Pragativahini News
-
Kannada News
ಸೆ.17 ರಂದು ಲಸಿಕಾಮೇಳ: ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ
ಇದೇ ಶುಕ್ರವಾರ (ಸೆ.17) ನಡೆಯಲಿರುವ ಲಸಿಕಾ ಮೇಳದ ಸಂದರ್ಭದಲ್ಲಿ ಸರಕಾರದಿಂದ ಪೂರೈಸುವ ಲಸಿಕೆಗಳನ್ನು ನಗರದ ಎಲ್ಲ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು…
Read More » -
Latest
ಅಗತ್ಯ ವಸ್ತುಗಳ ಬೆಲೆ ಏರಿಕೆ; ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲ
ವಿಧಾನಮಂಡಲ ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ನಾಯಕರ ನಡುವಿನ ಗದ್ದಲ-ಕೋಲಾಹಲಕ್ಕೆ ಕಾರಣವಾಗಿದೆ.
Read More » -
Latest
ಆತ್ಮಹತ್ಯೆಗೆ ಶರಣಾದ ಬಿಜೆಪಿ ನಾಯಕಿ
ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆ ಅಲೆವೂರು ಗ್ರಾಮದ ಕುಕ್ಕಿಕಟ್ಟೆಯಲ್ಲಿ ನಡೆದಿದೆ.
Read More » -
Latest
ಸ್ವಿಮಿಂಗ್ ಮಾಡುವಾಗ ನೀರಿನಲ್ಲಿ ಮುಳುಗಿ ವೈದ್ಯೆ ಸಾವು
ಕೆರೆಯಲ್ಲಿ ಈಜುವಾಗ ನೀರಿನಲ್ಲಿ ಮುಳುಗಿ ವೈದ್ಯೆಯೊಬ್ಬರು ಸಾವನ್ನಪ್ಪಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತೊಯಲ್ಲಿ ನಡೆದಿದೆ.
Read More » -
Latest
ಪಿಎಸ್ಐ ಪರೀಕ್ಷೆ ತರಬೇತಿ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಆಯೋಜಿಸಿರುವ ಪಿಎಸ್ಐ ಪರೀಕ್ಷೆಯ ನೇಮಕಾತಿ ತರಬೇತಿ ಶಿಬಿರ ಸೆ.17ರ ಶುಕ್ರವಾರ ಆರಂಭಗೊಳ್ಳಲಿದೆ.
Read More » -
Latest
ಬಿಜೆಪಿ ರಾಷ್ಟ್ರಾಧ್ಯಕ್ಷ ನಡ್ಡಾ ವಿರುದ್ಧ ಪ್ರಕರಣ ದಾಖಲು
ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.
Read More » -
Latest
ಬಾಲಕಿ ಅಪಹರಿಸಿ ಲೈಂಗಿಕ ದೌರ್ಜನ್ಯ; ಅಪರಾಧಿಗೆ 20 ವರ್ಷ ಜೈಲುಶಿಕ್ಷೆ ಪ್ರಕಟ
ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಚಾಲರಾಜನಗರ ಜಿಲ್ಲಾ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದ್ದು, 20 ವರ್ಷ ಜೈಲುಶಿಕ್ಷೆ ಪ್ರಕಟಿಸಿದೆ.
Read More » -
Kannada News
ಆರ್ ಟಿಪಿಸಿಆರ್ ರಿಪೋರ್ಟ್ ಇಲ್ಲದೆ ಬೆಳಗಾವಿ ಗಡಿಯೊಳಗೆ ಪ್ರವೇಶ: ನಾಲ್ವರನ್ನು ಬಂಧಿಸಿದ ನಿಪ್ಪಾಣಿ ಪೊಲೀಸರು
ಕೊರೋನಾ ಹಿನ್ನೆಲೆಯಲ್ಲಿ ಅಂತಾರಾಜ್ಯ ಪ್ರಯಾಣದ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚೆಕ್ ಪೋಸ್ಟ್ ತಪ್ಪಿಸಿ ಜನರನ್ನು ಸಾಗಾಣಿಕೆ ಮಾಡುತ್ತಿದ್ದ ಮ್ಯಾಕ್ಸಿ ಕ್ಯಾಬ್ ವಶಕ್ಕೆ ಪಡೆದಿರುವ ನಿಪ್ಪಣಿ…
Read More » -
Latest
ಫ್ಲೈಓವರ್ ಮೇಲಿಂದ ಹಾರಿ ಬಿದ್ದು ಯುವಕ-ಯುವತಿ ದುರ್ಮರಣ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ಯುವಕ-ಯುವತಿ ಫ್ಲೈಓವರ್ ಮೇಲಿದ್ದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
Read More » -
Latest
ಡಿ.ಕೆ.ಶಿವಕುಮಾರ್ ವಿರುದ್ಧ ವಾರಂಟ್ ಜಾರಿ
ಇಂಧನ ಸಚಿವರಾಗಿದ್ದ ವೇಳೆ ಮಾತಿನಚಕಮಕಿ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ದಕ್ಷಿಣ ಕನ್ನಡ ಸುಳ್ಯ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.
Read More »