Pragativahini News
-
Latest
ಮನೆ ಮೇಲೆ ಬಿದ್ದ ದಿಬ್ಬಣದ ಬಸ್; ಐದು ಜನರ ದುರಂತ ಸಾವು
ದಿಬ್ಬಣದ ಬಸ್ ಮನೆಯೊಂದರ ಮೇಲೆ ಉರುಳಿ ಬಿದ್ದ ಪರಿನಾಮ ಐದು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕರ್ನಾಟಕ-ಕೇರಳ ಗಡಿ ಭಾಗದ ಕಲ್ಲಪ್ಪಳ್ಳಿಯಲ್ಲಿ ನಡೆದಿದೆ.
Read More » -
Kannada News
ಆರ್.ಎನ್.ಶೆಟ್ಟಿ ನಿಸ್ವಾರ್ಥ ಸೇವೆ, ವಿನೂತವಾದ ಕಾರ್ಯಗಳಿಂದ ಶ್ರೇಷ್ಠ ವ್ಯಕ್ತಿಯೆನಿಸಿದರು – ಡಾ. ಪ್ರಭಾಕರ ಕೋರೆ ಸ್ಮರಣೆ
ಒಬ್ಬ ವ್ಯಕ್ತಿ ತಾನು ಮಾಡುವ ರಚನಾತ್ಮಕ ಸೇವೆಗಳಿಂದ ದೊಡ್ಡ ವ್ಯಕ್ತಿಯಾಗುತ್ತಾನೆ ಹಾಗೂ ಜನಮಾನಸದಲ್ಲಿ ಅಮರನಾಗುತ್ತಾನೆ. ಡಾ.ಆರ್.ಎನ್.ಶೆಟ್ಟಿ ಇದಕ್ಕೆ ಉತ್ತಮ ಉದಾಹರಣೆ. ಅವರು ತಮ್ಮ ನಿಸ್ವಾರ್ಥ ಸೇವೆ, ವಿನೂತವಾದ…
Read More » -
Kannada News
ವೃತ್ತ ಸುಧಾರಣೆ ಭೂಮಿ ಪೂಜೆ ಕಾಮಗಾರಿಗೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ
ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 2 ಕೋಟಿ ರೂ ವೆಚ್ಚದಲ್ಲಿ 100 ಅಡಿ ವೃತ್ತ ಸುಧಾರಣೆ ಹಾಗೂ ರಸ್ತೆಯ 4 ಕಡೆ 10 ಮೀಅರ್ ರಸ್ತೆ ಅಗಲೀಕರಣ ಹೈಮಾಸ್ಕ್…
Read More » -
Latest
ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಆಸ್ಪತ್ರೆಗೆ ದಾಖಲು
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅನಾರೋಗ್ಯಕ್ಕೀಡಾಗಿದ್ದು, ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Read More » -
Latest
ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರಕ್ಕೆ ಯತ್ನ
ಚಲಿಸುತ್ತಿದ್ದ ರೈಲಿನಲ್ಲಿಯೇ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಮುಂಬೈನ ವಡಾಲದಲ್ಲಿ ಬೆಳಕಿಗೆ ಬಂದಿದೆ.
Read More » -
Latest
ದೇಶದ ಲಸಿಕೆಗೆ ಅನುಮತಿ; ಭಾರತೀಯರಿಗೆ ಹೆಮ್ಮೆ ಎಂದ ಪ್ರಧಾನಿ ಮೋದಿ
ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆ ಬಳಕೆಗೆ ಭಾರತದಲ್ಲಿ ಡಿಸಿಜಿಐ ಅನುಮತಿ ನೀಡಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂಶೋಧಕರು ಹಾಗೂ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Read More » -
Latest
ಶಿಂಷಾ ನದಿಯಲ್ಲಿ ಶವವಾಗಿ ಪತ್ತೆಯಾದ ವಕೀಲ
ವಕೀಲರೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಶವನ್ನು ನದಿಗೆ ಎಸೆದು ಹೋಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನವಿಲೆ ಗ್ರಾಮದಲ್ಲಿ ನಡೆದಿದೆ.
Read More » -
Latest
ಕೊರೊನಾ ಸೋಂಕಿಗೆ ಲಸಿಕೆ ಸಿದ್ಧ; ಭಾರತದಲ್ಲಿ ಎರಡು ವ್ಯಾಕ್ಸಿನ್ ಬಳಕೆಗೆ ಗ್ರೀನ್ ಸಿಗ್ನಲ್
ದೇಶದ ಜನರು ಹಲವು ದಿನಗಳಿಂದ ಕಾಯುತ್ತಿದ್ದ ಕೊರೊನಾ ಸೋಂಕಿಗೆ ಲಸಿಕೆ ಬಂದಿದ್ದು, ಭಾರತದಲ್ಲಿ ಕೊರೊನಾ ವ್ಯಾಕ್ಸಿನ್ ಬಳಕೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
Read More » -
Latest
ರಸ್ತೆ ಅಪಘಾತ; ಸಿಎಂ ಭದ್ರತೆಗೆ ನಿಯೋಜಿಸಿದ್ದ ಹೆಡ್ ಕಾನ್ಸ್ ಟೇಬಲ್ ಸಾವು
ಬಿಜೆಪಿ ಕಾರ್ಯಕಾರಿಣಿ ಸಭೆ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಭದ್ರತೆಗೆ ನೇಮಕ ಮಾಡಲಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಭೀಕರ ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ಸಾಗರ ರಸ್ತೆಯಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ: ರಮೇಶ್ ಜಾರಕಿಹೊಳಿ ಸ್ಪಷ್ಟೀಕರಣ
ಗೋಕಾಕ್, ಅರಬಾವಿಯಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನೂ ಸಂಪೂರ್ಣ ಹಿಡಿತಕ್ಕೆ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ಗ್ರಾಮೀಣ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ. ಗೋಕಾಕನ್ನು ಬಿಡುವುದಿಲ್ಲ ಎಂದೂ ಹೇಳಿದ್ದಾರೆ.
Read More »