Pragativahini News
-
Latest
ಶತಕ ಬಾರಿಸಿದ ಪೆಟ್ರೋಲ್ ದರ; ಮೂಲದರಕ್ಕಿಂತ ದುಪ್ಪಟ್ಟು ತೆರಿಗೆ
ದೇಶದಲ್ಲಿ ದಿನದಿಂದ ದಿನಕ್ಕೆ ತೈಲ ಬೆಲೆ ಗಗನಮುಖಿಯಾಗುತ್ತಿದ್ದು, ಪೆಟ್ರೋಲ್ ದರ ರಾಜಸ್ಥಾನದಲ್ಲಿ 100 ರೂ ಆಗಿದ್ದು, ಡೀಸೆಲ್ ದರ 92.13 ರೂ ಆಗಿದೆ.
Read More » -
Kannada News
ಬೆಳಗಾವಿಯಲ್ಲಿ ಕಿಟಕಿ ಮುರಿದು ಮನೆಗೆ ನುಗ್ಗಿದ ದರೋಡೆಕೋರರು; ಚಿನ್ನಾಭರಣ ದೋಚಿ ಪರಾರಿ
ಮನೆ ಕಿಟಕಿಯನ್ನೇ ಮುರಿದು ಒಳನುಗ್ಗಿದ ಕಳ್ಳರು ದಂಪತಿಗೆ ಚಾಕು ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಳಗಾವಿಯ ಟಿಳಕವಾಡಿಯಲ್ಲಿ ನಡೆದಿದೆ.
Read More » -
Kannada News
ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಮಹಿಳೆಗೆ ಕರೆ ಮಾಡಿ ಧಮ್ಕಿ ಹಾಕಿದ ಕೊಲೆ ಆರೋಪಿ
ಕೊಲೆ ಕೇಸ್ ನಲ್ಲಿ ಹಿಂಡಲಗಾ ಜೈಲು ಸೇರಿರುವ ರೌಡಿ ಶೀಟರ್ ಒಬ್ಬ ಮಹಿಳೆಯೋರ್ವರಿಗೆ ಫೋನ್ ಮಾಡಿ ಹಣ ನಿಡುವಂತೆ ಧಮ್ಕಿ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Latest
ಡಿಕೆಶಿ ಪುತ್ರಿಯ ಮದುವೆಯಲ್ಲಿ ಕಾಣಿಸಿಕೊಂಡ ರಮೇಶ ಜಾರಕಿಹೊಳಿ
ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುವೂ ಅಲ್ಲ, ಶಾಶ್ವತ ಮಿತ್ರರೂ ಅಲ್ಲ ಎನ್ನುವುದಕ್ಕೆ ಇಲ್ಲಿರುವ ಟ್ವೀಟ್ ಮತ್ತು ಫೋಟೋಗಳೇ ಸಾಕ್ಷಿ.
Read More » -
Kannada News
ನೀರಿನ ಪಾಳಿಗಾಗಿ ಮನೆಗೆ ಬೆಂಕಿ ಹಚ್ಚಿ ಇಬ್ಬರನ್ನು ಸುಟ್ಟು ಕೊಂದಿದ್ದವರ ಬಂಧನ
ನೀರಿನ ಪಾಳಿಗಾಗಿ ಜಗಳವಾಡಿ, ಮನೆಗೆ ಬೆಂಕಿ ಹಚ್ಚಿ ಇಬ್ಬರನ್ನು ಸುಟ್ಟು ಕೊಂಡಿದ್ದ ಮೂವರನ್ನು ಬಂಧಿಸಲಾಗಿದೆ.
Read More » -
Kannada News
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ
ರಾಜ್ಯ ಸರಕಾರದ ನಿರ್ದೇಶನದಂತೆ ಪ್ರತಿ ತಿಂಗಳ ಮೂರನೇಯ ಶನಿವಾರ ಜಿಲ್ಲಾಧಿಕಾರಿಗಳು ಮತ್ತು ತಾಲೂಕುಗಳ ತಹಶೀಲ್ದಾರರು ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆ…
Read More » -
Latest
ಡಾ.ರಾಜ್ ಕುಮಾರ್ ಪ್ರತಿಮೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ ಹ್ಯಾರಿಸ್
ಡಾ.ರಾಜ್ ಕುಮಾರ್ ಪ್ರತಿಮೆ ಕಾಮಗಾರಿ ವೀಕ್ಷಣೆಗೆ ತೆರಳಿದ್ದ ಶಾಸಕ ಎನ್.ಎ.ಹ್ಯಾರಿಸ್, ಪ್ರತಿಮೆ ಇಡುವುದೇ ದೊಡ್ಡ ಕಥೆ. ಅದರಲ್ಲಿ ಆಫೀಸ್ ಬೇರೆ ಮಾಡೋಕ್ ಆಗುತ್ತಾ? ಪ್ರತಿಮೆಗೆ ಕವರ್ ಮಾಡುವ…
Read More » -
Latest
ಕಾಂಗ್ರೆಸ್ ನ 15-20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ
ಕಾಂಗ್ರೆಸ್ ಹಾಗೂ ಜೆಡಿಎಸ್ ನ 15-20 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.
Read More » -
Latest
ದುಡಿದ ಹಣ ಬ್ಯಾಂಕ್ ನಲ್ಲಿಡದೇ ಪೆಟ್ಟಿಗೆಯಲ್ಲಿಟ್ಟ ವ್ಯಾಪಾರಿ; ಗೆದ್ದಲು ಹಿಡಿದ ನೋಟು ನೋಡಿ ಶಾಕ್ ಆದ ಉದ್ಯಮಿ
ವ್ಯಾಪಾರದಲ್ಲಿ ಬಂದ ಹಣವನ್ನೆಲ್ಲ ಬ್ಯಾಂಕ್ ನಲ್ಲಿ ಠೇವಣಿಯಿಡದೇ ಪೆಟ್ಟಿಗೆಯಲ್ಲಿ ತುಂಬಿಟ್ಟ ಪರಿಣಾಮ ಲಕ್ಷಾಂತರ ರೂಪಾಯಿ ಗೆದ್ದಲು ಹಿಡಿದು ಹಾಳಾಗಿರುವ ಘಟನೆ ಹೈದರಾಬಾದ್ ನಲ್ಲಿ ಬೆಳಕಿಗೆ ಬಂದಿದೆ.
Read More » -
Latest
ರಾಘವೇಂದ್ರ ರಾಜ್ ಕುಮಾರ್ ಆರಾಮವಾಗಿದ್ದಾರೆ ಎಂದ ಶಿವರಾಜ್ ಕುಮಾರ್
ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಸಹೋದರ ಶಿವರಾಜ್ ಕುಮಾರ್, ರಾಘಣ್ಣ ಆರಾಮವಾಗಿದ್ದಾರೆ. ಯಾವುದೇ ತೊಂದರೆಯಿಲ್ಲ. ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.
Read More »