Pragativahini News
-
Latest
6 ತಿಂಗಳು ಪ್ರಸೂತಿ ರಜೆ ಜೊತೆಗೆ 6 ತಿಂಗಳು ಮಕ್ಕಳ ಆರೈಕೆ ರಜೆ
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ರಾಜ್ಯ ಬಜೆಟ್ ನಲ್ಲಿ ಮಹಿಳೆಯರಿಗೆ ವಿವಿಧ ಯೋಜನೆಗಳಿಗಾಗಿ 37,188 ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
Read More » -
Kannada News
ಬೆಳಗಾವಿ ರಿಂಗ್ ರಸ್ತೆ ನಿರ್ಮಾಣಕ್ಕೆ 140 ಕೋಟಿ ರೂ.
ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬೆಳಗಾವಿ ರಿಂಗ್ ರಸ್ತೆ ಕಾಮಗಾರಿಗೆ ಬಜೆಟ್ ನಲ್ಲಿ 140 ಕೋಟಿ ರೂ. ಮೀಸಲಿಡಲಾಗಿದೆ.
Read More » -
Latest
ರಾಜ್ಯ ಬಜೆಟ್-2021-22
2021-22ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಿದವರಿಗೆ ಧನ್ಯವಾದ ಹೇಳಿದರು.
Read More » -
Latest
ಕಾಂಗ್ರೆಸ್ ವಿರೋಧದ ನಡುವೆಯೂ ಬಜೆಟ್ ಮಂಡನೆ ಆರಂಭ
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2021-22ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಂತೆಯೇ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಗದ್ದಲ-ಕೋಲಾಹಲ ಆರಂಭಿಸಿದ್ದಾರೆ.
Read More » -
Latest
ಬಜೆಟ್ ಮಂಡನೆಗೆ ವಿರೋಧ; ಕಾಂಗ್ರೆಸ್ ನಿಂದ ಸಭಾತ್ಯಾಗಕ್ಕೆ ನಿರ್ಧಾರ
ಬಜೆಟ್ ಮಂಡನೆಗೆ ರಾಜ್ಯ ಸರ್ಕಾರಕ್ಕೆ ನೈತಿಕತೆ ಇಲ್ಲ ಎಂದು ಹೇಳಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಲು ನಿರ್ಧರಿಸಿದ್ದೇವೆ ಎಂದು…
Read More » -
Latest
ನಾಪತ್ತೆಯಾಗಿದ್ದ ಮಾಜಿ ಶಾಸಕನ ಮೊಮ್ಮಕ್ಕಳು ಶವವಾಗಿ ಪತ್ತೆ
ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಮಾಜಿ ಶಾಸಕ ಹಂಪಯ್ಯ ನಾಯಕ್ ಅವರ ಇಬ್ಬರು ಮೊಮ್ಮಕ್ಕಳು ಶವಾಗಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನಲ್ಲಿ ನಡೆದಿದೆ.
Read More » -
Latest
ಮಿಲಿಟರಿ ಕ್ಯಾಂಪ್ ನಲ್ಲಿ ಸ್ಫೋಟ; 20 ಜನರ ದುರ್ಮರಣ
ಮಿಲಿಟರಿ ಕ್ಯಾಂಪ್ ಮತ್ತು ವಸತಿ ಗೃಹ ಪ್ರದೇಶದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 20 ಜನರು ಸಾವನ್ನಪ್ಪಿದ್ದು, 400 ಜನರು ಗಾಯಗೊಂಡಿರುವ ಘಟನೆ ಈಕ್ವಟೋರಿಯಲ್ ನಲ್ಲಿ ಸಂಭವಿಸಿದೆ.
Read More » -
Latest
ಚಿನ್ನದ ಬೆಟ್ಟ ಪತ್ತೆ; ಬಂಗಾರಕ್ಕಾಗಿ ಮುಗಿಬಿದ್ದ ಜನತೆ
ಆಫ್ರಿಕಾದ ಕಾಂಗೋ ರಾಜ್ಯದಲ್ಲಿ ಚಿನ್ನದ ಬೆಟ್ಟವೊಂದು ಪತ್ತೆಯಾಗಿದ್ದು, ಈ ಬೆಟ್ಟದ ಮಣ್ಣಿನಲ್ಲಿ ಅಪಾರ ಪ್ರಮಾಣದ ಚಿನ್ನದ ಅಂಶವಿದೆ. ವಿಷಯ ತಿಳಿಯುತ್ತಿದ್ದಂತೆಯೇ ಜನರು ಚಿನ್ನಕ್ಕಾಗಿ ಮುಗಿಬಿದ್ದಿದ್ದಾರೆ.
Read More » -
Kannada News
ಬಿಲ್ಲವರ ಸಂಘದ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಸಮಾರಂಭ
ಬಡಮಕ್ಕಳಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಸನ್ಮಾನ ಹಾಗೂ ಉನ್ನತ ಮಟ್ಟಕ್ಕೆ ಪ್ರೋತ್ಸಾಹ ನೀಡುತ್ತಿರುವ ಬಿಲ್ಲವರ ಸಮಾಜದ ಕಾರ್ಯ ಮೆಚ್ಚುಂವತದ್ದು, ಮಕ್ಕಳಿಗೆ ಶಿಕ್ಷಣ ಪ್ರಮುಖವಾಗಿದೆ. ಏಕಾಗ್ರತೆಯಿಂದ…
Read More » -
Kannada News
ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ
ನಿಯತಿ ಫೌಂಡೇಶನ್ ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ 12 ಮಹಿಳೆಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗಳನ್ನು ನೀಡಿತು. ಈಫಾ ಹೊಟೆಲ್ ಸಭಾಂಗಣದಲ್ಲಿ ಭಾನುವಾರ ಕಾರ್ಯಕ್ರಮ ನಡೆಯಿತು.
Read More »