Pragativahini News
-
Kannada News
ಕಾಂಗ್ರೆಸ್ ಕೆಲಸ 24×7 ಇದ್ದಂತೆ, ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚು ಒತ್ತು – ಸತೀಶ್ ಜಾರಕಿಹೊಳಿ
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲಬೇಕು. ರಾಜ್ಯದಲ್ಲಿ ಮತ್ತೆ ಬಡವರ ಪರ ಸರ್ಕಾರ ಬರಬೇಕಾದರೆ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು…
Read More » -
Latest
ಅಪಘಾತವಾಗಿದ್ದು ಬೇರೆ ಕಾರು, ನನ್ನ ಕಾರಲ್ಲ ಎಂದ ಸಂಸದ ಪ್ರತಾಪ ಸಿಂಹ
ಸಂಸದ ಪ್ರತಾಪ್ ಸಿಂಹ ಅವರ ಕಾರು ಪಲ್ಟಿಯಾಗಿ ಅಪಘಾತಕ್ಕೀಡಾಗಿದೆ ಎಂಬ ಸುದ್ದಿ ಹರಡಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಸಂಸದರು, ಅಪಘಾತವಾಗಿದ್ದು ನನ್ನ ಕಾರಲ್ಲ ಬೇರೆ ಕಾರು…
Read More » -
Latest
ಸಂಸದ ಪ್ರತಾಪ್ ಸಿಂಹ ಕಾರು ಭೀಕರ ಅಪಘಾತ
ಸಂಸದ ಪ್ರತಾಪ್ ಸಿಂಹ ಚಲಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ಪಲ್ಟಿಯಾದ ಘಟನೆ ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ಬಳಿ ಮುದುಗೆರೆ ಗ್ರಾಮದ ಬಳಿ ನಡೆದಿದೆ.
Read More » -
Latest
ಬೆಳಗಾವಿ ಸೇರಿದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
Read More » -
Kannada News
ಮಂಗಳವಾರ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಕೆ: ಹಲವಾರು ಗಣ್ಯರು ಭಾಗಿ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ತಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ಮುಖಂಡ, ಉದ್ಯಮಿ ಚನ್ನರಾಜ ಹಟ್ಟಿಹೊಳಿ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.
Read More » -
Latest
ಗಾಂಜಾ ಮಾರಾಟ ಪ್ರಕರಣ; 15 ಜನರನ್ನು ವಶಕ್ಕೆ ಪಡೆದ ಶಿರಸಿ ಪೊಲೀಸರು
ಮಾದಕ ವಸ್ತುಗಳ ವಿರುದ್ಧ ಸಮರ ಸಾರಿರುವ ಉತ್ತರ ಕನ್ನಡ ಜಿಲ್ಲೆ ಶಿರಸಿ ಪೊಲೀಸರು, ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಸೇವನೆ ಮಾಡುತ್ತಿದ್ದ ಒಟ್ಟು 15 ಜನರನ್ನು ವಶಕ್ಕೆ…
Read More » -
Latest
ಆಂಧ್ರಕ್ಕೆ ಅಮರಾವತಿಯೊಂದೇ ರಾಜಧಾನಿ; ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಣೆ
ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ ಮಸೂದೆಯನ್ನು ಸಿಎಂ ಜಗನ್ ಮೋಹನ್ ರೆಡ್ದಿ ನೇತೃತ್ವದ ಸರ್ಕಾರ ವಾಪಸ್ ಪಡೆದಿದೆ.
Read More » -
Latest
ಅನ್ನದಾನೇಶ್ವರ ಮಠದ ಡಾ.ಸಂಗನಬಸವ ಸ್ವಾಮೀಜಿಗಳು ಲಿಂಗೈಕ್ಯ
ಅನಾರೋಗ್ಯದಿಂದ ಬಳಲುತ್ತಿದ್ದ ಗದಗ ಜಿಲ್ಲೆಯ ಹಾಲಕೇರಿ ಶ್ರೀ ಅನ್ನದಾನೇಶ್ವರ ಮಠದ ಅಭಿನವ ಅನ್ನದಾನೇಶ್ವರ ಪರಮಪೂಜ್ಯ ಶ್ರೀ ಡಾ.ಸಂಗನಬಸವ ಸ್ವಾಮೀಜಿಗಳು ಇಂದು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಲಿಂಗೈಕ್ಯರಾದರು.
Read More » -
Latest
ಆತ್ಮಹತ್ಯೆಗೆ ಶರಣಾದ ನವ ದಂಪತಿ
ವೈವಾಹಿಕ ಜೀವನಕ್ಕೆ ಕಾಲಿಟ್ಟು ಕೇವಲ 6 ತಿಂಗಳು ಪೂರೈಸಿದ್ದ ನವ ದಂಪತಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೆಂಪಸಾಗರ ಗ್ರಾಮದಲ್ಲಿ ನಡೆದಿದೆ.
Read More » -
Latest
ಆಭರಣ ಪ್ರಿಯರಿಗೆ ಗುಡ್ ನ್ಯೂಸ್
ದೈನಂದಿನ ವಹಿವಾಟಿನಲ್ಲಿ ಚಿನ್ನ, ಬೆಳ್ಳಿಯ ದರದಲ್ಲಿ ಬದಲಾವಣೆ ಸರ್ವೇ ಸಾಮಾನ್ಯ. ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಬಂಗಾರದ ಬೆಲೆ ಯಾವ ನಗರದಲ್ಲಿ ಎಷ್ಟಿದೆ ಎಂಬ…
Read More »