಗಳ ಪ್ರತಿಭಟನೆ; ಮತ್ತೊಂದೆಡೆ ಕಲ್ಲು ತೂರಾಟ
ಕೇಸರಿ ಶಾಲು ಹಾಗೂ ಹಿಜಾಬ್ ವಿವಾದ ಉಡುಪಿ, ಕುಂದಾಪುರ ಬಳಿಕ ಇದೀಗ ರಾಜ್ಯಾದ್ಯಂತ ವ್ಯಾಪಿಸುತ್ತಿದ್ದು, ಶಿವಮೊಗ್ಗ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Read More » -
Latest
ತಾರಕಕ್ಕೇರಿದ ಹಿಜಾಬ್ V/S ಕೇಸರಿ ಶಾಲು ವಿವಾದ; ಉಡುಪಿ ಎಂಜಿಎಂ ಕಾಲೇಜು ರಣಾಂಗಣ
ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದ್ದು, ಉಡುಪಿ ಜಿಲ್ಲೆಯ ಮಣಿಪಾಲದ ಎಂಜಿಎಂ ಕಾಲೇಜು ಆವರಣ ಅಕ್ಷರಶ: ರಣಾಂಗಣವಾಗಿದೆ.
Read More » -
Latest
PSI ಹುದ್ದೆ ನೇಮಕಾತಿ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ
ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಆರೋಪ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲಾಗಿದೆ.
Read More » -
Latest
ಧಮ್ ಇದ್ದರೆ ಮಸೀದಿಗೆ ಮಹಿಳೆಯರಿಗೆ ಪ್ರವೇಶ ಕೊಡಿಸಿ
ಹಿಜಾಬ್ ಧರಿಸಿ ವಿಧಾನಸೌಧ ಅಧಿವೇಶಕ್ಕೆ ಬರುವುದಾಗಿ ಹೇಳಿದ್ದ ಶಾಸಕಿ ಖನೀಜ್ ಫತಿಮಾ ಅವರಿಗೆ ತಿರುಗೇಟು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಧಮ್ ಇದ್ದರೆ ಮಸೀದಿಗೆ ಮಹಿಳೆಯರಿಗೆ ಪ್ರವೇಶ…
Read More » -
ಪಾಕಿಸ್ತಾನಕ್ಕೆ ಜಯಘೋಷ ಹಾಕುತ್ತ ಭಾರತದಲ್ಲಿ ದುಡ್ಡು ಮಾಡುವ ವಿದೇಶಿ ಕಂಪನಿಗಳು, ಹುಂಡೈ ಆಯ್ತು ಈಗ ಕೆಎಫ್ಸಿ ಸರದಿ, ಬೈಕಾಟ್ ಕೆಎಫ್ಸಿ ಸೋಷಿಯಲ್ ಮೀಡಿಯಾಗಳಲ್ಲಿ ನೆಟ್ಟಿಗರ ಕಿಡಿ
ಫೆ. ೫ರಂದು ಕೆಎಫ್ಸಿ (ಕೆಂಟಕಿ ಫ್ರೈಡ್ ಚಿಕನ್) ಪಾಕಿಸ್ತಾನ ಹ್ಯಾಂಡಲ್ನಿಂದ ಫೇಸ್ ಬುಕ್ನಲ್ಲಿ ಮಾಡಲಾದ ಪೋಸ್ಟ್ ಒಂದು ಅಕ್ಷರಶಃ ಭಾರತೀಯರ ರಕ್ತ ಕುದಿಸಿದೆ. ಕಾಶ್ಮೀರ ಎಂದಿಗೂ ಕಾಶ್ಮೀರಿಗಳಿಗೆ…
Read More »