Pragativahini News
-
Kannada News
ಹಬ್ಬಾನಟ್ಟಿ ದೇವಸ್ಥಾನ ಜಲಾವೃತ
ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿದಿರುವುದರಿಂದ ಬೆಳಗಾವಿಯ ಅನೇಕ ನದಿಗಳು ತುಂಬು ಹರಿಯುತ್ತಿವೆ.
Read More » -
Latest
ವಿದ್ಯುತ್ ತಂತಿ ಸ್ಪರ್ಶ; ಸಹೋದರರ ದುರ್ಮರಣ
ವಿದ್ಯುತ್ ತಂತಿ ತಗುಲಿ ಸಹೋದರರಿಬ್ಬರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಕಣಮೇಶ್ವರ ಗ್ರಾಮದಲ್ಲಿ ನಡೆದಿದೆ.
Read More » -
Latest
ಹೆಚ್.ವಿಶ್ವನಾಥ್ ಗೆ ಟಾಂಗ್ ನೀಡಿದ ಸಿಎಂ ಯಡಿಯೂರಪ್ಪ
ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿ ಗೊಂದಲಗಳಿಲ್ಲ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಗೊಂದಲಗಳಿಗೆ ಮತ್ತೊಮ್ಮೆ ತೆರೆ ಎಳೆದಿದ್ದಾರೆ.
Read More » -
Latest
ಸನ್ನಿ ಲಿಯೋನ್ ಗೆ ಪೈಪೋಟಿ ನೀಡಿದ ಶಮಾ
ಮಾದಕತೆಯಲ್ಲಿ ಬಾಲಿವುಡ್ ನಟಿ, ಮಾಜಿ ನೀಲಿ ತಾರೆ ಸನ್ನಿಲಿಯೋನ್ ಗೆ ಪೈಪೋಟಿ ನೀಡಲು ಮುಂದಾಗಿದ್ದಾರೆ ಮತ್ತೋರ್ವ ನಟಿ.
Read More » -
Latest
ಅಧಿಕಾರಿಯನ್ನು ಕಚೇರಿಯಿಂದ ಎಳೆದುತಂದು ಗೇಟ್ ಗೆ ಕಟ್ಟಿಹಾಕಿದ ರೈತರು
ಬಿತ್ತನೆ ಬೀಜ ಪೂರೈಕೆ ಮಾಡದೇ ಇದ್ದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಯನ್ನೇ ಗೇಟ್ ಗೆ ಕಟ್ಟಿಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೀದರ್ ಜಿಲ್ಲೆ…
Read More » -
Latest
ಶಾಸಕ ಬೆಲ್ಲದ್ ಫೋನ್ ಕದ್ದಾಲಿಕೆ ಕೇಸ್; ಕಮೀಷ್ನರ್ ಮಾಹಿತಿ
ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
Read More » -
Latest
ಕೊಡಚಾದ್ರಿ ಬೆಟ್ಟಕ್ಕೆ ಸಿಮೆಂಟ್ ರಸ್ತೆ ಪ್ರಸ್ತಾವನೆ ತಿರಸ್ಕರಿಸಿ: ವನ್ಯಜೀವಿ ಕಾರ್ಯಕರ್ತರ ಆಗ್ರಹ
ಇಂತಹ ಅರಣ್ಯೇತರ ಚಟುವಟಿಕೆಗಳು ಪಶ್ಚಿಮ ಘಟ್ಟಗಳ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾದ ಕೊಡಚಾದ್ರಿಯಂತಹ ಪ್ರದೇಶದಲ್ಲಿ ಭೂಕುಸಿತಕ್ಕೆ ಕಾರಣವಾಗುವ ಸಾಧ್ಯತೆ ಹೆಚ್ಚು. ಹಾಗೂ ಅಳಿವಿನಂಚಿನಲ್ಲಿರುವ ಹಾಗೂ ಬೆರಣಿಕೆಯಷ್ಟಿರುವ ಸಿಂಗಳೀಕದಂತಹ…
Read More » -
Latest
ಯಡಿಯೂರಪ್ಪ ಮತ್ತೆ ಜೈಲಿಗೆ ಹೋಗಬಾರದು: ಹೆಚ್.ವಿಶ್ವನಾಥ್ ಕಳಕಳಿ!
ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ಎಂಎಲ್ ಸಿ ಹೆಚ್.ವಿಶ್ವನಾಥ್ ಇದೀಗ ಕಿಕ್ ಬ್ಯಾಕ್ ಪಡೆದ ಆರೋಪ ಮಾಡಿದ್ದಾರೆ. ನಿರಾವರಿ ಯೋಜನೆಯಲ್ಲಿ ಭಾರಿ ಅಕ್ರಮ ವೆಸಗಲಾಗಿದ್ದು, ಗುತ್ತಿಗೆದಾರರಿಂದಲೇ…
Read More » -
Latest
ಪಂಚಮಸಾಲಿ ಸಮುದಾಯಕ್ಕೆ ಸಿಎಂ ಸ್ಥಾನ; ಸ್ವಾಮೀಜಿ ಒತ್ತಡ
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ ಬೆನ್ನಲ್ಲೇ ನಾಯಕತ್ವ ಬದಲಾವಣೆ ಚರ್ಚೆ ಇನ್ನಷ್ಟು ತಾರಕಕ್ಕೇರಿದೆ. ಸಿಎಂ ಬದಲಾವಣೆ ನಿಟ್ಟಿನಲ್ಲಿ ಇದೀಗ ಸ್ವಾಮೀಜಿಗಳು ಒತ್ತಡ ಹೇರಲು ಮುಂದಾಗಿದ್ದಾರೆ…
Read More » -
Kannada News
ರಸ್ತೆ ಸುಧಾರಣೆಗೆ 7.86 ಕೋಟಿ ರೂ. : ಶಾಸಕ ಬಾಲಚಂದ್ರ ಜಾರಕಿಹೊಳಿ
ಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ ೭.೮೬ ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ…
Read More »