Pragativahini News
-
Latest
ಸಿಡಿ ಯುವತಿಯ ಮೆಡಿಕಲ್ ಟೆಸ್ಟ್ ಪೂರ್ಣ ; ಸ್ಥಳ ಪಂಚನಾಮೆ ಸಾಧ್ಯತೆ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮೆಡಿಕಲ್ ಟೆಸ್ಟ್ ಗೆ ಹಾಜರಾಗಿದ್ದಾಳೆ. ಇದರ ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ.
Read More » -
Kannada News
ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಆಸ್ತಿ ಎಷ್ಟು?
ಬೆಳಗಾವಿ ಲೋಕಸಭಾ ಉಪಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ಚುನಾವಣಾ ಆಯೋಗಕ್ಕೆ ತಮ್ಮ ಆಸ್ತಿ ವಿವರ ಸಲ್ಲಿಸಿದ್ದಾರೆ.
Read More » -
Latest
ವಿಮಾನ ನಿಲ್ದಾಣದೊಳಗೇ ಪೆಟ್ರೋಲ್ ಸುರಿದುಕೊಂಡು ಚಾಲಕ ಆತ್ಮಹತ್ಯೆ
ಆರ್ಥಿಕ ಸಂಕಷ್ಟದಿಂದ ಬೇಸತ್ತ ಟ್ಯಾಕ್ಸಿ ಚಾಲಕನೊಬ್ಬ ವಿಮಾನ ನಿಲ್ದಾಣದಲ್ಲೇ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ
Read More » -
Kannada News
ಸಿಎಂ ಸೇರಿ ಗಣ್ಯರ ಉಪಸ್ಥಿತಿಯಲ್ಲಿ ಮಂಗಲಾ ಅಂಗಡಿ ನಾಮಪತ್ರ
ಏಪ್ರಿಲ್ 17ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಮಂಗಲಾ ಅಂಗಡಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
Read More » -
Kannada News
ಉಪ ಚುನಾವಣೆ: ವೆಚ್ಚ ವೀಕ್ಷಕರಾಗಿ ಆರ್.ಗುಲ್ಜಾರ್ ಬೇಗಂ ಆಗಮನ
ಬೆಳಗಾವಿ ಲೋಕಸಭಾ ಉಪ ಚುನಾವಣಾ ವೆಚ್ಚ ವೀಕ್ಷಕ(ಎಕ್ಸಪೆಂಡೀಚರ್ ಅಬ್ಸರ್ವರ್)ರಾಗಿ ಹಿರಿಯ ಐ.ಆರ್.ಎಸ್ ಅಧಿಕಾರಿ ಆರ್.ಗುಲ್ಜಾರ್ ಬೇಗಂ ಅವರು ಜಿಲ್ಲೆಗೆ ಆಗಮಿಸಿದ್ದಾರೆ.
Read More » -
Latest
ಲೋಕಸಭಾ ಉಪ ಚುನಾವಣೆ: ಸಾಮಾನ್ಯ ವೀಕ್ಷಕ ಡಾ.ಚಂದ್ರಭೂಷಣ್ ತ್ರಿಪಾಠಿ ಆಗಮನ
ಬೆಳಗಾವಿ ಲೋಕಸಭಾ ಉಪ ಚುನಾವಣಾ ಸಾಮಾನ್ಯ ವೀಕ್ಷಕ(ಜನರಲ್ ಅಬ್ಸರ್ವರ್)ರಾಗಿ ಹಿರಿಯ ಐ.ಎ.ಎಸ್ ಅಧಿಕಾರಿ ಡಾ.ಚಂದ್ರಭೂಷಣ್ ತ್ರಿಪಾಠಿ ಅವರು ಜಿಲ್ಲೆಗೆ ಆಗಮಿಸಿದ್ದಾರೆ.
Read More » -
Kannada News
ಸಂಕಷ್ಟದಿಂದ ಪಾರು ಮಾಡು; ಲಕ್ಷ್ಮಿಯ ಪಾದಕ್ಕೆರಗಿದ ರಮೇಶ ಜಾರಕಿಹೊಳಿ
ಸಿಡಿ ಪ್ರಕರಣದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಇದೀಗ ತನ್ನನ್ನು ಸಂಕಷ್ಟದಿಂದ ಪಾರು ಮಾಡುವಂತೆ ತಾವು ನಂಬಿರುವ ಕೊಲ್ಲಾಪುರ ಲಕ್ಷ್ಮಿ ದೇವಸ್ಥಾನಕ್ಕೆ ತೆರಳಿ ಬೇಡಿಕೊಂಡರು.
Read More » -
Kannada News
ಏ.3ರಂದು ವಿಟಿಯು 20ನೇ ಘಟಿಕೋತ್ಸವ
ಬೆಳಗಾವಿಯ ವಿಶ್ವೇಶ್ವರಯ್ಯ ತಾ0ತ್ರಿಕ ವಿಶ್ವವಿದ್ಯಾಲಯದ 20ನೇ ವಾರ್ಷಿಕ ಘಟಿಕೋತ್ಸವವನ್ನು ಏಪ್ರೀಲ್ 3 ರ0ದು ವಿಶ್ವವಿದ್ಯಾಲಯದ “ಜ್ಞಾನ ಸ0ಗಮ” ಆವರಣದ ಡಾ.ಎ. ಪಿ. ಜೆ. ಅಬ್ದುಲ್ ಕಲಾಂ ಸಭಾ0ಗಣದಲ್ಲಿ…
Read More » -
Kannada News
ಸುರೇಶ ಮಾರಿಹಾಳ ಮರಳಿ ಬಿಜೆಪಿ ಸೇರ್ಪಡೆ
ಕಳೆದ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡದ್ದರಿಂದ ಅವರು ಬಿಜೆಪಿ ತೊರೆದು ಜೆಡಿಎಸ್ ನಿಂದ ಸ್ಪರ್ಧಿಸಿದ್ದರು. ಆದರೆ ಸೋಲು ಕಂಡಿದ್ದರು.
Read More » -
Kannada News
ಯಡಿಯೂರಪ್ಪ ಕಾರ್ಯಕ್ರಮ ಮತ್ತೆ ಬದಲು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ಮದಲ್ಲಿ ಮತ್ತೆ ಬದಲಾವಣೆಯಾಗಿದೆ. 2ನೇ ಪ್ರವಾಸ ಪಟ್ಟಿ ಪ್ರಕಾರ ಬೆಳಗಾವಿಯಲ್ಲಿ ವಾಸ್ತವ್ಯ ಮಾಡಬೇಕಿದ್ದ ಸಿಎಂ ಇಂದೇ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.
Read More »