Pragativahini News
-
Latest
ದುಡಿದ ಹಣ ಬ್ಯಾಂಕ್ ನಲ್ಲಿಡದೇ ಪೆಟ್ಟಿಗೆಯಲ್ಲಿಟ್ಟ ವ್ಯಾಪಾರಿ; ಗೆದ್ದಲು ಹಿಡಿದ ನೋಟು ನೋಡಿ ಶಾಕ್ ಆದ ಉದ್ಯಮಿ
ವ್ಯಾಪಾರದಲ್ಲಿ ಬಂದ ಹಣವನ್ನೆಲ್ಲ ಬ್ಯಾಂಕ್ ನಲ್ಲಿ ಠೇವಣಿಯಿಡದೇ ಪೆಟ್ಟಿಗೆಯಲ್ಲಿ ತುಂಬಿಟ್ಟ ಪರಿಣಾಮ ಲಕ್ಷಾಂತರ ರೂಪಾಯಿ ಗೆದ್ದಲು ಹಿಡಿದು ಹಾಳಾಗಿರುವ ಘಟನೆ ಹೈದರಾಬಾದ್ ನಲ್ಲಿ ಬೆಳಕಿಗೆ ಬಂದಿದೆ.
Read More » -
Latest
ರಾಘವೇಂದ್ರ ರಾಜ್ ಕುಮಾರ್ ಆರಾಮವಾಗಿದ್ದಾರೆ ಎಂದ ಶಿವರಾಜ್ ಕುಮಾರ್
ನಟ ರಾಘವೇಂದ್ರ ರಾಜ್ ಕುಮಾರ್ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಸಹೋದರ ಶಿವರಾಜ್ ಕುಮಾರ್, ರಾಘಣ್ಣ ಆರಾಮವಾಗಿದ್ದಾರೆ. ಯಾವುದೇ ತೊಂದರೆಯಿಲ್ಲ. ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.
Read More » -
Latest
ಧಾರ್ಮಿಕ ಭ್ರಷ್ಟಾಚಾರ ನಿಲ್ಲಲಿ; ಪಾರದರ್ಶಕ ದೇಣಿಗೆ ಸಂಗ್ರಹವಾಗಲಿ
ರಾಮ ಮಂದಿರ ದೇಣಿಗೆ ಸಂಗ್ರಹ ವಿಚಾರವಾಗಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಧರ್ಮದ ಹೆಸರಲ್ಲಿ ಭ್ರಷ್ಟಾಚಾರ ನಡೆಯುವುದು ನಿಲ್ಲಲಿ. ದೇಣಿಗೆ ಸಂಗ್ರಹ ಪಾರದರ್ಶಕವಾಗಿರಲಿ ಎಂದು ಹೇಳಿದ್ದಾರೆ.
Read More » -
Latest
ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲವಿದೆ, ಆದರೆ ಅದೇ ಹೆಸರಲ್ಲಿ ನಡೆಯುತ್ತಿರುವ ವಿಭಜನೆಗೆ ನನ್ನ ವಿರೋಧವಿದೆ
ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. ಇವರಿಗೆ ನೆನಪಿರಲಿ, ದೇವರಿಗಾಗಿ…
Read More » -
Latest
ಆಸ್ಪತ್ರೆಗೆ ದಾಖಲಾಗಿರುವ ರಾಘವೇಂದ್ರ ರಾಜ್ ಕುಮಾರ್; ಆಸ್ಪತ್ರೆ ಸುತ್ತ ಕೆ ಎಸ್ ಆರ್ ಪಿ ತುಕಡಿ ನಿಯೋಜನೆ
ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಘಣ್ಣನನ್ನು ನೋಡಲು ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್…
Read More » -
Latest
ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಬೆಳಗಾವಿಯಲ್ಲಿ ಪ್ರಮುಖ ಆರೋಪಿ ಬಂಧನ
ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ವಿವಿಧ ಆಸ್ಪತ್ರೆಗಳ ಮೇಲೆ ಐಟಿ ದಾಳಿ
ಮಂಗಳೂರಿನ ಉದ್ಯಮಿಗಳಿಗೆ ಸೇರಿದ ವಿವಿಧ ಆಸ್ಪತ್ರೆ, ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Read More » -
Latest
9ನೇ ದಿನವೂ ಏರಿಕೆಯಾದ ಪೆಟ್ರೋಲ್-ಡೀಸೆಲ್
ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, 9ನೇ ದಿನವಾದ ಇಂದು ಕೂಡ ಪೆಟ್ರೋಲ್, ಡೀಸೆಲ್ ದರದಲ್ಲಿ 25 ಪೈಸೆ ಏರಿಕೆಯಾಗಿದೆ.
Read More » -
Kannada News
PYAAS FOUNDATION hands over the completed Kelkarbag well
PYAAS FOUNDATION on Tuesday handed over the completed Kelkarbag well to the Belagavi City Corporation. The foundation started working on…
Read More » -
Kannada News
ಜೀರ್ಣೋದ್ಧಾರಗೊಂಡ ಕೇಳ್ಕರ್ ಬಾಗ್ ಬಾವಿ ಪಾಲಿಕೆಗೆ ಹಸ್ತಾಂತರ
ಪ್ಯಾಸ್ ಫೌಂಡೇಶನ್ ಸಂಸ್ಥೆಯು ಕೇಳಕರ ಬಾಗ್ ಬಾವಿಯನ್ನು ಜೀರ್ಣೊದ್ಧಾರಗೊಳಿಸಿ ಮಹಾನಗರ ಪಾಲಿಕೆಗೆ ಇಂದು ಹಸ್ತಾಂತರಿಸಿತು. ಪಾಳುಬಿದ್ದ ಬಾವಿಯ ಜೀರ್ಣೊದ್ಧಾರದ ಕೆಲಸವನ್ನು ಮೇ ೨೦೧೮ರಲ್ಲಿ ಪ್ರಾರಂಭಿಸಿ ಎರಡು ಹಂತಗಳಲ್ಲಿ…
Read More »