Pragativahini News
-
Kannada News
*ತನ್ನ ಐಡಿ ಬೇರೆಯವರಿಗೆ ಕೊಟ್ಟು ಹಾಸನಾಂಬ ದೇವಸ್ಥಾನ ಪ್ರವೇಶಕ್ಕೆ ಅವಕಾಶ*: *SDA ಅಮಾನತು*
ಪ್ರಗತಿವಾಹಿನಿ ಸುದ್ದಿ: ಅನ್ಯ ವ್ಯಕ್ತಿಗಳಿಗೆ ತನ್ನ ಗುರುತಿನ ಚೀಟಿ ನೀಡಿ ಹಾಸನಾಂಬ ದೇವಸ್ಥಾನಕ್ಕೆ ಅನಧಿಕೃತವಾಗಿ ಪ್ರವೇಶಿಸಲು ಅವಕಾಶ ಮಾಡಿಕೊಟ್ಟ ಆರೋಪದ ಮೇಲೆ ತಾಲೂಕು ಕಚೇರಿಯ ದ್ವಿತೀಯ ದರ್ಜೆ…
Read More » -
Kannada News
*ಯುಪಿಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ UCC ಜಾರಿ*: *ಅಮಿತ್ ಶಾ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ…
Read More » -
Politics
*ನಗರಗಳು ಆರ್ಥಿಕವಾಗಿ ಬಲಿಷ್ಠವಾದರೆ ಮಾತ್ರ ಗ್ರಾಮೀಣ ಪ್ರದೇಶಗಳಿಗೂ ಸಂಪನ್ಮೂಲ ಒದಗಿಸಲು ಸಾಧ್ಯ*: *7 ಪ್ರಮುಖ ವಲಯಗಳನ್ನು ಆಧರಿಸಿ ಯೋಜನೆ ಸಿದ್ಧ: ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಬೆಂಗಳೂರು ಸೇರಿದಂತೆ ರಾಜ್ಯದ ನಗರಗಳು ಆರ್ಥಿಕವಾಗಿ ಬಲಿಷ್ಠವಾದರೆ ಮಾತ್ರ ಗ್ರಾಮೀಣ ಪ್ರದೇಶಗಳಿಗೂ ಹೆಚ್ಚಿನ ಅಭಿವೃದ್ಧಿ ಸಂಪನ್ಮೂಲ ಒದಗಿಸಲು ಸಾಧ್ಯ. ನಗರಗಳ ಬೆಳವಣಿಗೆಯಿಂದ ಪಟ್ಟಣಗಳು ಅಭಿವೃದ್ಧಿಯಾಗಬೇಕು,…
Read More » -
Latest
*AI and Automation: No Longer Optional for Small Industries*
AI and Automation: No Longer Optional for Small Industries M.K.Hegde Artificial Intelligence (AI) and automation are no longer technologies reserved…
Read More » -
Pragativahini Special
*AI ಮತ್ತು Automation: ಸಣ್ಣ ಕೈಗಾರಿಕೆಗಳಿಗೂ ಈಗ ಅನಿವಾರ್ಯ*
AI ಮತ್ತು Automation: ಸಣ್ಣ ಕೈಗಾರಿಕೆಗಳಿಗೂ ಈಗ ಅನಿವಾರ್ಯ ಎಂ.ಕೆ.ಹೆಗಡೆ ಕೃತಕ ಬುದ್ಧಿಮತ್ತೆ (Artificial Intelligence–AI) ಮತ್ತು ಆಟೊಮೇಷನ್ (Automation) ಎಂಬ ಪದಗಳು ಕೆಲ ವರ್ಷಗಳ ಹಿಂದೆ…
Read More » -
Film & Entertainment
*ಮಾಫಿ ಸಾಕ್ಷಿ ಪ್ರದೋಶ್ಗೆ ಬಿಗ್ ಶಾಕ್*: *ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ತೀವ್ರಗೊಂಡಿರುವ ಬೆನ್ನಲ್ಲೇ, ಪ್ರಕರಣದ ಪ್ರಮುಖ ಆರೋಪಿ ಪ್ರದೋಶ್ಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ಮೂರು ವಾರಗಳ ಕಾಲ ಜಾಮೀನು ನೀಡುವಂತೆ ಸಲ್ಲಿಸಿದ್ದ…
Read More » -
Film & Entertainment
*ದರ್ಶನ್ ಹಾಗೂ ಕುಟುಂಬದ ವಿರುದ್ಧ ಮಾತನಾಡದಂತೆ ಧನ್ವೀರ್ಗೆ ಕೋರ್ಟ್ ಆದೇಶ*
ಪ್ರಗತಿವಾಹಿನಿ ಸುದ್ದಿ: ನಟ ಧನ್ವೀರ್ ಗೌಡ ಮತ್ತು ವಿಜಯಲಕ್ಷ್ಮಿ ದರ್ಶನ್ ನಡುವಿನ ವಿವಾದ ಇದೀಗ ಮತ್ತೊಂದು ಹಂತ ತಲುಪಿದೆ. ಈಗಾಗಲೇ ಧನ್ವೀರ್ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದ್ದು,…
Read More » -
Belagavi News
*ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ಅವರಿಗೆ ಚನ್ನರಾಜ ಹಟ್ಟಿಹೊಳಿ ಗೌರವ ನಮನ*
ಬೈಲಹೊಂಗಲ ಭಾಗದ ಅಭಿವೃದ್ಧಿ, ಶಿಕ್ಷಣ ಮತ್ತು ಸಹಕಾರ ಕ್ಷೇತ್ರಕ್ಕೆ ಕೌಜಲಗಿ ಅವರ ಕೊಡುಗೆ ಸ್ಮರಣೀಯ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಮಾಜಿ ಸಚಿವರು, ಹಿರಿಯ ರಾಜಕಾರಣಿ ಹಾಗೂ ಕೆ.ಎಲ್.ಇ…
Read More » -
Karnataka News
*2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ* – *71 ಸಾಧಕರಿಗೆ ಗೌರವ*
: 2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ – 71 ಸಾಧಕರಿಗೆ ಗೌರವ ಬೆಂಗಳೂರು, ಅ.30: ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 71 ಗಣ್ಯರಿಗೆ…
Read More » -
Latest
*ಹೆಲಿಕಾಪ್ಟರ್ ಪತನ*: *ಸಿಸಿಬಿ ಇನ್ಸ್ ಪೆಕ್ಟರ್ ಅರುಣ್ ಸಾಲಂಕೆ ಸೇರಿ ಆರು ಜನರು ಸಾವು*
ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಪೈಲಟ್ ಸೇರಿ ಆರು ಜನರು ಸಾವನ್ನಪ್ಪಿದ್ದು, ಅವರಲ್ಲಿ ಬೆಂಗಳೂರಿನ ಸಿಸಿಬಿ ಇನ್ಸ್ ಪೆಕ್ಟರ್ ಕೂಡ ಸೇರಿದ್ದಾರೆ.…
Read More »