Pragativahini News
-
Latest
ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ
ಡಿಆರ್ ಕಚೇರಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
Read More » -
Latest
ಹೆಲಿಕಾಪ್ಟರ್ ದುರಂತ; ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಗೆ ಗಂಭೀರ ಗಾಯ
ಸೇನಾ ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಮಿಳಿನಾಡಿನ ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
Read More » -
Kannada News
ಅಪಘಾತಕ್ಕೆ ಪೊಲೀಸ್ ಕಾನ್ ಸ್ಟೆಬಲ್ ಬಲಿ
ಗೋಕಾಕ ತಾಲೂಕಿನ ಬೆನಚಿಕಮರಡಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, 24 ವರ್ಷದ ಆನಂದ ಸುಲದಾಳ ಸ್ಥಳದಲ್ಲೆ ಸಾವಿಗೀಡಾಗಿದ್ದಾರೆ.
Read More » -
Latest
ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ
ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ಸೇನೆಯ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿದ್ದ ಮೂವರನ್ನು ರಕ್ಷಿಸಲಾಗಿದೆ.
Read More » -
Latest
ರಾಜ್ಯದಲ್ಲಿ ಮತ್ತೆ ಜಾರಿಯಾಗುತ್ತಾ ಟಫ್ ರೂಲ್ಸ್…?
ಕೊರೊನಾ ಮೂರನೇ ಅಲೆ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಸೋಂಕು ತಡೆಗಟ್ಟಲು ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Read More » -
Kannada News
ಬೆಳಸಿ, ಉಳಿಸಿ, ಹಂಚುವ ಗುಣ ಬೆಳಸಿಕೊಳ್ಳಿ: ಹುಕ್ಕೇರಿ ಶ್ರೀ
ಯಾವುದನ್ನೇ ಆದರೂ ಬೆಳೆಸುವ, ಉಳಿಸುವ, ಇದ್ದಿದ್ದನ್ನು ಹಂಚುವ ಗುಣ ಬೆಳಸಿಕೊಳ್ಳಬೇಕು. ಇದನ್ನು ಮಾಡಿದವನು ರಾಜನಾಗುತ್ತಾನೆ ಎಂದು ಹುಕ್ಕೇರಿ ಮಠದ ಮಠಾಧೀಶ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.
Read More » -
Latest
ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ದಂಪತಿ
ಇಬ್ಬರು ಮಕ್ಕಳೊಂದಿಗೆ ಪತಿ-ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಮಾರ್ಗನ್ಸ್ ಸ್ಟ್ರೀಟ್ ನಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಪೊಲೀಸ್- ಬಸ್ ಕಂಡಕ್ಟರ್ ಮಾರಾಮಾರಿ (ವಿಡೀಯೋ ನೋಡಿ)
ಲ್ಲಿಯ ಚನ್ನಮ್ಮ ವೃತ್ತದಲ್ಲಿ ಟ್ರಾಫಿಕ್ ಪೊಲೀಸ್ ಮತ್ತು ಸರ್ಕಾರಿ ಬಸ್ ನಿರ್ವಾಹಕನ ಮಧ್ಯೆ ಮಾರಾಮಾರಿ ನಡೆದಿದೆ.
Read More » -
Latest
ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪಿಐ ಎಲ್ ಅರ್ಜಿ ವಜಾ
ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುತ್ತಿದ್ದ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಿದ್ದ ಕ್ರಮ ಪ್ರಶ್ನಿಸಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
Read More » -
Latest
ಮಾಡೆಲಿಂಗ್ ಗೆ ಕಾಲಿಟ್ಟ ಸಚಿನ್ ಪುತ್ರಿ
ಕ್ರಿಕೆಟ್ ದಂತಕಥೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ತೆಂಡೂಲ್ಕರ್ ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.
Read More »