Pragativahini News
-
Latest
ಪೆಟ್ರೋಲ್-ಡೀಸೆಲ್ ದರದಲ್ಲಿ ದಾಖಲೆ ಪ್ರಮಾಣದಲ್ಲಿ ಏರಿಕೆ
ಪೆಟ್ರೋಲ್-ಡೀಸೆಲ್ ದರ ಏರಿಕೆ ಇಂದೂ ಕೂಡ ಮುಂದುವರೆದಿದ್ದು, 31 ಪೈಸೆ ಹೆಚ್ಚಳವಾಗಿದೆ. ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 100 ರೂ ಆಗಿದೆ.
Read More » -
Latest
ಒಂದು ವರ್ಷದ ಮಗನನ್ನೇ ಕೊಂದ ತಂದೆಗೆ ಗಲ್ಲುಶಿಕ್ಷೆ
ಒಂದುವರೆ ವರ್ಷದ ಕಂದನನ್ನೇ ಕಿಡ್ನ್ಯಾಪ್ ಮಾಡಿ ಹತ್ಯೆ ಮಾಡಿದ್ದ ತಂದೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಕ್ಲಬ್ ಉಪಾಧ್ಯಕ್ಷನಿಂದ ಮಹಿಳಾ ಪ್ರಾಂಶುಪಾಲರಿಗೆ ಲೈಂಗಿಕ ಕಿರುಕುಳ
ಕ್ಲಬ್ ಉಪಾಧ್ಯಕ್ಷನೊಬ್ಬ ಮಹಿಳಾ ಪ್ರಾಂಶುಪಾಲರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Latest
ಪೊಗರ್ದಸ್ತಾಗಿ ಥಿಯೇಟರ್ ಗೆ ಲಗ್ಗೆಯಿಟ್ಟ ಧ್ರುವ ಸರ್ಜಾ; ಪೊಗರು ಚಿತ್ರ ಬಿಡುಗಡೆ
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರ ಕನ್ನಡ, ತೆಲುಗು, ತಮಿಳು ಮೂರು ಭಾಷೆಗಳಲ್ಲಿ ಬಿಡುಗಡೆಯಾಗಿದ್ದು, ಥಿಯೇಟರ್ ಗಳಲ್ಲಿ ಭರ್ಜರಿ ರೆಸ್ಪಾನ್ಸ್ ಸಿಗುತ್ತಿದೆ.
Read More » -
Latest
ಮಹಿಳಾ ದಿನಾಚರಣೆಯಂದು ರಾಜ್ಯ ಬಜೆಟ್
ಗುರುವಾರ ನಡೆದ ಸಚಿವಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಯಿತು. ಮಾರ್ಚ್ 8ರಂದು (ಮಹಿಳಾ ದಿನಾಚರಣೆ) ರಾಜ್ಯ ಬಜೆಟ್ ಮಂಡನೆಯಾಗಲಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…
Read More » -
Kannada News
ಶೇ.50ರಷ್ಟು ರೈತರ ಸಾಲ ಮನ್ನಾ ಮಾಡಿ, ಇಲ್ಲವಾದಲ್ಲಿ ಕೆವಿಜಿ ಹಠಾವೋ ಚಳುವಳಿ
ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ 4 ವರ್ಷ ಮಳೆ ಇಲ್ಲದೆ ಹಾಗೂ ಕಳೆದ ಎರೆಡು ವರ್ಷ ಅತಿಯಾದ ಮಳೆಯಿಂದ ಹಾಗೂ ಈ ವರ್ಷ ಕೊವಿಡ್ ಹಾವಳಿಯಿಂದ ರೈತನ…
Read More » -
Latest
ಜಿಲ್ಲಾಧಿಕಾರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ; ಹೊಸ ಜಿಲ್ಲಾಧಿಕಾರಿಗೆ ಸ್ವಾಗತ
ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಉದ್ಯೋಗ ಮತ್ತು ತರಬೇತಿ ಇಲಾಖೆಯ ಆಯುಕ್ತರಾಗಿ ನಿಯೋಜಿತರಾಗಿರುವ ನಿರ್ಗಮಿತ ಜಿಲ್ಲಾಧಿಕಾರಿ ಡಾ. ಕೆ. ಹರೀಶ ಕುಮಾರ ಅವರನ್ನು…
Read More » -
Kannada News
ಖಾನಾಪುರ ಬಳಿ ಸಿಡಿಲು ಬಡಿದು ಉತ್ತರ ಕನ್ನಡದ ವ್ಯಕ್ತಿ ಸಾವು
ತಾಲೂಕಿನ ನಿಡಗಲ್ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಇಟ್ಟಿಗೆ ತಯಾರಿಸುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.
Read More » -
Kannada News
ಮಲಪ್ರಭಾ ನದಿತೀರದ ಘಟ್ಟ ಪ್ರದೇಶಕ್ಕೆ ಪ್ರಹ್ಲಾದ ರೇಮಾನಿ ಹೆಸರು
ಮಾಜಿ ಶಾಸಕ ಪ್ರಹ್ಲಾದ ರೇಮಾನಿ ಅವರ ಅಧಿಕಾರಾವಧಿಯಲ್ಲಿ ತಾಲೂಕಿನಾದ್ಯಂತ ಅಮೂಲಾಗ್ರ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು
Read More » -
Kannada News
ಕಾಡುಹಂದಿ ದಾಳಿ: ರೈತ ಮಹಿಳೆಗೆ ಗಾಯ
ತಾಲೂಕಿನ ಭೀಮಗಡ ವನ್ಯಧಾಮದ ಗವ್ವಾಳಿ ಗ್ರಾಮದ ಹೊರವಲಯದಲ್ಲಿ ದನ ಮೇಯಿಸುತ್ತಿದ್ದ ರೈತ ಮಹಿಳೆಯೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಗುರುವಾರ ಮಧ್ಯಾಹ್ನ ಜರುಗಿದೆ.
Read More »